Hanuman Flag Vastu: ಮನೆಯ ಮೇಲೆ ಹಾರಾಡಲಿ ಹನುಮದ್ ಧ್ವಜ; ಇಲ್ಲಿದೆ ಅಸಲಿ ವಾಸ್ತು ರಹಸ್ಯ! – Kannada News | Hanuman Flag Vastu: Benefits, Placement and Home Protection
ಮನೆಯ ಮೇಲ್ಛಾವಣಿಯ ಮೇಲೆ ಹನುಮದ್ ಧ್ವಜImage Credit source: Pinterest ಜ್ಯೋತಿಷ್ಯ ಮತ್ತು ವಾಸ್ತು ಶಾಸ್ತ್ರದಲ್ಲಿ ಮನೆಯ ಪ್ರತಿಯೊಂದು ವಸ್ತುವಿಗೂ ವಿಶೇಷ ಪ್ರಾಮುಖ್ಯತೆ ಇರುತ್ತದೆ. ಸನಾತನ ಧರ್ಮದಲ್ಲಿ ಆಂಜನೇಯ ಸ್ವಾಮಿಯನ್ನು ಸಕಲ ಭಯ ನಿವಾರಕ, ಸಂಕಟಮೋಚನ ಎಂದು ಆರಾಧಿಸಲಾಗುತ್ತದೆ. ಸಾಮಾನ್ಯವಾಗಿ ಅನೇಕರು ತಮ್ಮ ಮನೆಯ ಮೇಲ್ಛಾವಣಿಯ (ಟೆರೇಸ್) ಮೇಲೆ ಹನುಮಂತನ ಚಿತ್ರವಿರುವ ಕೆಂಪು ಅಥವಾ ಕೇಸರಿ ಧ್ವಜವನ್ನು ಹಾರಿಸುವುದನ್ನು ನೀವು ನೋಡಿರಬಹುದು. ಕೆಲವರು ಇದನ್ನು ಕೇವಲ ಒಂದು ಧಾರ್ಮಿಕ ಪದ್ಧತಿ ಎಂದು ಭಾವಿಸುತ್ತಾರೆ. ಆದರೆ ಇದರ ಹಿಂದೆ…