‘ಅವರು ಹಾಗೆ ಹೇಳೋಕೆ ಸಾಧ್ಯವಿಲ್ಲ’; ಅಶ್ವಿನಿ ಗೌಡ ಬಗ್ಗೆ ಗಿಲ್ಲಿಗೆ ಎಷ್ಟು ಗೌರವ ನೋಡಿ – Kannada News | Gilli’s Dignified Response to Ashwini Gowda’s Gilli Is not a Poor Man Remarks
‘ಬಿಗ್ ಬಾಸ್ ಕನ್ನ ಸೀಸನ್ 12’ರ (BBK 12) ವಿನ್ನರ್ ಗಿಲ್ಲಿ ನಟ ಅವರು ಹುಟ್ಟೂರಲ್ಲಿ ರ್ಯಾಲಿ ನಡೆಸಿದ್ದಾರೆ. ಇದಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ದರು. ತಮ್ಮಿಷ್ಟದ ಸ್ಪರ್ಧಿ, ಊರಿನ ಹುಡುಗ ಗೆದ್ದು ಬಂದಿದ್ದನ್ನು ನೋಡಿ ಊರಿನವರು ಖುಷಿಪಟ್ಟಿದ್ದಾರೆ. ಈಗ ಅಶ್ವಿನಿ ಗೌಡ ಅವರು ಗಿಲ್ಲಿ ಬಗ್ಗೆ ಕಿರಿಕ್ ತೆಗೆದಿದ್ದಾರೆ. ಬಿಗ್ ಬಾಸ್ ಮುಗಿದ ಬಳಿಕವೂ ಅವರು ಆರೋಪ ಮುಂದುವರಿಸಿದ್ದಾರೆ. ‘ಅಶ್ವಿನಿ ಗೌಡ ಹಾಗೆ ಹೇಳಲು ಸಾಧ್ಯವೇ ಇಲ್ಲ’ ಎಂಬುದು ಗಿಲ್ಲಿ ಮಾತು. ಅಶ್ವಿನಿ ಗೌಡ ಅವರು…