ಭಾರತದ ಮುಂದಿನ ಏಕದಿನ ಸರಣಿ ಯಾವಾಗ? ರೋಹಿತ್, ಕೊಹ್ಲಿ ಆಡ್ತಾರಾ? – Kannada News | India’s 2026 ODI Series Loss and Next Match: Gill’s Team Faces England in July
ಶುಭ್ಮನ್ ಗಿಲ್ (Shubman Gill) ನಾಯಕತ್ವದ ಟೀಂ ಇಂಡಿಯಾ 2026 ರ ಮೊದಲ ಸರಣಿಯನ್ನು ಸೋತಿದ್ದು, ಸೋಲಿನೊಂದಿಗೆ ವರ್ಷವನ್ನು ಆರಂಭಿಸಿದೆ. ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿತ್ತಾದರೂ ಆ ನಂತರ ನ್ಯೂಜಿಲೆಂಡ್ ಬಲವಾದ ಪುನರಾಗಮನ ಮಾಡಿ ಸತತ 2 ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿಯನ್ನು ಗೆದ್ದುಕೊಂಡಿತು. ಈ ಸರಣಿಯಲ್ಲಿ ವಿರಾಟ್ ಕೊಹ್ಲಿ (Virat Kohli) ಮತ್ತು ರೋಹಿತ್ ಶರ್ಮಾರಂತಹ (Rohit Sharma) ಅನುಭವಿಗಳು ಆಡಿದರೂ ತಂಡಕ್ಕೆ ಗೆಲುವು ತಂದುಕೊಡಲು ಸಾಧ್ಯವಾಗಲಿಲ್ಲ. ಈ…