ಅಂದುಕೊಂಡಿದ್ದಕ್ಕಿಂತ ಮೊದಲೇ ಬರಲಿದೆ ‘ರಾಮಾಯಣ’ ಸಿನಿಮಾ; ‘ಟಾಕ್ಸಿಕ್’ ಮೇಲೆ ಒತ್ತಡ? – Kannada News | Ranbir Kapoor’s Ramayana Part 1 Preponed to Oct 30, 2026; What it Means for Yash
ರಣಬೀರ್ ಕಪೂರ್, ರಾಕಿಂಗ್ ಸ್ಟಾರ್ ಯಶ್, ಸಾಯಿ ಪಲ್ಲವಿ ಮತ್ತು ಸನ್ನಿ ಡಿಯೋಲ್ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ‘ರಾಮಾಯಣ: ಪಾರ್ಟ್ 1’ (Ramayana) ಸಿನಿಮಾದ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಈ ಸಿನಿಮಾ ಬಗ್ಗೆ ಗಾಂಧಿನಗರದಿಂದ ಹಿಡಿದು ಬಾಲಿವುಡ್‌ವರೆಗೂ ಭಾರಿ ಚರ್ಚೆ ಶುರುವಾಗಿದೆ. ಈ ಬಿಗ್ ಬಜೆಟ್ ಸಿನಿಮಾ ದೀಪಾವಳಿ ಹಬ್ಬದ ಸಂದರ್ಭದಲ್ಲಿ (ನವೆಂಬರ್ 5-6 ಸಮಯದಲ್ಲಿ) ತೆರೆಗೆ ಬರಲಿದೆ ಎಂದು ತಂಡ ಹೇಳಿತ್ತು. ಆದರೆ, ಈಗ ಸಿಗುತ್ತಿರುವ ಲೇಟೆಸ್ಟ್ ಮಾಹಿತಿ ಪ್ರಕಾರ, ಅಂದುಕೊಂಡಿದ್ದಕ್ಕಿಂತ ಒಂದು ವಾರ ಮೊದಲೇ ಅಂದರೆ…