ಪಾಕಿಸ್ತಾನದ ಭಯೋತ್ಪಾದನೆಗೆ ಬೆಂಬಲಿಸಬೇಡಿ; ಪೋಲೆಂಡ್ ಉಪ ಪ್ರಧಾನಿ ಜೊತೆ ಎಸ್. ಜೈಶಂಕರ್ ಚರ್ಚೆ – Kannada News | Minister S Jaishankar told Polish Foreign Minister Dont fuel terrorism in our neighbourhood
ನವದೆಹಲಿ, ಜನವರಿ 19: ಪೋಲೆಂಡ್ ಉಪ ಪ್ರಧಾನಿ ಹಾಗೂ ವಿದೇಶಾಂಗ ಸಚಿವ ರಾಡೋಸ್ಲಾ ಸಿಕೋರ್ಸ್ಕಿ ಭಾರತಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಅವರನ್ನು ಭೇಟಿಯಾದ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ (S Jaishankar), ಪೋಲೆಂಡ್ ವಿದೇಶಾಂಗ ಸಚಿವರು ಪಾಕಿಸ್ತಾನಕ್ಕೆ ಯಾವುದೇ ನೇರ ಅಥವಾ ಪರೋಕ್ಷ ಬೆಂಬಲವನ್ನು ನೀಡದಂತೆ ಮನವಿ ಮಾಡಿದರು. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪೋಲೆಂಡ್ ಸಚಿವ ರಾಡೋಸ್ಲಾ ಸಿಕೋರ್ಸ್ಕಿ ಪಾಕಿಸ್ತಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪಾಕಿಸ್ತಾನದೊಂದಿಗೆ ಜಂಟಿ ಹೇಳಿಕೆಯಲ್ಲಿ ಕಾಶ್ಮೀರದ ಸಮಸ್ಯೆಯ ಬಗ್ಗೆ ಮಾತನಾಡಿದ್ದರು….