ಕ್ರಿಕೆಟ್ ತಾಳ್ಮೆಯನ್ನೂ ಪರೀಕ್ಷಿಸುತ್ತದೆ… ಸಚಿನ್ ತೆಂಡೂಲ್ಕರ್ ಭಾವುಕ ಪೋಸ್ಟ್ ! – Kannada News | Sachin Tendulkar’s Emotional Post for Son Arjun’s IPL Debut Goes Viral
ಕ್ರಿಕೆಟ್ ಜಗತ್ತಿನ ದಂತಕಥೆ ಸಚಿನ್ ತೆಂಡೂಲ್ಕರ್ ತಮ್ಮ ಮಗ ಅರ್ಜುನ್ ತೆಂಡೂಲ್ಕರ್ ಅವರ ಐಪಿಎಲ್ 2026ರ ಸೀಸನ್‌ನ ಮೊದಲ ಪಂದ್ಯದ ಪ್ರದರ್ಶನವನ್ನು ಶ್ಲಾಘಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಹೃದಯಸ್ಪರ್ಶಿ ಸಂದೇಶವೊಂದು ಸದ್ಯ ಭಾರಿ ವೈರಲ್ ಆಗಿದೆ. ಶನಿವಾರ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ಪರ ಅರ್ಜುನ್ ತೆಂಡೂಲ್ಕರ್ ಈ ಸೀಸನ್‌ನ ತಮ್ಮ ಮೊದಲ ಪಂದ್ಯವನ್ನು ಆಡಿದರು. ಮುಂಬೈ ಇಂಡಿಯನ್ಸ್‌ನಿಂದ ಲಕ್ನೋ ತಂಡಕ್ಕೆ ಟ್ರೇಡ್ ಆಗಿದ್ದ ಅರ್ಜುನ್, ಇಡೀ ಸೀಸನ್ ಬೆಂಚ್…