ಒಂದೆಡೆ ಡೀಸೆಲ್ ಸಿಗ್ತಿಲ್ಲ, ಇನ್ನೊಂದೆಡೆ ಬಿತ್ತನೆ ಬೀಜ ಸಿಗ್ತಿಲ್ಲ! ಹಾವೇರಿಯಲ್ಲಿ ರೈತರ ಪರದಾಟ – Kannada News | Haveri Farmers Distress: Long Queues for Seeds and Diesel Shortage Hits Agriculture
ಹಾವೇರಿ, ಮೇ 23: ಮುಂಗಾರು ಆರಂಭದ ಬೆನ್ನಲ್ಲೇ ಹಾವೇರಿ (Haveri) ಜಿಲ್ಲೆಯ ಅನ್ನದಾತರು ಬಿತ್ತನೆ ಬೀಜ ಹಾಗೂ ಡೀಸೆಲ್‌ಗಾಗಿ ತೀವ್ರ ಪರದಾಡುವಂತಾಗಿದ್ದು, ಕೃಷಿ ಇಲಾಖೆ ಹಾಗೂ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಒಂದು ಕಡೆ ಬಿತ್ತನೆ ಬೀಜ ಪಡೆಯಲು ರೈತರು ರಾತ್ರಿಯಿಡೀ ಕೃಷಿ ಕೇಂದ್ರಗಳ ಮುಂದೆ ಜಾಗರಣೆ ಮಾಡುತ್ತಿದ್ದರೆ, ಇನ್ನೊಂದೆಡೆ ಜಮೀನು ಉಳುಮೆ ಮಾಡಲು ಟ್ರ್ಯಾಕ್ಟರ್ಗಳೀಗೆ ಡೀಸೆಲ್ ಸಿಗದೆ ಬಂಕ್‌ಗಳ ಮುಂದೆ ಜನ ಕ್ಯೂ ನಿಂತಿದ್ದಾರೆ. ಮುಖ್ಯಾಂಶಗಳು ಹಾವೇರಿ ಜಿಲ್ಲೆಯಲ್ಲಿ ಬಿತ್ತನೆ ಬೀಜಕ್ಕಾಗಿ ರೈತರು ರಾತ್ರಿಯಿಡೀ…