ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವೃದ್ಧೆಯಿಂದ 24 ಕೋಟಿ ರೂ. ಸುಲಿಗೆ: ಬ್ಯಾಂಕ್ ಮ್ಯಾನೇಜರ್ ಸಮಯಪ್ರಜ್ಞೆಯಿಂದ ಪ್ರಕರಣ ಬೆಳಕಿಗೆ – Kannada News | Digital Arrest Fraud: Elderly Woman Extorted of ₹24 Crore in Bengaluru, Five Arrested After Bank Manager Alerts Police
ಬೆಂಗಳೂರು, ಮೇ 24: ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವೃದ್ಧೆಯೋರ್ವರಿಂದ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಖದೀಮರ ಹಣದ ದಾಹಕ್ಕೆ ತನ್ನ ಬಳಿ ಇದ್ದ ಬಂಗಾರದ ಒಡವೆಗಳನ್ನು ಬ್ಯಾಂಕ್ನಲ್ಲಿ ಅಡ ಇಡಲು ಬಂದು ವೃದ್ಧೆ ಬಚಾವ್ ಆಗಿದ್ದು, ಕಳೆದ ಜನವರಿಯಿಂದಲೇ ಆರೋಪಿಗಳು ಹಣ ವಸೂಲಿಗೆ ಇಳಿದಿದ್ದರು ಎಂಬುದು ಗೊತ್ತಾಗಿದೆ. ಬ್ಯಾಂಕ್ ಮ್ಯಾನೇಜರ್ ಸಮಯಪ್ರಜ್ಞೆಯಿಂದ ಆಕೆ ಹೆಚ್ಚಿನ ಹಣ ಕಳೆದುಕೊಳ್ಳುವುದು ತಪ್ಪಿದೆ. ಮುಖ್ಯಾಂಶಗಳು ರಾಜ್ಯದಲ್ಲಿ ಮತ್ತೊಂದು ಡಿಜಿಟಲ್ ಅರೆಸ್ಟ್…