ಆಳಂದ ಲಾಡ್ಲೇ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಬದಲಾವಣೆ: ಪೂಜೆ ಬಳಿಕ ಹಿಂದೂಗಳು ಸ್ಫೋಟಕ ಆರೋಪ – Kannada News | Aland Ladley Mashak Dargah Shivalinga Changed: Hindus Allege Alteration After Worship
ಕಲಬುರಗಿ, ಫೆಬ್ರವರಿ 15: ಆಳಂದದಲ್ಲಿರುವ ಲಾಡ್ಲೇ ಮಶಾಕ್ ದರ್ಗಾದಲ್ಲಿರುವ (ladle mashak dargah) ಶಿವಲಿಂಗಕ್ಕೆ ಪೂಜೆ ಸಲ್ಲಿಸಲಾಗಿದೆ. ಹೈಕೋರ್ಟ್ ಅನುಮತಿ ಪ್ರಕಾರ ಆಂದೋಲದ ಸಿದ್ದಲಿಂಗ ಸ್ವಾಮೀಜಿ, ಹರ್ಷಾನಂದ ಗುತ್ತೇದಾರ್, ಗುರುಶಾಂತ್ ಟೆಂಗಳಿ ಸೇರಿ 14 ಜನರು ಶಿವಲಿಂಗಕ್ಕೆ ಪೂಜೆ (Shivalinga pooja) ಸಲ್ಲಿಸಿದ್ದಾರೆ. ಆದರೆ ಪೂಜೆ ಬಳಿಕ ಶಿವಲಿಂಗದ ಆಕಾರವೇ ಬದಲಾಗಿದೆ ಎಂದು ಆರೋಪಿಸಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. 14 ಜನ ಹಿಂದೂ ಮುಖಂಡರಿಂದ ಪೂಜೆ ಇಂದು ಮಹಾಶಿವರಾತ್ರಿ ಹಬ್ಬದ ನಿಮಿತ್ಯ ಇಡೀ ನಾಡಿನ ಜನ ಶಿವನಾಮ ಪಠಿಸುತ್ತ,…