Headlines

ಗಿಲ್ಲಿ ನಟನ ಬಿಗ್ ಬಾಸ್ ವಿನ್ನಿಂಗ್ ಮೂಮೆಂಟ್ ಹೇಗಿತ್ತು ನೋಡಿ – Kannada News | Gilli Nata Winning Moment video Goes viral After his hilarious victory In Bigg Boss Kannada

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಹೆಸರನ್ನು ಸುದೀಪ್ ಅವರು ಜನವರಿ 18ರಂದು ಅದ್ದೂರಿ ವೇದಿಕೆ ಮೇಲೆ ಘೋಷಣೆ ಮಾಡಿದರು ಮತ್ತು ಆ ಹೆಸರು ಗಿಲ್ಲಿ ಅವರದ್ದಾಗಿತ್ತು. ಇದು ಅವರ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ ಎಂದೇ ಹೇಳಬಹುದು. ಗಿಲ್ಲಿಯ ವಿನ್ನಿಂಗ್ ಮೂಮೆಂಟ್ ತುಂಬಾನೇ ಸುಂದರಮಯವಾಗಿತ್ತು. ಕಿಚ್ಚ ಸುದೀಪ್ ವಿನ್ನರ್ ಘೋಷಣೆ ಮಾಡುತ್ತಿದ್ದಂತೆ ಗಿಲ್ಲಿ ಹಾಗೂ ಅವರ ಅಭಿಮಾನಿಗಳು ಖುಷಿಯಾದರು. ಗಿಲ್ಲಿಗೆ ಏನು ಹೇಳಬೇಕು ಎಂಬುದೇ ಗೊತ್ತಾಗಿಲ್ಲ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ. ಇನ್ನಷ್ಟು ಸಿನಿಮಾ…

Read More

ಮಿರಾಕಲ್ ಆದ ರಕ್ಷಿತಾ ಜರ್ನಿ; ಮೊದಲ ದಿನ ಎಲಿಮಿನೇಷನ್, ಈಗ ರನ್ನರ್ ಅಪ್

ರಕ್ಷಿತಾ ಶೆಟ್ಟಿ ಅವರು ಈ ಸೀಸನ್​​ನ ರನ್ನರ್ ಅಪ್ ಆಗಿದ್ದಾರೆ. ಅವರ ಜರ್ನಿ ಅನೇಕರಿಗೆ ಮಾದರಿ. ಅವರ ಪ್ರಯಾಣ ಮಿರಾಕಲ್ ಎನಿಸಿಕೊಂಡಿದೆ. ರಕ್ಷಿತಾ ಶೆಟ್ಟಿ ಅವರ ಆಟಕ್ಕೆ ಎಲ್ಲರೂ ಭೇಷ್ ಎಂದು ಹೇಳಿದ್ದಾರೆ. ರಕ್ಷಿತಾ ಶೆಟ್ಟಿ ಅವರು ಮೊದಲ ದಿನವೇ ಹೊರ ಹೋದರು! ಮನೆಯವರ ವೋಟಿಂಗ್ ಆಧಾರದ ಮೇಲೆ ಅವರನ್ನು ಹೊರಕ್ಕೆ ಕಳುಹಿಸಲಾಯಿತು. ಇದು ಅನೇಕರಿಗೆ ಶಾಕಿಂಗ್ ಎನಿಸಿತು. ಒಂದು ವಾರ ಬಿಟ್ಟು ಅವರು ದೊಡ್ಮನೆಗೆ ಮರಳಿದರು. ಅಶ್ವಿನಿ ಗೌಡ ಅವರು ರಕ್ಷಿತಾ ಶೆಟ್ಟಿಯನ್ನು ಗೋಳುಹೊಯ್ದುಕೊಂಡರು. ಗೆಜ್ಜೆ…

Read More

ಸೋಲಿನ ನಡುವೆಯೂ ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ – Kannada News | Virat kohli creates new world record with different venues century

ದಾಖಲೆಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಹೆಸರಿಗೆ ಹೊಸ ವಿಶ್ವ ದಾಖಲೆ ಸೇರ್ಪಡೆಯಾಗಿದೆ. ಅದು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ (Sachin Tendulkar) ಅವರ ವರ್ಲ್​ ರೆಕಾರ್ಡ್ ಅನ್ನು ಅಳಿಸಿ ಹಾಕುವ ಮೂಲಕ ಎಂಬುದು ವಿಶೇಷ. Source link

Read More

Daily Devotional: ಮನೆಯಲ್ಲಿ ಜೋಡಿ ಹಂಸಗಳ ಫೋಟೋ ಇದ್ರೆ ಶುಭವಾಗುತ್ತೆ! – Kannada News | Daily Devotional: The Auspicious Influence of Twin Swan Pictures in Your Home

ಬೆಂಗಳೂರು, ಜನವರಿ 19: ಮನೆಯಲ್ಲಿ ಶಾಂತಿ ಮತ್ತು ಸಕಾರಾತ್ಮಕ ವಾತಾವರಣವನ್ನು ನಿರ್ಮಿಸಲು ಅನೇಕ ಮಾರ್ಗಗಳಿವೆ. ಅವುಗಳಲ್ಲಿ ಒಂದು ವಿಶೇಷ ವಿಧಾನವೆಂದರೆ ಜೋಡಿ ಹಂಸಗಳ ಚಿತ್ರವನ್ನು ಮನೆಯಲ್ಲಿ ಇಡುವುದು. ಹಂಸಗಳನ್ನು ಲಕ್ಷ್ಮಿಯ ಸ್ವರೂಪವೆಂದು ಪರಿಗಣಿಸಲಾಗುತ್ತದೆ ಮತ್ತು ಅವು ಧನಾತ್ಮಕ ಶಕ್ತಿಯ ಸಂಕೇತವಾಗಿವೆ. ವಾಸ್ತು ಶಾಸ್ತ್ರದ ಪ್ರಕಾರ, ಜೋಡಿ ಹಂಸಗಳ ಚಿತ್ರವನ್ನು ಮನೆಯ ಹಾಲ್‌ನಲ್ಲಿ, ಅಂದರೆ ಜನರು ಹೆಚ್ಚು ಓಡಾಡುವ ಜಾಗದಲ್ಲಿ ಪೂರ್ವ ಅಥವಾ ಉತ್ತರ ದಿಕ್ಕಿಗೆ ಮುಖಮಾಡಿ ಇಡುವುದು ಶುಭಕರ. ಇದು ಅರ್ಧಕ್ಕೆ ನಿಂತ ಕೆಲಸಗಳನ್ನು ಪೂರ್ಣಗೊಳಿಸಲು, ಮನೆಯಲ್ಲಿನ…

Read More

ಬಿಗ್ ಬಾಸ್ ಪ್ರೈಜ್​​ ಹಣದಲ್ಲಿ ಗಿಲ್ಲಿಗೆ ಸಿಗೋದೆಷ್ಟು? ತೆರಿಗೆ ಮೊತ್ತವೇ ದೊಡ್ಡದು – Kannada News | Bigg Boss Kannada 12 Winner Gilli’s Prize Money Tax: What He Really Gets

‘ಬಿಗ್ ಬಾಸ್ ಕನ್ನಡ ಸೀಸನ್ 12’ ಅನ್ನು ಗಿಲ್ಲಿ ವಿನ್ನರ್ ಆಗಿದ್ದಾರೆ. ಅವರು ದೊಡ್ಮನೆಯಲ್ಲಿ ಮೊದಲ ದಿನದಿಂದಲೂ ಮನರಂಜನೆ ನೀಡುತ್ತಾ ಬಂದರು. ಈಗ ಬಿಗ್ ಬಾಸ್ ಅಲ್ಲಿ ಅವರು ಕಪ್ ಎತ್ತಿದ್ದಾರೆ. ಅವರ ಗೆಲುವಿನ ಬಗ್ಗೆ ಫ್ಯಾನ್ಸ್ ಕೂಡ ಖುಷಿ ವ್ಯಕ್ತಪಡಿಸಿದ್ದಾರೆ. ಗಿಲ್ಲಿಗೆ ಬಹುಮಾನ ಮೊತ್ತವಾಗಿ 50 ಲಕ್ಷ ರೂಪಾಯಿ ಸಿಕ್ಕಿದೆ. ಇದರ ಜೊತೆ ಮಾರುತಿ ಸುಜುಕಿ ವಿಕ್ಟೋರಿಸ್ ಕಾರು ಸಿಕ್ಕಿದೆ. ಸುದೀಪ್ 10 ಲಕ್ಷ ರೂಪಾಯಿ ಘೋಷಿಸಿದ್ದಾರೆ. ಇಲ್ಲಿ ಗಮನಿಸಬೇಕಾದ ವಿಷಯ ಎಂದರೆ ಇದರಲ್ಲಿ ಸಂಪೂರ್ಣ…

Read More

ಫಸಲ್ ಬಿಮಾ ಯೋಜನೆ ಅನುಷ್ಠಾನದಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ: ಭೇಷ್ ಎಂದು ಪ್ರಶಸ್ತಿ ನೀಡಿದ ಕೇಂದ್ರ ಸರ್ಕಾರ – Kannada News | Karnataka Ranks Second in PM Fasal Bima Yojana Implementation, Wins Centre’s Praise and Award

ಬೆಂಗಳೂರು, ಜನವರಿ 19: ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ (Pradhan Mantri Fasal Bima Yojana – PMFBY) ಅನುಷ್ಠಾನದಲ್ಲಿ ಕರ್ನಾಟಕ (Karnataka) ರಾಜ್ಯವು ಎರಡನೇ ಸ್ಥಾನ ಪಡೆದುಕೊಂಡಿದೆ. ರಾಜ್ಯ ಸರ್ಕಾರದ ಈ ಮಹತ್ವದ ಸಾಧನೆಯನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಅಭಿನಂದಿಸಿದೆ. 2024–25ನೇ ಸಾಲಿನಲ್ಲಿ ಪ್ರಧಾನಮಂತ್ರಿ ಬೆಳೆ ವಿಮೆ ಯೋಜನೆಯನ್ನು ಸಮರ್ಪಕವಾಗಿ ಜಾರಿಗೆ ತಂದಿರುವುದಕ್ಕಾಗಿ ಕರ್ನಾಟಕಕ್ಕೆ ಈ ಗೌರವ ಲಭಿಸಿದೆ. ಬೆಂಗಳೂರಿನಲ್ಲಿ ನಡೆದ 13ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಕೃಷಿ ಮತ್ತು ರೈತರ ಕಲ್ಯಾಣ…

Read More

ಸುದೀಪ್ ಹೃದಯ ವೈಶಾಲ್ಯತೆ ನೋಡಿ; ವೇದಿಕೆ ಮೇಲೆ ಗಿಲ್ಲಿಗೆ 10 ಲಕ್ಷ ಬಹುಮಾನ ಘೋಷಿಸಿದ ಕಿಚ್ಚ – Kannada News | Kiccha Sudeep’s Generosity: Gilli Wins Rs 10 Lakh Special Prize From Sudeep at Bigg Boss Kannada Finale

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಫಿನಾಲೆ ಪೂರ್ಣಗೊಂಡಿದೆ. ಕಿಚ್ಚ ಸುದೀಪ್ ಅವರು ಗಿಲ್ಲಿನ ವಿನ್ನರ್ ಎಂದು ಘೋಷಣೆ ಮಾಡಿದರು. 112 ದಿನಗಳ ಕಾಲ ಎಲ್ಲರನ್ನೂ ರಂಜಿಸಿದ ಗಿಲ್ಲಿ ಗೆಲುವಿಗೆ ಅರ್ಹರು ಎಂದು ವೀಕ್ಷಕರು ಹೇಳುತ್ತಿದ್ದಾರೆ. ವಿನ್ನರ್ ಆದ ಗಿಲ್ಲಿಗೆ ಕಿಚ್ಚ ಸುದೀಪ್ ಅವರು ಬಹುಮಾನ ಘೋಷಣೆ ಮಾಡಿದರು. ಇದು ಸುದೀಪ್ ಹೃದಯ ವೈಶಾಲ್ಯತೆಯನ್ನು ತೋರಿಸುತ್ತದೆ. ಕಿಚ್ಚ ಸುದೀಪ್ ಅವರು ಸೀಸನ್ ಚಪ್ಪಾಳೆಯನ್ನು ಧ್ರುವಂತ್ ಅವರಿಗೆ ನೀಡಿದರು. ಇದು ಚರ್ಚೆಗೆ ಕಾರಣ ಆಯಿತು. ಗಿಲ್ಲಿಗೆ ಇದು ಸೇರಬೇಕಿತ್ತು…

Read More

ಬಿಗ್​​ಬಾಸ್ ಮನೆಯ ಬೆಂಕಿಯುಂಡೆ ಅಶ್ವಿನಿಗೆ ಧಕ್ಕಲಿಲ್ಲ ಗೆಲುವು – Kannada News | Bigg Boss Kannada 12: Ashwini became second runner up

ಅಶ್ವಿನಿ, ಬಿಗ್​​ಬಾಸ್(Bigg Boss) ಕನ್ನಡ ಸೀಸನ್ 12ರ ಅಪರೂಪದ ಸ್ಪರ್ಧಿ. ಹೋರಾಟಗಾರ್ತಿ, ತಾಯಿ, ಸಹೋದರಿ, ಜಗಳಗಂಟಿ, ಮಾಸ್ಟರ್ ಮೈಂಡ್ ಹೀಗೆ ಆಟದ ಬೇರೆ ಬೇರೆ ಹಂತದಲ್ಲಿ ಬೇರೆ ಬೇರೆ ರೀತಿಯಾಗಿ ತಮ್ಮನ್ನು ತೋರ್ಪಡಿಸಿಕೊಂಡ ಅಶ್ವಿನಿ, ಗಿಲ್ಲಿಗೆ ನಿಜವಾದ ಪ್ರತಿಸ್ಪರ್ಧಿ ಎನಿಸಿಕೊಂಡಿದ್ದರು. ಅಶ್ವಿನಿಗೆ ಇರುವ ರಕ್ಷಣಾ ವೇದಿಕೆ ಹಿನ್ನೆಲೆ ಹಾಗೂ ದಿಟ್ಟ ಮಹಿಳೆಯಾಗಿ ಅವರು ಸಂಪಾದಿಸಿರುವ ಮಹಿಳಾ ಸ್ಪರ್ಧಿಗಳ ಕಾರಣಕ್ಕೆ ಅಶ್ವಿನಿ ಗೆಲ್ಲುವ ಸ್ಪರ್ಧಿ ಎನಿಸಿಕೊಂಡಿದ್ದರು. ಆದರೆ ಅದೀಗ ಸುಳ್ಳಾಗಿದೆ ಅಶ್ವಿನಿ ಅವರು ಅದ್ಭುತವಾದ ಆಟದ ಹೊರತಾಗಿಯೂ ಎರಡನೇ…

Read More

ಬಿಗ್ ಬಾಸ್ ಕನ್ನಡ 12ರಲ್ಲಿ ಐತಿಹಾಸಿಕ ಜಯ ಕಂಡ ಗಿಲ್ಲಿ ನಟ; ರಕ್ಷಿತಾ ರನ್ನರ್ ಅಪ್ – Kannada News | Gilli Nata Wins Bigg Boss Kannada 12 Record 47 Crore Votes Crown Him Champion

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ 23 ಸ್ಪರ್ಧಿಗಳನ್ನು ಹಿಂದಿಕ್ಕಿ ಗಿಲ್ಲಿ ನಟ ವಿನ್ ಆಗಿದ್ದಾರೆ. ಗಿಲ್ಲಿ ಕೈನ ಎತ್ತೋ ಮೂಲಕ ಸುದೀಪ್ ವಿನ್ನರ್ ಘೋಷಣೆ ಮಾಡಿದರು.  ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. 40 ಕೋಟಿಗೂ ಅಧಿಕ ವೋಟ್ ಪಡೆದು ಗೆಲುವು ಸಾಧಿಸಿದ್ದಾರೆ ಗಿಲ್ಲಿ ನಟ. ಅವರ ಅಭಿಮಾನಿಗಳ ಆಸೆ ಈಡೇರಿದೆ. ರಕ್ಷಿತಾಗೆ ರನ್ನರ್ ಅಪ್ ಸ್ಥಾನ ಸಿಕ್ಕಿದೆ. ಈ ಮೊದಲು ಹಲವು ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಸಿ ಗಿಲ್ಲಿ ನಟ ಗಮನ ಸೆಳೆದರು. ಎಲ್ಲಾ ಶೋಗಲ್ಲಿ…

Read More

Horoscope Today 19 January : ಇಂದು ಈ ರಾಶಿಯವರು ಪ್ರೇಮದ ಗುಂಗಿನಿಂದ ಆಚೆ ಬರರು

ಮೇಷ ರಾಶಿ: ಅಂತಸ್ತಿನ ವಿಚಾರದಲ್ಲಿ ನಿಮಗೇ ಅಸಮಾಧನ. ಪ್ರೇಮ ಜೀವನ ಸುಧಾರಿಸುತ್ತದೆ. ಆರ್ಥಿಕ ಪರಿಸ್ಥಿತಿಯೂ ಮೊದಲಿಗಿಂತ ಉತ್ತಮವಾಗಿರುತ್ತದೆ. ಬೇಡದ ಸಂಗತಿಗಳೇ ಹೆಚ್ಚು ತಲೆಯಲ್ಲಿ ಓಡಾಡಬಹುದು. ಜೀವನದಲ್ಲಿ ಅನೇಕ ಸಕಾರಾತ್ಮಕ ಬದಲಾವಣೆಗಳು ಕಂಡುಬರುತ್ತವೆ. ನಿಮ್ಮ ಮೇಲೆ ಹಿತಶತ್ರುಗಳು ಆಕ್ರಮಣ ಮಾಡಬಹುದು. ಯೋಚಿಸದೆ ಹೂಡಿಕೆ ಮಾಡಬೇಡಿ. ಹುಡುಗಾಟಿಕೆಯಿಂದ ಏನಾದರೂ ಅವಗಡ ಉಂಟಾದೀತು. ನಿಮ್ಮ ನೋವಿಗೆ ಸ್ಪಂದಿಸಿದವರ ಜೊತೆ ಸಮಯ ಕಳೆಯುವಿರಿ. ಯುಕ್ತಿಯನ್ನು ಬಳಸುವಷ್ಟು ತಾಳ್ಮೆ ನಿಮಗೆ ಬೇಕು. ವೃಷಭ ರಾಶಿ: ಭಾವನಾತ್ಮಕ ಸಂಬಂಧಗಳಲ್ಲಿ ಜಗಳಗಳು ಸಾಧ್ಯ. ಇಂದು ವಿದ್ಯಾರ್ಥಿಗಳಿಗೆ ಒಳ್ಳೆಯ…

Read More