ಜನ್ಮ ಕೊಟ್ಟ ತಂದೆಯನ್ನೇ ಕೊಂದು ಮೃತ ದೇಹವನ್ನು ಆ್ಯಂಬುಲೆನ್ಸ್ನಲ್ಲಿ ಕಳಿಸಿದ ಮಗಳು – Kannada News | Anil Murder Case: Father Stabbed to Death After Visiting Daughter in Bellavara
ಹಾಸನ,ಜ.17: ಜಿಲ್ಲೆಯ ಬೇಲೂರು ತಾಲೂಕಿನ ಬೆಳ್ಳಾವರ ಗ್ರಾಮದಲ್ಲಿ ನಡೆದ ಘಟನೆಯೊಂದು ಎಲ್ಲರನ್ನೂ ಅಚ್ಚರಿಗೊಳಿಸಿದೆ. ಜನ್ಮ ಕೊಟ್ಟ ಅಪ್ಪನನ್ನೇ ಮನೆ ಕರೆಸಿ ಮಗಳು ಕೊಲೆ ಮಾಡಿದ್ದಾಳೆ. ಅನಿಲ್ ಎಂಬವವರನ್ನು ಬರ್ಬರ ಹತ್ಯೆ ಮಾಡಲಾಗಿದೆ. ಮಗಳನ್ನು ಭೇಟಿಯಾಗಲು ಹೋಗಿದ್ದ ಅನಿಲ್ ಅವರನ್ನು ಆಕೆಯ ಪ್ರಿಯಕರ ಮತ್ತು ಆರು ಜನ ಸೇರಿ ಕೊಲೆ ಮಾಡಿದ್ದಾರೆ. ಸುಮಾರು ಆರು ತಿಂಗಳ ಹಿಂದೆ ಅನಿಲ್ ಅವರ ಮಗಳು ಅನೀಶಾ ಪ್ರಿಯಕರನ ಜೊತೆ ಓಡಿ ಹೋಗಿದ್ದಳು. ಈ ವಿಷಯ ಅನಿಲ್ ಅವರಿಗೆ ತೀವ್ರ ನೋವುಂಟು ಮಾಡಿತ್ತು….