ಗಿಲ್ಲಿ ಗೆಲ್ಲಲ್ಲ ಎಂದಿದ್ದ ಜ್ಯೋತಿಷಿ ಭವಿಷ್ಯ ಸುಳ್ಳಾಯ್ತು; ಸೋಶಿಯಲ್ ಮೀಡಿಯಾದಲ್ಲಿ ಟೀಕೆ – Kannada News | Gilli Wins Bigg Boss Kannada 12: Astrologer Kini’s Failed Prediction Sparks Social Media Outcry
‘ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಗಿಲ್ಲಿ ಅಂತೂ ಆಗಲ್ಲ’ ಹೀಗೆಂದು ಜ್ಯೋತಿಷಿ ಪ್ರಶಾಂತ್ ಕಿಣಿ ಭವಿಷ್ಯ ನುಡಿದಿದ್ದರು. ಡಿಸೆಂಬರ್ನಲ್ಲಿ ಮಾಡಿದ್ದ ಈ ಟ್ವೀಟ್ ವೈರಲ್ ಆಗಿತ್ತು. ಆದರೆ, ಭವಿಷ್ಯ ಸುಳ್ಳಾಗಿದೆ. ಗಿಲ್ಲಿ ಅವರೇ ಬಿಗ್ ಬಾಸ್ ಗೆದ್ದು ಬೀಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಜ್ಯೋತಿಷಿಗೆ ಕಿವಿಮಾತು ಹೇಳುವ ಕೆಲಸ ಆಗುತ್ತಿದೆ. ಗಿಲ್ಲಿ (Gilli Nata) ದೊಡ್ಡ ವೋಟಿಂಗ್ ಅಂತರದಲ್ಲೇ ಗೆದ್ದಿದ್ದಾರೆ ಎಂಬುದು ಇಲ್ಲಿ ಗಮನಿಸಬೇಕಾದ ವಿಷಯ. ಪ್ರಶಾಂತ್ ಕಿಣಿ ಎಂಬುವವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದರು….