Headlines

ಶ್ರೇಯಾಂಕ ಪಾಟೀಲ್​ಗೆ ಗಂಭೀರ ಗಾಯ..! ಕಣ್ಣೀರಿಡುತ್ತ ಮೈದಾನ ತೊರೆದ ಕನ್ನಡತಿ – Kannada News | Major Blow! Shreyanka Patil Seriously Injured at 2026 Women’s T20 World Cup

ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ 2026 ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ವನಿತಾ ಪಡೆಗೆ ದೊಡ್ಡ ಆಘಾತ ಎದುರಾಗಿದೆ. ತಂಡದ ಸ್ಟಾರ್ ಸ್ಪಿನ್ನರ್, ಕನ್ನಡತಿ ಶ್ರೇಯಾಂಕ ಪಾಟೀಲ್ ಗಂಭೀರ ಗಾಯಕ್ಕೆ ತುತ್ತಾಗಿದ್ದಾರೆ. ಶ್ರೇಯಾಂಕ ಅವರ ಗಾಯ ಎಷ್ಟು ಗಂಭೀರವಾಗಿದೆಯೆಂದರೆ ಅವರಿಗೆ ನಡೆಯಲು ಸಹ ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರನ್ನು ಸ್ಟ್ರೆಚರ್ ಮೂಲಕ ಮೈದಾನದಿಂದ ಹೊರಕ್ಕೆ ಕರೆದುಕೊಂಡು ಹೋಗಲಾಗಿದೆ. ಮೇಲ್ನೋಟಕ್ಕೆ ಶ್ರೇಯಾಂಕ ಅವರ ಗಾಯ ಗಂಭೀರವಾಗಿರುವಂತೆ ಕಾಣುತ್ತಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಕ್ಯಾನ್ನಿಂಗ್ ವರದಿ ಬಂದ ಬಳಿಕವಷ್ಟೇ ಶ್ರೇಯಾಂಕ ಅವರ ಗಾಯ…

Read More

ರೈಸ್ ಪುಲ್ಲಿಂಗ್ ದಂಧೆಕೋರನಿಗೆ ಶಾಕ್: ಕಾರು ಅಡ್ಡಗಟ್ಟಿ ಬರೋಬ್ಬರಿ 1.9 ಕೋಟಿ ರೂ ದರೋಡೆ – Kannada News | Masked Gang Robs 1.09 Crore from Former Rice Pulling Scam Accused in Yelahanka

ದರೋಡೆ ನಡೆದ ಸ್ಥಳ, ಪೊಲೀಸ್ ಠಾಣೆImage Credit source: tv9 kannada ನೆಲಮಂಗಲ, ಜೂನ್​ 17: ಬೆಂಗಳೂರು ಹೊರವಲಯದಲ್ಲಿ ಸಿನಿಮಾ ಶೈಲಿಯ ದರೋಡೆ (robbery) ಪ್ರಕರಣವೊಂದು ಬೆಳಕಿಗೆ ಬಂದಿದೆ. ಯಲಹಂಕದಿಂದ ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯನ್ನ ಅಡ್ಡಗಟ್ಟಿದ 7 ಜನ ಮುಸುಕುದಾರಿಗಳ ಗ್ಯಾಂಗ್, ಬಿಯರ್ ಬಾಟಲಿ ಹಾಗೂ ಚಾಕುವಿನಿಂದ ಹಲ್ಲೆ ನಡೆಸಿ ಬರೋಬ್ಬರಿ 1 ಕೋಟಿ 9 ಲಕ್ಷ ರೂ ನಗ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರು ಹೊರವಲಯ ಉತ್ತರ ತಾಲೂಕಿನ ಕುದರಗೆರೆ ಕಾಲೋನಿಯ ಗಣೇಶ ದೇವಾಲಯದ ಬಳಿ…

Read More

ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಮೌಲ್ಯದ ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ! – Kannada News | Masked man steals 10,000 Rs Worth cigarettes and cash in Coimbatore

ಕೊಯಮತ್ತೂರು, ಜೂನ್ 17: ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಸುಲೂರು ಬಳಿಯ ಚಿಂತಾಮಣಿಪುತೂರ್ ಪ್ರದೇಶದಲ್ಲಿ ತಿರುಚಿ ರಸ್ತೆ ಮತ್ತು ಸೇಲಂ-ಕೊಚ್ಚಿನ್ ಬೈಪಾಸ್ ರಸ್ತೆ ಸಂಧಿಸುವ 4 ಮಾರ್ಗದ ಜಂಕ್ಷನ್ ಇದೆ. ಕಾರ್ತಿಕ್ ಒಡೆತನದ ಬೇಕರಿಯೊಂದು ಈ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದು ಯಾವಾಗಲೂ ವಾಹನ ಸಂಚಾರ ಮತ್ತು ಸಾರ್ವಜನಿಕ ಸಂಚಾರದಿಂದ ಕಾರ್ಯನಿರತವಾಗಿರುತ್ತದೆ. ಎಂದಿನಂತೆ, ಈ ಬೇಕರಿಯ ಮಾಲೀಕ ಕಾರ್ತಿಕ್ ನಿನ್ನೆ ರಾತ್ರಿ ಅಂಗಡಿಗೆ ಬೀಗ ಹಾಕಿ ಹೊರಟು ಹೋಗಿದ್ದರು. ಮಧ್ಯರಾತ್ರಿ ಅಲ್ಲಿಗೆ ಬಂದ ಮಾಸ್ಕ್ ಧರಿಸಿದ ವ್ಯಕ್ತಿಯೊಬ್ಬ ಬೇಕರಿಯ ಶಟರ್…

Read More

ಹಲಸಿನ ಹಣ್ಣಿನ ಬೀಜಗಳನ್ನು ಎಸೆಯುತ್ತಿದ್ದೀರಾ? ಇದರ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನ ತಿಳಿದ್ರೆ ಶಾಕ್ ಆಗ್ತೀರಾ? – Kannada News | From Digestion to Heart Health: Amazing Benefits of Jackfruit Seeds

ಹಲಸಿನ ಹಣ್ಣು (Jackfruit) ರುಚಿ ಮತ್ತು ಪೌಷ್ಟಿಕಾಂಶಗಳಿಂದ ಸಮೃದ್ಧವಾದ ಹಣ್ಣು ಎಂಬುದು ತಿಳಿದ ವಿಚಾರ. ಆದರೆ ಹೆಚ್ಚಿನವರು ಹಣ್ಣನ್ನು ತಿಂದ ನಂತರ ಅದರ ಬೀಜಗಳನ್ನು ತ್ಯಾಜ್ಯವೆಂದು ಭಾವಿಸಿ ಎಸೆಯುತ್ತಾರೆ. ಇನ್ನು ಕೆಲವರು ಇದರಿಂದ ಕೆಲವು ರೆಸಿಪಿಗಳನ್ನು ತಯಾರಿಸುತ್ತಾರೆ. ಆದರೆ ವಾಸ್ತವದಲ್ಲಿ, ಹಲಸಿನ ಬೀಜಗಳು (Jackfruit Seeds) ಹಲವು ರೀತಿಯ ಆರೋಗ್ಯ ಪ್ರಯೋಜನಗಳನ್ನು ಹೊಂದಿರುವ ನೈಸರ್ಗಿಕ ಸೂಪರ್‌ಫುಡ್‌ಗಳಾಗಿವೆ. ಇವುಗಳಲ್ಲಿ ಫೈಬರ್, ಪ್ರೋಟೀನ್, ಪೊಟ್ಯಾಸಿಯಂ, ಕಬ್ಬಿಣ ಹಾಗೂ ಆಂಟಿಆಕ್ಸಿಡೆಂಟ್‌ಗಳು ಸಮೃದ್ಧವಾಗಿವೆ. ಹಾಗಾದರೆ ಇದರ ಸೇವನೆಯಿಂದ ಸಿಗುವ ಮತ್ತಷ್ಟು ಆರೋಗ್ಯ ಪ್ರಯೋಜನಗಳ…

Read More

ಪರಿಷತ್ 5 ಸ್ಥಾನ ಗೆಲ್ಲಲು ಕಾಂಗ್ರೆಸ್ ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ ಗೊತ್ತಾ? – Kannada News | Karnataka MLC Polls 2026: 8 Candidates, 7 seats, here is Congress Plan winning In Five seats

ಬೆಂಗಳೂರು, (ಜೂನ್ 17): ಕರ್ನಾಟಕ ವಿಧಾನ ಪರಿಷತ್​​ ಚುನಾವಣೆ (Legislative Council Election) ರಂಗೇರಿದೆ. ಎಲ್ಲಾ ರಾಜಕೀಯ ಪಕ್ಷಗಳು ತನ್ನ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಲು ಇನ್ನಿಲ್ಲದ ಕಸರತ್ತು ನಡೆಸ್ತಿವೆ. ಅಡ್ಡಮತದಾನ ಭೀತಿ ಹಿನ್ನೆಲೆ ರೆಸಾರ್ಟ್​ ಪಾಲಿಟಿಕ್ಸ್ (Resort Politics)​ ಕೂಡ ಶುರುವಾಗಿದ್ದು, ನಾಳೆ (ಜೂನ್ 18) ನಡೆಯಲಿರುವ ವಿಧಾನ ಪರಿಷತ್​ ಚುನಾವಣೆಯಲ್ಲಿ ಐದು ಸ್ಥಾನ ಗೆಲ್ಲಲು ಕಾಂಗ್ರೆಸ್ (Congress) ಪಕ್ಷ ರಣತಂತ್ರ ಹೂಡಿದೆ. ಕಾಂಗ್ರೆಸ್ ತನ್ನ ಪಾಲಿನ ನಾಲ್ಕು ಸ್ಥಾನಗಳ ಜೊತೆ ಇನ್ನೊಂದು ಹೆಚ್ಚುವರಿ ಸ್ಥಾನವನ್ನು ಗೆಲ್ಲಲು…

Read More

ಊಟವಾದ ಬಳಿಕ ಒಂದು ಚಿಟಿಕೆ ಸೋಂಪು ತಿನ್ನುವ ಅಭ್ಯಾಸ ದೇಹದಲ್ಲಿ ಎಷ್ಟೆಲ್ಲಾ ಬದಲಾವಣೆಗಳಿಗೆ ಕಾರಣವಾಗುತ್ತೆ ಗೊತ್ತಾ? – Kannada News | From Digestion to Fresh Breath: Why Fennel Seeds Matter

ಕೆಲವರಿಗೆ ಊಟವಾದ ನಂತರ ಸೋಂಪು (Fennel Seeds) ತಿನ್ನುವ ಅಭ್ಯಾಸವಿರುತ್ತದೆ. ಇದು ನಮ್ಮ ಅಡುಗೆಮನೆಯಲ್ಲಿ ಸುಲಭವಾಗಿ ದೊರೆಯುವ ಮಸಾಲೆ ಪದಾರ್ಥಗಳಲ್ಲಿ ಒಂದು. ಆದರೆ ಇದು ಕೇವಲ ಬಾಯಿಗೆ ಸುವಾಸನೆ ನೀಡುವುದಷ್ಟೇ ಅಲ್ಲ, ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ವಿಶೇಷವಾಗಿ ಊಟದ ನಂತರ ಸ್ವಲ್ಪ ಸೋಂಪನ್ನು ಜಗಿದು ತಿನ್ನುವ ಅಭ್ಯಾಸ ಜೀರ್ಣಕ್ರಿಯೆಯನ್ನು ಸುಧಾರಿಸಿ ದೇಹದ ಒಟ್ಟಾರೆ ಆರೋಗ್ಯವನ್ನು ಕಾಪಾಡಲು ಸಹಾಯ ಮಾಡುತ್ತದೆ. ಹೌದು, ಒಂದು ಚಿಕ್ಕ ಅಭ್ಯಾಸ ಆರೋಗ್ಯ ಕಾಪಾಡಿಕೊಳ್ಳಲು ತುಂಬಾ ಸಹಾಯ ಮಾಡುತ್ತದೆ. ಹಾಗಾದರೆ ಇದರಿಂದ…

Read More

IND vs AFG: ನಾಯಕನಾಗಿ ಚೊಚ್ಚಲ ಏಕದಿನ ಸರಣಿ ಗೆದ್ದ ಶುಭ್​ಮನ್ ಗಿಲ್ – Kannada News | India Dominates Afghanistan: Gill’s Maiden Series Win, 170 Run Victory in Lucknow ODI

ಲಕ್ನೋದ ಏಕನಾ ಕ್ರಿಕೆಟ್ ಮೈದಾನದಲ್ಲಿ ನಡೆದ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ತಂಡವು ಅಫ್ಘಾನಿಸ್ತಾನವನ್ನು 170 ರನ್‌ಗಳಿಂದ ಸೋಲಿಸಿ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ. ಇದರೊಂದಿಗೆ ಶುಭ್​ಮನ್ ಗಿಲ್ ನಾಯಕನಾಗಿ ತಮ್ಮ ಮೊದಲ ಏಕದಿನ ಸರಣಿಯನ್ನು ಗೆದ್ದ ಸಾಧನೆಯನ್ನು ಮಾಡಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ 49.5 ಓವರ್‌ಗಳಲ್ಲಿ 402 ರನ್‌ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಅಫ್ಘಾನಿಸ್ತಾನ 44.3 ಓವರ್​ಗಳಲ್ಲಿ 232 ರನ್​ಗಳಿಗೆ ಆಲೌಟ್…

Read More

International Picnic Day 2026: ಫ್ರೆಂಡ್ಸ್‌, ಫ್ಯಾಮಿಲಿ ಜೊತೆ ಪಿಕ್ನಿಕ್‌ ಹೋಗುವ ಖುಷಿಯೇ ಬೇರೆ – Kannada News | International Picnic Day 2026: Why is International Picnic Day celebrated? Here’s the information

ಅಂತಾರಾಷ್ಟ್ರೀಯ ಪಿಕ್ನಿಕ್‌ ದಿನImage Credit source: Pexels ಪಿಕ್ನಿಕ್‌ (Picnic) ಹೋಗೋದು ಎಂದ್ರೆ ಎಲ್ಲರಿಗೂ ಇಷ್ಟ. ಪಿಕ್ನಿಕ್ ಎಂದರೆ ಸ್ನೇಹಿತರು, ಕುಟುಂಬ ಮತ್ತು ಆಪ್ತರೊಂದಿಗೆ ಸುಂದರವಾದ ಸ್ಥಳಕ್ಕೆ ಹೋಗುವುದು ಮತ್ತು  ಪ್ರಕೃತಿಯ ನಡುವೆ ಆನಂದಿಸುವುದು. ಇದೊಂದು ರೀತಿಯಲ್ಲಿ ಸಣ್ಣ ಪ್ರವಾಸವಾಗಿದ್ದು, ಪ್ರೀತಿಪಾತ್ರರೊಂದಿಗೆ ಹೊರಗಡೆ ಹೋಗುವ ಮೂಲಕ ಒಂದೊಳ್ಳೆ ಸಮಯವನ್ನು ಕಳೆಯಬಹುದು. ಅನೇಕರು ತಮ್ಮ ಫ್ರೆಂಡ್ಸ್‌, ಫ್ಯಾಮಿಲಿಯೊಂದಿಗೆ ಸುಂದರ ಪಾರ್ಕ್‌, ಬೀಚ್‌, ವಾಟರ್‌ಫಾಲ್ಸ್‌ನಂತಹ ಸುಂದರ ತಾಣಗಳಿಗೆ  ಊಟ ತಿಂಡಿ, ಹಣ್ಣು ಇತ್ಯಾದಿ ವಸ್ತುಗಳನ್ನು ತೆಗೆದುಕೊಂಡು ಹೋಗಿ, ಅದನ್ನು ತಿನ್ನುತ್ತಾ…

Read More

ಮೋದಿ ಬಹಳ ಸುಂದರ ವ್ಯಕ್ತಿ, ಕೆಲಸದ ವಿಷಯದಲ್ಲಿ ಮಾತ್ರ ಕಿಲ್ಲರ್; ಗೆಳೆಯನನ್ನು ಹೊಗಳಿದ ಟ್ರಂಪ್ – Kannada News | Donald Trump calls PM Modi is most beautiful looking man but Negotiates Like A Killer

ಎವಿಯಾನ್, ಜೂನ್ 17: ಫ್ರಾನ್ಸ್​ನಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ (G7 Summit) ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ದ್ವಿಪಕ್ಷೀಯ ಸಭೆ ನಡೆಸಿದ್ದಾರೆ. ಈ ವೇಳೆ ಟ್ರಂಪ್ ಪ್ರಧಾನಿ ಮೋದಿಯವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. “ಮೋದಿ ನೋಡಲು ಅತ್ಯಂತ ಸುಂದರವಾದ ವ್ಯಕ್ತಿ. ಏಂಜಲ್ ರೀತಿ ಕಾಣುತ್ತಾರೆ. ಆದರೆ ಒಪ್ಪಂದಗಳ ವಿಷಯಕ್ಕೆ ಬಂದರೆ ಅವರು ಅಷ್ಟೇ ಕಠಿಣ ಮತ್ತು ಕಿಲ್ಲರ್. ಕಠಿಣ ನಿರ್ಧಾರ ತೆಗೆದುಕೊಳ್ಳುವುದರಲ್ಲಿ ಅವರನ್ನು ಮೀರಿಸಲಾಗದು” ಎಂದು ಟ್ರಂಪ್ ತಮ್ಮದೇ…

Read More

ಒಂದೇ ದಿನ ಜಯದೇವ ಆಸ್ಪತ್ರೆಯಲ್ಲಿ 11 ರೋಗಿಗಳ ಸಾವು: ಆಗಿದ್ದೇನು? ಸ್ಪಷ್ಟನೆ ನೀಡಿದ ನಿರ್ದೇಶಕ – Kannada News | 11 Patients Die in a Single Day at Jayadeva Hospital: Director Explains the Cause

ಜಯದೇವ ಆಸ್ಪತ್ರೆ ವೈದ್ಯರ ಸುದ್ದಿಗೋಷ್ಠಿImage Credit source: tv9 kannada ಮೈಸೂರು, ಜೂನ್​​ 17: ಜಯದೇವ ಹೃದ್ರೋಗ ಆಸ್ಪತ್ರೆ (Jayadeva Hospital) ರಾಜ್ಯದಲ್ಲಿ ಅತ್ಯಂತ ಪ್ರಸಿದ್ಧಿ ಪಡೆದಿರುವ ಆಸ್ಪತ್ರೆ. ಹೃದಯ ಸಂಬಂಧಿ ಕಾಲೆಗಳಿಗೆ ಚಿಕಿತ್ಸೆ ನೀಡುವುದರಲ್ಲಿ ಎತ್ತಿದ ಕೈ. ಆದರೆ ಇಂತಹ ಆಸ್ಪತ್ರೆ ವಿರುದ್ಧ ಇದೀಗ ಗಂಭೀರ ಆರೋಪವೊಂದು ಕೇಳಿಬಂದಿದೆ. ಕಳೆದ 24 ಗಂಟೆಯಲ್ಲಿ ಮೈಸೂರಿನ (mysuru) ಜಯದೇವ ಆಸ್ಪತ್ರೆಯಲ್ಲಿ 11 ರೋಗಿಗಳು ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಮೃತ ರೋಗಿಗಳ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೈದ್ಯರ…

Read More