ಮಿಂಚಿದ ಯಶವರ್ಧನ್; ಕೂಚ್ ಬೆಹಾರ್ ಟ್ರೋಫಿ ಗೆದ್ದ ಮಧ್ಯಪ್ರದೇಶ – Kannada News | Cooch Behar Trophy: Madhya Pradesh Crowned Champions, Yashvardhan Singh Chauhan Shines
ಮಧ್ಯಪ್ರದೇಶ ತಂಡವು ಅದ್ಭುತ ಪ್ರದರ್ಶನ ನೀಡುವ ಮೂಲಕ ಕೂಚ್ ಬೆಹಾರ್ ಟ್ರೋಫಿ (Cooch Behar Trophy) ಫೈನಲ್ ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮಿದೆ. ವಲ್ಸಾದ್‌ನ ಸರ್ದಾರ್ ಪಟೇಲ್ ಕ್ರೀಡಾಂಗಣದಲ್ಲಿ ನಡೆದ ಪ್ರಶಸ್ತಿ ಪಂದ್ಯದಲ್ಲಿ ಗುಜರಾತ್ ತಂಡವನ್ನು 6 ವಿಕೆಟ್‌ಗಳಿಂದ ಮಣಿಸುವಲ್ಲಿ ಮಧ್ಯಪ್ರದೇಶ ಯಶಸ್ವಿಯಾಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ 216 ರನ್ ಕಲೆಹಾಕಿತು. ಉತ್ತರವಾಗಿ ಮಧ್ಯಪ್ರದೇಶ ತಂಡವು 178 ರನ್‌ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿತು. ಇತ್ತ ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ…