ಜೆಡಿಎಸ್ನಲ್ಲಿ ಟಿಕೆಟ್ ಹಂಚಿಕೆ ಚರ್ಚೆ: ಜಿಟಿಡಿ ವಿರುದ್ಧ ಸ್ಪರ್ಧೆಗೆ ಸಿದ್ದ ಎಂದ ಸಾರಾ ಮಹೇಶ್ – Kannada News | Sa Ra Mahesh Says He Is Ready to Contest Against GT Deve Gowda in Chamundeshwari Constituency
ಬೆಂಗಳೂರು, ಜನವರಿ 18: ವಿಧಾನಸಭೆ ಚುನಾವಣೆ ಇನ್ನೂ ಎರಡೂವರೆ ವರ್ಷ ಬಾಕಿ ಇದೆ. ಅದಾಗಲೇ ಜೆಡಿಎಸ್ನಲ್ಲಿ ಟಿಕೆಟ್ ಹಂಚಿಕೆ ಚರ್ಚೆ ಹಾಗೂ ಚುನಾವಣಾ ರಣತಂತ್ರ ಶುರುವಾಗಿದೆ. ಹೀಗಿರುವಾಗ ಜೆಡಿಎಸ್ ಮುಖಂಡ ಸಾ.ರಾ. ಮಹೇಶ್, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿ.ಟಿ. ದೇವೇಗೌಡರ ವಿರುದ್ಧ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಪಕ್ಷದ ನಿರ್ದೇಶನದಂತೆ ಸ್ಪರ್ಧಿಸಲು ಸಿದ್ಧವಿರುವುದಾಗಿ ಘೋಷಿಸಿದ್ದಾರೆ. ಹಲವು ಬಾರಿ ಜಿ.ಟಿ. ದೇವೇಗೌಡರನ್ನು ಮನವೊಲಿಸುವ ಪ್ರಯತ್ನ ಮಾಡಲಾಗಿದೆ ಎಂದು ಹೇಳಿರುವ ಸಾ.ರಾ. ಮಹೇಶ್, ಈಗ ಅವರ ಮನವೊಲಿಕೆಯ…