ಎಬೋಲಾ ಆತಂಕ; ಕಾಂಗೋ, ಉಗಾಂಡಾ, ದಕ್ಷಿಣ ಸುಡಾನ್ ಪ್ರಯಾಣಿಕರಿಗೆ ಭಾರತದಿಂದ ಮಾರ್ಗಸೂಚಿ ಬಿಡುಗಡೆ – Kannada News | Ebola Outbreak India issues guidelines for passengers traveling to Congo, Uganda and South Sudan
ನವದೆಹಲಿ, ಮೇ 24: ಆಫ್ರಿಕಾ ದೇಶಗಳಲ್ಲಿ ಹರಡುತ್ತಿರುವ ಭೀಕರ ಎಬೋಲಾ (Ebola) ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ನಮ್ಮ ದೇಶದ ನಾಗರಿಕರಿಗೆ ಅತ್ಯಂತ ಮಹತ್ವದ ಮಾರ್ಗಸೂಚಿಯನ್ನು (Travel Advisory) ಬಿಡುಗಡೆ ಮಾಡಿದೆ. ಕಾಂಗೋ (DRC), ಉಗಾಂಡಾ ಮತ್ತು ದಕ್ಷಿಣ ಸುಡಾನ್ ದೇಶಗಳಿಗೆ ಅನಗತ್ಯವಾಗಿ ಪ್ರಯಾಣಿಸಬೇಡಿ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಭಾರತೀಯರಿಗೆ ಸೂಚಿಸಿದೆ. ಇತ್ತೀಚೆಗೆ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ (DRC) ಮತ್ತು ಉಗಾಂಡಾ ದೇಶಗಳಲ್ಲಿ ಎಬೋಲಾ ವೈರಸ್‌ನ ಅತ್ಯಂತ ಅಪರೂಪದ ಹಾಗೂ ಅಪಾಯಕಾರಿ ತಳಿಯಾದ…