ಬಜೆಟ್ ಏಳು ಲಕ್ಷ ಗಳಿಸಿದ್ದು 400 ಕೋಟಿ, ಯಾವುದು ಈ ಬ್ಲಾಕ್ ಬಸ್ಟರ್ ಸಿನಿಮಾ – Kannada News | Hollywood low budget movie Obsession collects huge money at box office
ರಾತ್ರೋರಾತ್ರಿ ಸಾಮಾನ್ಯ ವ್ಯಕ್ತಿಯೊಬ್ಬ ಸ್ಟಾರ್ ಆಗುವುದು, ಸ್ಟಾರ್ ಆಗಿ ಮೆರೆದವರು ಮೂಲೆಗುಂಪಾಗುವುದು ಸಿನಿಮಾ ರಂಗದಲ್ಲಿ ತೀರಾ ಸಾಮಾನ್ಯ. ಇದು ಪ್ರತಿಭೆ, ಶ್ರಮದ ಜೊತೆಗೆ ಅದೃಷ್ಟವೂ ಬೆರೆತಿರುವ ಉದ್ಯಮ. ಸಾವಿರಾರು ಕೋಟಿ ಹಾಕಿ ನಿರ್ಮಿಸಿದ ಸಿನಿಮಾ ಸಹ ಬಾಕ್ಸ್ ಆಫೀಸ್ನಲ್ಲಿ ನೆಲ ಕಚ್ಚಿದ ಹಲವಾರು ಉದಾಹರಣೆ ಇದೆ. ತೀರ ಕಡಿಮೆ ಬಜೆಟ್ನಲ್ಲಿ ನಿರ್ಮಿಸಿದ ಸಿನಿಮಾಗಳು ದೊಡ್ಡ ಹಿಟ್ ಆದ ಸಾಕಷ್ಟು ಉದಾಹರಣೆ ಇವೆ. ಇದೀಗ ಅಂಥಹುದೇ ಉದಾಹರಣೆಗಳ ಪಟ್ಟಿಗೆ ಮತ್ತೊಂದು ಸಿನಿಮಾ ಸೇರ್ಪಡೆ ಆಗಿದೆ. ಸಿನಿಮಾದ ಹೆಸರು ‘ಒಬ್ಸೆಷನ್’….