ರಾಜ್ಯಸಭಾ ಚುನಾವಣೆಗೆ ‘ಕೈ’ನಲ್ಲಿ ಭಾರಿ ಪೈಪೋಟಿ: ಮುಂಚೂಣಿಯಲ್ಲಿವೆ ಕೆಲ ನಾಯಕರ ಹೆಸರು – Kannada News | Intense Race in Congress for Karnataka Rajya Sabha Seats: Supriya Shrinate, Pawan Khera, and BK Hariprasad in Frontrunners List
ಬೆಂಗಳೂರು, ಮೇ 24: ಜೂನ್ 18ರಂದು ನಡೆಯಲಿರುವ ಕರ್ನಾಟಕದ ನಾಲ್ಕು ರಾಜ್ಯಸಭಾ ಸ್ಥಾನಗಳ ಚುನಾವಣೆಗೆ ಕಾಂಗ್ರೆಸ್ನಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಮೂರು ಸ್ಥಾನಗಳನ್ನು ಸುಲಭವಾಗಿ ಗೆಲ್ಲುವ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದ್ದು, ಪಕ್ಷದ ರಾಷ್ಟ್ರೀಯ ನಾಯಕರುಗಳಾದ ಸುಪ್ರಿಯಾ ಶ್ರಿನೇಟ್ ಮತ್ತು ಪವನ್ ಖೇರಾ ಅವರ ಹೆಸರುಗಳು ಮುಂಚೂಣಿಯಲ್ಲಿವೆ ಎನ್ನಲಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕರ್ನಾಟಕದಿಂದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಸೇರಿದಂತೆ ಹಾಲಿ ಶಾಸಕರ ಅವಧಿ ಪೂರ್ಣಗೊಂಡ ನಂತರ ಜೂನ್ ಮತ್ತು ಜುಲೈನಲ್ಲಿ 24 ಸ್ಥಾನಗಳು…