ಈ ವಾರ ಒಟಿಟಿಯಲ್ಲಿ ಭರ್ಜರಿ ಸಿನಿಮಾಗಳು, ತಪ್ಪದೇ ನೋಡಿ
ರಣ್ವೀರ್ ಸಿಂಗ್ ನಟಿಸಿ ಆದಿತ್ಯ ಧರ್ ನಿರ್ದೇಶನ ಮಾಡಿರುವ 2025ರಲ್ಲಿ ಬಿಡುಗಡೆ ಆಗಿದ್ದ ‘ಧುರಂಧರ್’ ಸಿನಿಮಾ ಈ ವಾರ ಮತ್ತೊಮ್ಮೆ ಒಟಿಟಿಗೆ ಬಂದಿದೆ. ಕಳೆದ ವರ್ಷ ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ಈಗ ಜಿಯೋ ಹಾಟ್ಸ್ಟಾರ್ಗನಲ್ಲಿ ಬಿಡುಗಡೆ ಆಗಿದೆ. ಚಿತ್ರಮಂದಿರದಲ್ಲಿ ಇರದಿದ್ದ ಕೆಲ ಸೀನ್ಗಳು ಸಿನಿಮಾನಲ್ಲಿ ಇರಲಿವೆಯಂತೆ. ‘ಔಟ್ ಆಫ್ ಸಿಲೆಬಸ್’ ಒಂದು ಕನ್ನಡ ಸಿನಿಮಾ ಆಗಿದ್ದು, ಪ್ರದೀಪ್ ದೊಡ್ಡಯ್ಯ ನಾಯಕನಾಗಿ ನಟಿಸುವ ಜೊತೆಗೆ ನಿರ್ದೇಶನವನ್ನೂ ಮಾಡಿದ್ದಾರೆ. ಸಿನಿಮಾನಲ್ಲಿ ಹೃತಿಕಾ ಶ್ರೀನಿವಾಸ್ ನಾಯಕಿ. ಯೋಗರಾಜ್ ಭಟ್,…