ರಾಜ್ಯ ರಾಜಕಾರಣದಲ್ಲಿ ಮತ್ತೆ ಹನಿಟ್ರ್ಯಾಪ್ ಸಂಚಲನ: ಕಾಂಗ್ರೆಸ್ ಶಾಸಕ, ಪುತ್ರನ ಆಡಿಯೋ ರಿಲೀಸ್ – Kannada News | Tumakuru JDS Leader Nagaraj Serious Allegation Against Congress MLA SR Srinivas and His son with Audio
JDS ಮುಖಂಡ ನಾಗರಾಜ್, ಶಾಸಕ ಎಸ್.ಆರ್.ಶ್ರೀನಿವಾಸ್Image Credit source: tv9 kannada ತುಮಕೂರು, ಮೇ 22: ಜಿಲ್ಲಾ ರಾಜಕೀಯದಲ್ಲಿ ಇದೀಗ ಹನಿಟ್ರ್ಯಾಪ್ ಆರೋಪದ ಮಾತು ಹೊಸ ಸಂಚಲನ ಸೃಷ್ಟಿಸಿದೆ. ಗುಬ್ಬಿ ಕಾಂಗ್ರೆಸ್ ಶಾಸಕ ಎಸ್ಆರ್ ಶ್ರೀನಿವಾಸ್ (SR Srinivas) ಹಾಗೂ ಪುತ್ರ ದುಷ್ಯಂತ್ ವಿರುದ್ಧ ಜೆಡಿಎಸ್ (JDS) ಮುಖಂಡ ನಾಗರಾಜು ಗಂಭೀರ ಆರೋಪ ಮಾಡಿದ್ದಾರೆ. ತನ್ನ ಚಲನವಲನದ ಮೇಲೆ ಗೂಢಚಾರಿಕೆ ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಅವರು ಈ ಸಂಬಂಧ ಕೆಲ ಆಡಿಯೋ ಬಿಡುಗಡೆ ಕೂಡ ಮಾಡಿದ್ದಾರೆ. ಸದ್ಯ…