ಕಚೇರಿಯಲ್ಲೇ ಮಹಿಳೆಯರ ಜತೆ ಡಿಜಿಪಿ ಸರಸ ಸಲ್ಲಾಪ: ರಾಮಚಂದ್ರ ರಾವ್ಗೆ ಸಂಕಷ್ಟ! – Kannada News | CM Siddaramaiah Talks Action Against DGP Ramachandra rao for obscene video viral
ಬೆಂಗಳೂರು, (ಜನವರಿ 19): ಕರ್ನಾಟಕ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ (Karnataka DGP Ramachandra rao) ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ತವ್ಯದ ಸಮಯದಲ್ಲೇ ಬೆಂಗಳೂರಿನಲ್ಲಿರುವ ಡಿಜಿಪಿ ಕಚೇರಿಯಲ್ಲೇ ಮಹಿಳೆಯರ ಜೊತೆ ಡಾ.ರಾಮಚಂದ್ರರಾವ್ ರಾಸಲೀಲೆ ನಡೆಸಿದ್ದು, ಸೀಕ್ರೆಟ್ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದೆ. ಕಚೇರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಹಿಳೆಯರನ್ನು ತಬ್ಬಿಕೊಂಡು ಮುತ್ತು ಕೊಟ್ಟಿದ್ದಾರೆ. ಒಂದು ವರ್ಷದ ಹಿಂದಿನ ವಿಡಿಯೋ ಎಂದು ಹೇಳಲಾಗಿದ್ದು, ಇದೀಗ ವೈರಲ್ ಆಗಿದೆ. ಇದು ಪೊಲೀಸ್ ಇಲಾಖೆಯ ಶಿಸ್ತು, ಘನತೆ, ಗೌರವಕ್ಕೆ ಧಕ್ಕೆ…