Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 18th January 2026, Gold And Silver Rates In Bengaluru, Delhi, Mumbai | Latest News in Kannada
ಬೆಂಗಳೂರು, ಜನವರಿ 18: ಈ ವಾರ ಏರಿಳಿತಗಳನ್ನು ಕಂಡಿದ್ದ ಚಿನ್ನದ ಬೆಲೆ (Gold Rate), ವಾರಾಂತ್ಯದಲ್ಲಿ ಗ್ರಾಮ್ಗೆ 35 ರೂ ಹೆಚ್ಚಿದೆ. ವಿದೇಶಗಳಲ್ಲಿ ಅಲ್ಪ ಏರಿಳಿತಗಳಾಗಿವೆ. ಬೆಳ್ಳಿ ಬೆಲೆಯೂ ತುಸು ಏರಿದೆ. ಗ್ರಾಮ್ಗೆ 3 ರೂ ಬೆಲೆ ಹೆಚ್ಚಳ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,31,800 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,43,780 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 29,500 ರುಪಾಯಿ ಇದೆ….