ಬಂಗಾಳದಲ್ಲಿ ಮಮತಾ ಕಾಲದ ನಿಯಮಕ್ಕೆ ಬಿಜೆಪಿ ಬ್ರೇಕ್!: ಬಕ್ರೀದ್ ರಜೆ 1 ದಿನಕ್ಕೆ ಕಡಿತ, ಪ್ರಾಣಿ ವಧೆಗೂ ಕಠಿಣ ನಿಯಮ – Kannada News | Bakrid Holiday and Animal Sacrifice: West Bengal Govt’s New Norms Stir Debate
ಕೋಲ್ಕತ್ತಾ, ಮೇ.23 : ಪಶ್ಚಿಮ ಬಂಗಾಳದ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಬಕ್ರೀದ್ ಹಬ್ಬದ ರಜೆ ಹಾಗೂ ಪ್ರಾಣಿ ಬಲಿ ನಿಯಮಗಳ ಕುರಿತು ಭಾರಿ ಚರ್ಚೆ ಮತ್ತು ವಿವಾದ ಆರಂಭವಾಗಿದೆ. ರಾಜ್ಯದ ಹೊಸ ಬಿಜೆಪಿ ಸರ್ಕಾರವು ಬಕ್ರೀದ್ ಹಬ್ಬಕ್ಕೆ ನೀಡಲಾಗುತ್ತಿದ್ದ ಎರಡು ದಿನಗಳ ಸಾರ್ವಜನಿಕ ರಜೆಯನ್ನು ಕೇವಲ ಒಂದು ದಿನಕ್ಕೆ ಕಡಿತಗೊಳಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಸರ್ಕಾರವು ಜಾರಿಗೆ ತಂದಿದ್ದ ರಜಾ ಪಟ್ಟಿಯನ್ನು ಪರಿಷ್ಕರಿಸಿ ರಾಜ್ಯ ಹಣಕಾಸು…