ವಂದೇ ಭಾರತ್ ಸ್ಲೀಪರ್ ಟ್ರೈನ್ನಲ್ಲಿ ಸಖತ್ ಫೀಚರ್ಸ್; ಟಿಕೆಟ್ ಕ್ಯಾನ್ಸಲೇಶನ್ ನಿಯಮಗಳೂ ಕಠಿಣ – Kannada News | Vande Bharat Sleeper Train, speed, safety, technology, food, ticket cancellation rules
ನವದೆಹಲಿ, ಜನವರಿ 19: ಪ್ರಧಾನಿ ನರೇಂದ್ರ ಮೋದಿ ಮೊನ್ನೆ ಬಿಡುಗಡೆ ಮಾಡಿದ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ಟ್ರೈನ್ನಲ್ಲಿ (Vande Bharat Sleeper Train) ಹಲವು ಫೀಚರ್ಗಳು ಹಾಗೂ ನಿಯಮಗಳಿವೆ. ಕೋಲ್ಕತಾದ ಹೌರಾ ಮತ್ತು ಅಸ್ಸಾಮ್ನ ಗುವಾಹತಿಯಲ್ಲಿರುವ ಕಾಮಾಖ್ಯ ಜಂಕ್ಷನ್ ಮಾರ್ಗದಲ್ಲಿ ಇದು ಸಾಗುತ್ತದೆ. ಪಶ್ಚಿಮ ಬಂಗಾಳ ಮತ್ತು ಅಸ್ಸಾಮ್ ನಡುವೆ ಹೈಸ್ಪೀಡ್ ರೈಲು ಹಳಿ ವ್ಯವಸ್ಥೆಯ ಒಂದು ಭಾಗವಾಗಿ ಈ ರೈಲು ಮಾರ್ಗ ಇದೆ. ಟಿಕೆಟ್ ಕ್ಯಾನ್ಸಲೇಶನ್ ನಿಯಮ ಗಮನಿಸಿ…. ವಂದೇ ಭಾರತ್ ಸ್ಲೀಪರ್…