Headlines

Bengaluru Air Quality: ದಿನೇ ದಿನೇ ಹದಗೆಡುತ್ತಿದೆ ಬೆಂಗಳೂರಿನ ವಾಯು ಗುಣಮಟ್ಟ – Kannada News | Bangalore Air Pollution Crisis: Bengaluru’s Air quality is getting worse day by day

ದಿನೇ ದಿನೇ ಹದಗೆಡುತ್ತಿದೆ ಬೆಂಗಳೂರಿನ ವಾಯು ಗುಣಮಟ್ಟ ಬೆಂಗಳೂರು, ಜನವರಿ 20: ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿ (Bengaluru Air Quality)  ಹಲವು ದಿನಗಳಿಂದ ಏರು ಪೇರಾಗುತ್ತಲೇ ಇದೆ. ಒಮ್ಮೊಮ್ಮೆ 200ರ ಗಡಿ ದಾಟುವ AQI, ನಗರವಾಸಿಗಳಲ್ಲಿ ಆತಂಕ ಸೃಷ್ಟಿಸುತ್ತಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ನಿನ್ನೆಗಿಂತ ಸುಧಾರಿಸಿದ AQI ಬೆಂಗಳೂರಿನ ಗಾಳಿಯ ಗುಣಮಟ್ಟ 156 ಇದ್ದು, ಏರ್ ಕ್ವಾಲಿಟಿ ಅನಾರೋಗ್ಯಕಾರಿ ಹಂತದಲ್ಲೇ ಇದೆ….

Read More

‘ನಾನು ಕಪ್ ಗೆಲ್ಲದಿರಬಹುದು, ಶೋ ಗೆದ್ದಿದ್ದೇನೆ’; ಸೀಸನ್ ಚಪ್ಪಾಳೆ ಬದಲಿಸಿದ ಬಗ್ಗೆ ಧ್ರುವಂತ್ ಮಾತು – Kannada News | Dhruvanth Openly Talks about Kichcha Sudeep Season Chappale

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಧ್ರುವಂತ್ ಅವರು ಸಾಕಷ್ಟು ಚರ್ಚೆ ಆಗಿದ್ದರು. ಅವರಿಗೆ ಸೀಸನ್ ಚಪ್ಪಾಳೆಯನ್ನು ಸುದೀಪ್ ನೀಡಿದರು. ನಂತರ ಇದಕ್ಕೆ ಟೀಕೆ ಸಿಕ್ಕಿದ್ದರಿಂದ ವಾರದ ಚಪ್ಪಾಳೆ ಎಂದು ಕಲರ್ಸ್ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಬದಲಾಯಿಸಿತ್ತು. ಈ ಬಗ್ಗೆ ಧ್ರುವಂತ್ ಮಾತನಾಡಿದ್ದಾರೆ. ‘ಟಿಆರ್​​ಪಿ ತರೋರು ಒಬ್ಬರಾದರೆ, ಕಪ್ ಗೆಲ್ಲೋರು ಮತ್ತೊಬ್ಬರಾಗಿರ್ತಾರೆ. ಕಪ್ ಗೆಲ್ಲದೆ ಇರಬಹುದು ಆದರೆ, ಶೋ ಗೆದ್ದಿದ್ದು ನಾನು’ ಎಂದು ಧ್ರುವಂತ್ ಹೇಳಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ನೇರವಾಗಿ ಫೈನಲ್​ಗೇರಲು RCB ಇನ್ನೆಷ್ಟು ಪಂದ್ಯ ಗೆಲ್ಲಬೇಕು?

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್-4 ರಲ್ಲಿ ಕೇವಲ 5 ಪಂದ್ಯಗಳ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ಲೇಆಫ್​ಗೆ ಪ್ರವೇಶಿಸಿದೆ. ಆಡಿರುವ ಐದು ಮ್ಯಾಚ್​ಗಳಲ್ಲೂ ಗೆಲ್ಲುವ ಮೂಲಕ ಆರ್​ಸಿಬಿ ಪಡೆ ಒಟ್ಟು 10 ಅಂಕಗಳನ್ನು ಪಡೆದಿದ್ದು, ಈ ಮೂಲಕ ಟಾಪ್-3 ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಇತ್ತ ಪ್ಲೇಆಫ್​ ಆಡುವುದನ್ನು ಖಚಿತಪಡಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ನೇರವಾಗಿ ಫೈನಲ್​ಗೇರಲು ಉತ್ತಮ ಅವಕಾಶವಿದೆ. ಅಂದರೆ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಪ್ಲೇಆಫ್ ಆಡಲಿರುವುದು ಅಂಕ…

Read More

ಹಿಂದೂ ಆಗಿದ್ದ ಎಆರ್​ ರೆಹಮಾನ್ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿದ್ದೇಕೆ ಗೊತ್ತೇ? – Kannada News | A.R. Rahman’s Spiritual Journey: Why Dilip Kumar Converted to Islam

ಮ್ಯೂಸಿಕ್ ಡೈರೆಕ್ಟರ್ ಎ.ಆರ್. ರೆಹಮಾನ್ (Ar Rahman) ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ಪ್ರಸಿದ್ಧರಾಗಿದ್ದಾರೆ. ಅವರು ಅನೇಕ ಗೀತೆಗಳಿಗೆ ಸಂಗೀತ ಸಂಯೋಜಿಸಿದ್ದಾರೆ. ಸಂಗೀತ ಸಂಯೋಜನೆಯ ಕಾರಣಕ್ಕೆ ಅವರಿಗೆ ಆಸ್ಕರ್ ಅವಾರ್ಡ್ ಕೂಡ ಸಿಕ್ಕಿದೆ ಎಂಬುದು ವಿಶೇಷ. ಧರ್ಮದ ಕಾರಣಕ್ಕೆ ಅವರಿಗೆ ಬಾಲಿವುಡ್​​ನಲ್ಲಿ ಕೆಲಸ ಸಿಗುತ್ತಿಲ್ಲ ಎಂದಿದ್ದರು. ಇದು ವಿವಾದ ಆಗಿತ್ತು. ಹಾಗಾದರೆ ರೆಹಮಾನ್ ಅವರು ಹಿಂದೂ ಧರ್ಮದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರ ಗೊಂಡಿದ್ದು ಏಕೆ ಎಂಬ ವಿಷಯದ ಬಗ್ಗೆ ಇಲ್ಲಿದೆ ಮಾಹಿತಿ. ಎ.ಆರ್. ರೆಹಮಾನ್ ಧರ್ಮದಿಂದ ಮುಸ್ಲಿಂ. ಆದರೆ…

Read More

Viral Video: ಛೀ.. ಥೂ.. ದೆಹಲಿ ಮೆಟ್ರೋ ಪ್ಲಾಟ್​ಫಾರ್ಮ್​ನಲ್ಲಿ ಮೂತ್ರ ವಿಸರ್ಜಿಸಿ ಸಿಕ್ಕಿಬಿದ್ದ ವ್ಯಕ್ತಿ – Kannada News | Man Caught Urinating On Delhi Metro Platform, Sparks Outrage

ನವದೆಹಲಿ, ಜನವರಿ 20: ದೆಹಲಿಯ ಮೆಟ್ರೋ ನಿಲ್ದಾಣದ ಪ್ಲಾಟ್​ಫಾರಂನಲ್ಲಿ ವ್ಯಕ್ತಿಯೊಬ್ಬ ಮೂತ್ರ(Urine) ವಿಸರ್ಜಿಸಿ ಮುಜುಗರ ಉಂಟು ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಿಂಚಿತ್ತೂ ಸ್ವಚ್ಛತೆ ಬಗ್ಗೆ ಕಾಳಜಿ ಇರದ ವ್ಯಕ್ತಿಯ ನಡೆ ಕಂಡು ನೆಟ್ಟಿಗರು ಕ್ಯಾಕರಿಸಿ ಉಗಿದಿದ್ದಾರೆ. ಆತನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಜನರು ಒತ್ತಾಯಿಸಿದ್ದಾರೆ. ಸಾವಿರಾರು ಪ್ರಯಾಣಿಕರು ಓಡಾಡುವ ಪ್ಲಾಟ್​ಫಾರ್ಮ್​ನಲ್ಲಿ ಸಾರ್ವಜನಿಕವಾಗಿ ಮೂತ್ರ ವಿಸರ್ಜನೆ ಮಾಡಿರುವ ವ್ಯಕ್ತಿಯ ಬೇಜವಾಬ್ದಾರಿಯುತ ವರ್ತನೆಯನ್ನು ತೋರಿಸುತ್ತದೆ. ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಗಾಜಿನ ಕಾರಿಡಾರ್ ಬಳಿ ನಿಂತು ಮೂತ್ರ ವಿಸರ್ಜನೆ…

Read More

ಟಿ೨೦ ವಿಶ್ವಕಪ್‌ನ ಮೊದಲ ಪಂದ್ಯದಿಂದ ಆಸ್ಟ್ರೇಲಿಯಾ ಸ್ಟಾರ್ ಆಟಗಾರ ಔಟ್

ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. ಈ ಟೂರ್ನಿಗಾಗಿ ಆಸ್ಟ್ರೇಲಿಯಾ ಈಗಾಗಲೇ ತಾತ್ಕಾಲಿಕ ತಂಡವನ್ನು ಘೋಷಿಸಿದೆ. ಈ ತಂಡದಲ್ಲಿ ಸ್ಥಾನ ಪಡೆದಿರುವ ಪ್ರಮುಖ ಆಟಗಾರ ಮೊದಲ ಪಂದ್ಯದಿಂದ ಹೊರಗುಳಿಯುವುದು ಖಚಿತವಾಗಿದೆ. ಆಸ್ಟ್ರೇಲಿಯಾ ತಂಡದಲ್ಲಿರುವ ಸ್ಟಾರ್ ಆಲ್ ರೌಂಡರ್ ಪ್ಯಾಟ್ ಕಮಿನ್ಸ್ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರನ್ನು ಪಾಕಿಸ್ತಾನ್ ವಿರುದ್ಧದ ಮೂರು ಪಂದ್ಯಗಳ ಸರಣಿಯಿಂದ ಹೊರಗಿಡಲಾಗಿದೆ. ಇದೀಗ ಫೆಬ್ರವರಿ 11ರ ವೇಳೆಗೆ ಅವರು ಸಂಪೂರ್ಣ ಫಿಟ್ ನೆಸ್…

Read More

ಗಿಲ್ಲಿ ಗೆದ್ದ ದಿನವೇ ಮತ್ತೊಬ್ಬರಿಗೆ ಸಿಕ್ಕಿದೆ ಬಿಗ್ ಬಾಸ್ ವಿನ್ನರ್ ಟೈಟಲ್ – Kannada News | After Gilli Bigg Boss Kannada Win Divya Ganesh Wins At Tamil Bigg Boss Kannada

ಬಿಗ್ ಬಾಸ್ ಕನ್ನಡದಲ್ಲಿ (Bigg Boss Kannada) ಪೂರ್ಣಗೊಂಡಿದೆ. ಗಿಲ್ಲಿಗೆ ಗೆಲುವು ಸಿಕ್ಕಿದೆ. ಅದೇ ರೀತಿ ತಮಿಳಿನಲ್ಲೂ ಬಿಗ್ ಬಾಸ್ ಫಿನಾಲೆ ನಡೆದಿದೆ. ಬಿಗ್ ಬಾಸ್ ತಮಿಳಿನ 9 ಸೀಸನ್ ಪೂರ್ಣಗೊಂಡಿದೆ. ಈ ಶೋನಲ್ಲಿ ದಿವ್ಯಾ ಗಣೇಶ್ ಗೆದ್ದಿದ್ದಾರೆ. ಅವರು ವೈಲ್ಡ್ ಕಾರ್ಡ್ ಮೂಲಕ ಪ್ರವೇಶ ಮಾಡಿದ್ದರು ಎಂಬುದು ವಿಶೇಷ. ಅವರು ಗೆದ್ದು ಟೈಟಲ್ ತಮ್ಮದಾಗಿಸಿಕೊಂಡಿದ್ದಾರೆ. ಬಿಗ್ ಬಾಸ್ ತಮಿಳು ಸೀಸನ್ 9 ಅಕ್ಟೋಬರ್ 5ರಂದು ಪ್ರಾರಂಭವಾಯಿತು. ಜನವರಿ 18ರಂದು ಇದು ಕೊನೆಗೊಂಡಿದೆ. ಈ ಸೀಸನ್ ಒಟ್ಟು…

Read More

ಬಿಗ್ ಬಾಸ್ ವಿನ್ನರ್ ಗಿಲ್ಲಿಗೆ ಹೆಚ್ಚುವರಿಯಾಗಿ ಸಿಕ್ತು 20 ಲಕ್ಷ ರೂಪಾಯಿ? – Kannada News | Big Boss Kannada 12 Winner Gilli Gets Extra 20 Lakh RS From Sharavana

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ವಿನ್ನರ್ ಗಿಲ್ಲಿಗೆ ಬಂಪರ್ ಲಾಟರಿ ಹೊಡೆದಿದೆ. ಬಿಗ್ ಬಾಸ್ ಕಡೆಯಿಂದ 50 ಲಕ್ಷ ರೂಪಾಯಿ (ತೆರಿಗೆ ಕಟ್ ಆಗಿ ಸಿಗೋದು 35 ಲಕ್ಷ ರೂಪಾಯಿ), ಮಾರುತು ಸುಜುಕಿ ವಿಕ್ಟೋರಿಸ್ ಕಾರು ಹಾಗೂ ಸುದೀಪ್ ಕಡೆಯಿಂದ 10 ಲಕ್ಷ ರೂಪಾಯಿ ಸಿಕ್ಕಿದೆ. ಈಗ ಅವರಿಗೆ ಹೆಚ್ಚುವರಿಯಾಗಿ 20 ಲಕ್ಷ ರೂಪಾಯಿ ಸಿಕ್ಕಿದೆ ಎಂಬ ಮಾತುಗಳು ಕೇಳಿ ಬಂದಿವೆ. ಆ ಬಗ್ಗೆ ಇಲ್ಲಿದೆ ವಿವರ. ಬಿಗ್ ಬಾಸ್ ಗೆದ್ದವರಿಗೆ ಪ್ರತಿ…

Read More

WPLನಲ್ಲಿ ಆಲ್ ಟೈಮ್ ದಾಖಲೆ ನಿರ್ಮಿಸಿದ RCB – Kannada News | RCB Created all times record in WPL 2026

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಸತತ 6 ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ. ಅಂದರೆ WPL ನಲ್ಲಿ​ ಇದೇ ಮೊದಲ ಬಾರಿಗೆ ತಂಡವೊಂದು ಸತತವಾಗಿ ಅತ್ಯಧಿಕ ಪಂದ್ಯಗಳನ್ನು ಗೆದ್ದುಕೊಂಡಿದೆ. Source link

Read More