Headlines

ಬೆಂಗಳೂರಲ್ಲಿ ಉಬರ್ ಕ್ಯಾಬ್ ಚಾಲಕನ ಮೇಲೆ ಗ್ಯಾಂಗ್​ನಿಂದ ಡೆಡ್ಲಿ ಅಟ್ಯಾಕ್​​! ಯುವತಿ ಎದುರೇ ಹಿಗ್ಗಾಮುಗ್ಗಾ ಥಳಿತ – Kannada News | Bengaluru: Gang Attacks Uber Cab Driver in Front of girl

ಬೆಂಗಳೂರು, ಮೇ 23: ಸಿಲಿಕಾನ್ ಸಿಟಿಯಲ್ಲಿ (Bangaluru) ಪುಂಡರ ಹಾವಳಿ ಮಿತಿಮೀರಿದ್ದು, ಮಧ್ಯರಾತ್ರಿ ರಸ್ತೆಯಲ್ಲೇ ಉಬರ್ ಕ್ಯಾಬ್ ಚಾಲಕನೊಬ್ಬನ (Uber driver) ಮೇಲೆ ಮತ್ತೊಬ್ಬ ಚಾಲಕ ಮತ್ತು ಗ್ಯಾಂಗ್​​ನಿಂದ ಕಾರು ಅಡ್ಡ ಹಾಕಿ ಮನ ಬಂದಂತೆ ಥಳಿಸಿದ್ದಾರೆ. ನಗರದ ಡಬಲ್ ರೋಡ್​ನಲ್ಲಿ ಮೇ 22 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆಗೆ ಕಾರಣವೇನು ಎಂದು ತಿಳಿದುಬಂದಿಲ್ಲ. ವಿಲ್ಸನ್ ಗಾರ್ಡನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮುಖ್ಯಾಂಶಗಳು ರಸ್ತೆಯಲ್ಲೇ ಉಬರ್ ಚಾಲಕನ ಮೇಲೆ…

Read More

ಬೆಳಗಾವಿಯಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಭೀತಿ?!: ಬಸ್ ನಿಲ್ದಾಣದಿಂದ 20ಕ್ಕೂ ಹೆಚ್ಚು ಜನರನ್ನ ಠಾಣೆಗೆ ತಂದ ಪೊಲೀಸರು – Kannada News | Belagavi Police Operation: Workers Cleared of Illegal Bangladeshi Status Post Document Scan

ಬೆಳಗಾವಿ ಅಕ್ರಮ ವಲಸಿಗರು ಪರಿಶೀಲನೆ ಮಾಡುತ್ತಿರುವ ಪೊಲೀಸರು Image Credit source: Tv9 kannada ಬೆಳಗಾವಿ,ಮೇ,23: ಕುಂದಾನಗರಿ ಬೆಳಗಾವಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರು ಬಂದಿದ್ದಾರೆ ಎಂಬ ತೀವ್ರ ಆರೋಪ ಮತ್ತು ಶಂಕೆಯ ಹಿನ್ನೆಲೆಯಲ್ಲಿ ಪೊಲೀಸರು ಭಾರಿ ಕಾರ್ಯಾಚರಣೆ ನಡೆಸಿದ್ದಾರೆ. ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಿಂದ 20ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ಮಾಳಮಾರುತಿ ಪೊಲೀಸ್ ಠಾಣೆಗೆ ಕರೆತಂದ ಡಿಸಿಪಿ ನಾರಾಯಣ ಭರಮನಿ ನೇತೃತ್ವದ ತಂಡ, ಅವರ ದಾಖಲೆಗಳನ್ನು ತೀವ್ರ ಪರಿಶೀಲನೆಗೆ ಒಳಪಡಿಸಿದೆ. ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತ್ಕರ್…

Read More

Admissions Open: IIIT ಬೆಂಗಳೂರು ಬಿ.ಟೆಕ್ ಪ್ರವೇಶಾತಿ ಆರಂಭ: ಜೂನ್ 8ರೊಳಗೆ ಅರ್ಜಿ ಸಲ್ಲಿಸಿ – Kannada News | IIIT Bangalore Admissions 2026 27 Open: Apply for B.Tech & Integrated M.Tech Now!

IIIT ಬೆಂಗಳೂರು ಬಿ.ಟೆಕ್ ಪ್ರವೇಶಾತಿ ಆರಂಭImage Credit source: Pinterest ಬೆಂಗಳೂರು: ದೇಶದ ಅತ್ಯಂತ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಇಂಟರ್ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ (IIIT) ಬೆಂಗಳೂರು, 2026-27ನೇ ಶೈಕ್ಷಣಿಕ ಸಾಲಿನ ಪ್ರವೇಶ ಪ್ರಕ್ರಿಯೆಯನ್ನು ಅಧಿಕೃತವಾಗಿ ಆರಂಭಿಸಿದೆ. ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಇದು ಸುವರ್ಣಾವಕಾಶವಾಗಿದ್ದು, ಬಿ.ಟೆಕ್ (B.Tech) ಮತ್ತು ಇಂಟಿಗ್ರೇಟೆಡ್ ಎಂ.ಟೆಕ್ (Integrated M.Tech) ಕೋರ್ಸ್‌ಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಗಮನಿಸಬೇಕಾದ ಮುಖ್ಯ ಅಂಶವೆಂದರೆ, ಈ ಸಂಸ್ಥೆಯ ಸೀಟು ಹಂಚಿಕೆಯು JoSAA (ಜೋಸಾ)…

Read More

ದಕ್ಷಿಣದ ಇಬ್ಬರೂ ಸೂಪರ್​​ ಸ್ಟಾರ್​ಗಳು ಒಂದೇ ಸಿನಿಮಾದಲ್ಲಿ; ನಡೆದಿದೆ ದೊಡ್ಡ ಯೋಜನೆ – Kannada News | Balakrishna and Mohanlal to Team Up? Vivek Athreya Planning a Massive South Multi starrer

ತೆಲುಗು ಚಿತ್ರರಂಗದ ನಿರ್ದೇಶಕ ವಿವೇಕ್ ಆತ್ರೇಯ ಈಗ ದಕ್ಷಿಣ ಭಾರತದ ಇಬ್ಬರು ದಗ್ಗಜ ನಟರನ್ನು ಒಂದೇ ಪರದೆಯ ಮೇಲೆ ತರಲು ಭಾರಿ ಮಾಸ್ಟರ್ ಪ್ಲಾನ್ ಮಾಡಿಕೊಂಡಿದ್ದಾರೆ. ಹೌದು, ನಂದಮೂರಿ ಬಾಲಕೃಷ್ಣ (Balayya) ಅವರ ಮುಂದಿನ ಚಿತ್ರಕ್ಕಾಗಿ ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್ ಅವರನ್ನು ಕರೆತರಲು ತೆರೆಮರೆಯಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಈ ಸುದ್ದಿ ಈಗ ಸಿನಿವಲಯದಲ್ಲಿ ಸಂಚಲನ ಮೂಡಿಸಿದೆ. ‘ಸರಿಪೋದಾ ಶನಿವಾರಂ’ ಚಿತ್ರದ ಯಶಸ್ಸಿನ ಬಳಿಕ ವಿವೇಕ್ ಆತ್ರೇಯ ಅವರು ಬಾಲಕೃಷ್ಣ ಅವರಿಗಾಗಿ ಔಟ್ ಅಂಡ್ ಔಟ್ ಮಾಸ್ ಎಂಟರ್‌ಟೈನರ್…

Read More

IPL 2026: ಇದ್ಯಾವ ರೀತಿಯ ಬೌಲಿಂಗ್..! ಕೃನಾಲ್ ಬೌಲಿಂಗ್‌ಗೆ ಕಾವ್ಯ ಮಾರನ್ ಗರಂ – Kannada News | IPL 2026: SRH Beats RCB; Kavya Maran’s Viral Reaction to Krunal Pandya’s Bowling

2026 ರ ಐಪಿಎಲ್‌ನ (IPL 2026) 67ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (SRH vs RCB) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ಹೈದರಾಬಾದ್ 55 ರನ್‌ಗಳಿಂದ ಗೆದ್ದುಕೊಂಡಿತು. ಈ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಹಾಗೂ ಟ್ರಾವಿಸ್ ಹೆಡ್ ನಡುವೆ ನಡೆದಿದ್ದ ಮಾತಿನ ಚಕಮಕಿ ಇದೀಗ ಸಖತ್ ಸದ್ದು ಮಾಡಿದೆ. ಇದರ ನಡುವೆ ಸನ್‌ರೈಸರ್ಸ್ ಹೈದರಾಬಾದ್ ತಂಡದ ಮಾಲಿಕಿ ಕಾವ್ಯ ಮಾರನ್ (Kavya Maran), ಆರ್​ಸಿಬಿ ಸ್ಪಿನ್ನರ್ ಕೃನಾಲ್ ಪಾಂಡ್ಯ (Krunal…

Read More

ಈ ವಾರ ಒಟಿಟಿಯಲ್ಲಿ ಭರ್ಜರಿ ಸಿನಿಮಾಗಳು, ತಪ್ಪದೇ ನೋಡಿ

ರಣ್ವೀರ್ ಸಿಂಗ್ ನಟಿಸಿ ಆದಿತ್ಯ ಧರ್ ನಿರ್ದೇಶನ ಮಾಡಿರುವ 2025ರಲ್ಲಿ ಬಿಡುಗಡೆ ಆಗಿದ್ದ ‘ಧುರಂಧರ್’ ಸಿನಿಮಾ ಈ ವಾರ ಮತ್ತೊಮ್ಮೆ ಒಟಿಟಿಗೆ ಬಂದಿದೆ. ಕಳೆದ ವರ್ಷ ನೆಟ್​​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ಈಗ ಜಿಯೋ ಹಾಟ್​​ಸ್ಟಾರ್​​ಗನಲ್ಲಿ ಬಿಡುಗಡೆ ಆಗಿದೆ. ಚಿತ್ರಮಂದಿರದಲ್ಲಿ ಇರದಿದ್ದ ಕೆಲ ಸೀನ್​​ಗಳು ಸಿನಿಮಾನಲ್ಲಿ ಇರಲಿವೆಯಂತೆ. ‘ಔಟ್ ಆಫ್ ಸಿಲೆಬಸ್’ ಒಂದು ಕನ್ನಡ ಸಿನಿಮಾ ಆಗಿದ್ದು, ಪ್ರದೀಪ್ ದೊಡ್ಡಯ್ಯ ನಾಯಕನಾಗಿ ನಟಿಸುವ ಜೊತೆಗೆ ನಿರ್ದೇಶನವನ್ನೂ ಮಾಡಿದ್ದಾರೆ. ಸಿನಿಮಾನಲ್ಲಿ ಹೃತಿಕಾ ಶ್ರೀನಿವಾಸ್ ನಾಯಕಿ. ಯೋಗರಾಜ್ ಭಟ್,…

Read More

Video: ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ

ಜನಸಂಚಾರ ಹೆಚ್ಚಿದ್ದ ರಸ್ತೆಯಲ್ಲಿ ಅತಿವೇಗವಾಗಿ ಚಲಿಸುತ್ತಿದ್ದ ಬೈಕ್ ಸವಾರನೊಬ್ಬ ಸ್ಪೀಡ್ ಬ್ರೇಕರ್‌ನ್ನು ಗಮನಿಸದೇ ವೇಗದಲ್ಲೇ ದಾಟಿದ್ದರಿಂದ ಭೀಕರ ಅಪಘಾತ ಸಂಭವಿಸಿದೆ. ಬೈಕ್ ಹಿಂಭಾಗದಲ್ಲಿ ಕುಳಿತಿದ್ದ ವ್ಯಕ್ತಿ ನಿಯಂತ್ರಣ ತಪ್ಪಿ ರಸ್ತೆ ಮೇಲೆ ಬಿದ್ದು ಬೆನ್ನೆಲುಬಿಗೆ ಗಂಭೀರ ಪೆಟ್ಟಾಗಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸವಾರನ ನಿರ್ಲಕ್ಷ್ಯ ಮತ್ತು ಅತಿವೇಗವೇ ಈ ಅಪಘಾತಕ್ಕೆ ಕಾರಣವಾಗಿದ್ದು, ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More

ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು – Kannada News | Bengaluru CNG Price Increased by Rs 2: Commuters and Drivers Worried

ಬೆಂಗಳೂರು, ಮೇ 23: ಪೆಟ್ರೋಲ್, ಡೀಸೆಲ್ ದರ ಏರಿಕೆ ಬೆನ್ನೆಲ್ಲೇ ಸಿಎನ್​​ಜಿ ಬೆಲೆಯೂ ಏರಿಕೆಯಾಗಿದೆ. ಕಂಪನಿಗಳು 9 ದಿನದಲ್ಲಿ ಮೂರನೇ ಬಾರಿ ಸಿಎನ್‌ಜಿ ದರ ಏರಿಸಿವೆ. ಬೆಂಗಳೂರಿನಲ್ಲೂ CNG ದರ 2 ರೂಪಾಯಿ ಏರಿಕೆಯಾಗಿದ್ದು, ಕೆಜಿ ಸಿಎನ್​​ಜಿ 93 ರೂಪಾಯಿಯಿಂದ 95 ರೂಪಾಯಿಗೆ ಹೆಚ್ಚಳವಾಗಿದೆ. ಇದರಿಂದ ವಾಹನ ಸವಾರರು ಕಂಗಾಲಾಗಿದ್ದಾರೆ. ಶಾಂತಿನಗರದ ಗಿಲ್ ಗ್ಯಾಸ್ ಮುಂಭಾಗದಲ್ಲಿ ಸಿಎನ್‌ಜಿಗಾಗಿ ಚಾಲಕರು ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ. ಗಂಟೆಗಳ ಕಾಲ ಕಾದರೂ ಇಂಧನ ಸಿಗುವ ಯಾವುದೇ ಖಾತರಿಯಿಲ್ಲ. ಇದು ದೈನಂದಿನ…

Read More

ಶಿರಸಿಯಲ್ಲಿ ನಡುರಸ್ತೆಯಲ್ಲೇ ನಡುಕ ಹುಟ್ಟಿಸಿದ ಗ್ಯಾಂಗ್‌ವಾರ್!: 6 ಯುವಕರ ವಿರುದ್ಧ ಪ್ರಕರಣ ದಾಖಲು – Kannada News | Sirsi Youth Brawl: After Bike Accident, Gang War Erupts; Police Take Action

ಶಿರಸಿ, ಮೇ.23: ಉತ್ತರ ಕನ್ನಡ ಜಿಲ್ಲೆಯ ಪ್ರಮುಖ ಪಟ್ಟಣವಾದ ಶಿರಸಿಯಲ್ಲಿ ಕೇವಲ ಒಂದು ಬೈಕ್ ಅಪಘಾತದ ವಿಚಾರವಾಗಿ ಎರಡು ಗುಂಪುಗಳ ನಡುವೆ ಭೀಕರ ಗ್ಯಾಂಗ್‌ವಾರ್ ನಡೆದಿದೆ. ನಗರದ ಸಿಂಪಿಗಲ್ಲಿಯ ನಡುರಸ್ತೆಯಲ್ಲೇ ಯುವಕರ ಎರಡು ಗುಂಪುಗಳು ಪರಸ್ಪರ ಅಟ್ಟಾಡಿಸಿಕೊಂಡು ಮಾರಾಮಾರಿ ನಡೆಸಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಶಿರಸಿ ಟೌನ್ ಪೊಲೀಸ್ ಠಾಣೆಯಲ್ಲಿ 6 ಯುವಕರ ವಿರುದ್ಧ ಗಂಭೀರ ಪ್ರಕರಣ ದಾಖಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಮೇ 21ರ ರಾತ್ರಿ ಶಿರಸಿಯ ದೇವಿಕೆರೆ ಬಳಿ ದ್ವಿಚಕ್ರ ವಾಹನಗಳ ನಡುವೆ ಸಣ್ಣದೊಂದು…

Read More

RCB ಆಟಗಾರ ಗಾಯಾಳು…  ಪ್ಲೇಆಫ್​ ಪಂದ್ಯಕ್ಕೆ ಅಲಭ್ಯ!

IPL 2026: ಐಪಿಎಲ್ 2026ರ ಪ್ಲೇ-ಆಫ್ಸ್ ಸನಿಹದಲ್ಲಿರುವಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಸಣ್ಣ ಆಘಾತ ಎದುರಾಗಿದೆ. ಆರ್​ಸಿಬಿ ತಂಡದ ಆರಂಭಿಕ ದಾಂಡಿಗ ಗಾಯಕ್ಕೆ ತುತ್ತಾಗಿದ್ದು, ಹೀಗಾಗಿ ಮುಂದಿನ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ತಿಳಿದು ಬಂದಿದೆ. (PC: IPL) ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಯುವ ಎಡಗೈ ದಾಂಡಿಗ ಜೇಕಬ್ ಬೆಥೆಲ್ ಅವರ ಬೆರಳಿಗೆ ಗಾಯವಾಗಿದೆ. ಈ ಗಾಯದ ಕಾರಣ ಅವರು ಅವರು ಮೇ 22 ರಂದು ಸನ್‌ರೈಸರ್ಸ್ ಹೈದರಾಬಾದ್ (SRH) ವಿರುದ್ಧದ ಪಂದ್ಯದಿಂದ…

Read More