50 ಲಕ್ಷ ರೂಪಾಯಿ ಹಣನ ಗಿಲ್ಲಿ ಏನ್ ಮಾಡ್ತಾರೆ? ವಿವರಿಸಿದ ಬಿಗ್ ಬಾಸ್ ವಿನ್ನರ್ – Kannada News | Gilli Natas Inspiring Journey: From Bengaluru Struggles to Bigg Boss Victory and Future Dreams
ಬಿಗ್ ಬಾಸ್ ಕನ್ನಡ 12 ವಿನ್ನರ್ ಗಿಲ್ಲಿ ನಟ, ತಮಗೆ ಸಿಕ್ಕ 50 ಲಕ್ಷ ರೂಪಾಯಿ ಬಹುಮಾನದ ಹಣವನ್ನು ಹೇಗೆ ಬಳಸಿಕೊಳ್ಳಬೇಕೆಂಬುದರ ಬಗ್ಗೆ ಟಿವಿ9 ಕನ್ನಡದ ಜತೆಗೆ ಹಂಚಿಕೊಂಡಿದ್ದಾರೆ. ರಿಯಾಲಿಟಿ ಶೋನಲ್ಲಿ ಅವರ ನೈಜತೆಯೇ ಗೆಲುವಿಗೆ ಕಾರಣವಾಯಿತು. ಹಿಂದಿನ ಸೀಸನ್‌ಗಳ ಸ್ಪರ್ಧಿಗಳಿಂತ ಹೆಚ್ಚು ಜನಪ್ರಿಯತೆಯನ್ನು ಪಡೆದುಕೊಂಡು ತಮ್ಮದೇ ಆದ ವ್ಯಕ್ತಿತ್ವದಿಂದ ಎಲ್ಲರನ್ನು ಗಮನ ಸೆಳೆದಿದ್ದಾರೆ. ಬೆಂಗಳೂರಿಗೆ ಬಂದಾಗ ಅನುಭವಿಸಿದ ಕಷ್ಟಗಳನ್ನು ನೆನಪಿಸಿಕೊಂಡ ಗಿಲ್ಲಿ, “ಊಟ, ಮನೆಗಾಗಿ ಒದ್ದಾಡಿದ್ದೇನೆ. ಕೈಯಲ್ಲಿ ಹಣ ಇಲ್ಲದ ಸಮಯದಲ್ಲಿ ಬೆಂಗಳೂರಿಗೆ ಬಂದೆ, ಊಟಕ್ಕಾಗಿ…