ಡಿಜಿಪಿಯ ರಾಸಲೀಲೆ ಪ್ರಕರಣ: ರಾಮಚಂದ್ರ ರಾವ್ ಮೇಲಿವೆ ಹಲವು ಆರೋಪಗಳು – Kannada News | DGP’s Private Video Goes Viral: Multiple Allegations Surface Against Ramachandra Rao
ಬೆಂಗಳೂರು, ಜನವರಿ 19: ಡಿಜಿಪಿ ರಾಮಚಂದ್ರ ರಾವ್ (DGP Ramachandra rao) ಕಚೇರಿಯಲ್ಲಿಯೇ, ಅದು ಸಮವಸ್ತ್ರದಲ್ಲಿಯೇ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ರಾಸಲೀಲೆಯ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗುತ್ತಿದ್ದು, ಆ ಮೂಲಕ ಪೊಲೀಸ್ ಇಲಾಖೆಯ ಮಾನ ಹರಾಜು ಹಾಕಿದ್ದಾರೆ. ರಾಮಚಂದ್ರ ರಾವ್ ಮೇಲೆ ಈ ಹಿಂದೆಯೂ ಹಲವು ಆರೋಪಗಳು ಕೇಳಿಬಂದಿವೆ. ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಸೇರಿದಂತೆ ಹಲವು ಕೇಸ್ಗಳಲ್ಲಿ ತನಿಖೆ ಎದುರಿಸುತ್ತಿದ್ದಾರೆ. ಡಿಜಿಪಿ ರಾಮಚಂದ್ರ ರಾವ್ ಮೇಲಿರುವ ಆರೋಪಗಳು ಯಾವವು? ಸದ್ಯ ರಾಮಚಂದ್ರ ರಾವ್ ಕಥೆ,…