Headlines

SRH vs RCB: 1500 ರನ್​ಗಳ ರಾಶಿ ಹಾಕಿದ ಸನ್‌ರೈಸರ್ಸ್ ತ್ರಿಮೂರ್ತಿಗಳು – Kannada News | SRH Batting Blitz: Sharma, Kishan, Klaasen Set IPL 500+ Run Record

ಪ್ರತಿ ಬಾರಿಯಂತೆ ಈ ಐಪಿಎಲ್​ನಲ್ಲಿಯೂ (IPL 2026) ಸನ್‌ರೈಸರ್ಸ್ ಹೈದರಾಬಾದ್ (SRH) ತಂಡದ ಬ್ಯಾಟಿಂಗ್ ಅಬ್ಬರದಿಂದ ಕೂಡಿದೆ. ತಂಡವು ಈಗಾಗಲೇ ಪ್ಲೇಆಫ್‌ಗೆ ಅರ್ಹತೆ ಪಡೆದಿದೆ. ಇದಕ್ಕೆ ಹೆಚ್ಚಿನ ಕಾರಣ ತಂಡದ ಮೂವರು ಆಟಗಾರರಾದ ಅಭಿಷೇಕ್ ಶರ್ಮಾ, ಇಶಾನ್ ಕಿಶನ್ ಮತ್ತು ಹೆನ್ರಿಕ್ ಕ್ಲಾಸೆನ್ ಅವರ ಅತ್ಯುತ್ತಮ ಫಾರ್ಮ್. ಈ ಸೀಸನ್​ನಲ್ಲಿ ಅಮೋಘ ಬ್ಯಾಟಿಂಗ್‌ ಪ್ರದರ್ಶಿಸಿರುವ ಈ ಜೋಡಿ ರನ್​ಗಳ ರಾಶಿ ಹಾಕಿದೆ. ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ತಮ್ಮ ಅಂತಿಮ ಲೀಗ್ ಪಂದ್ಯದಲ್ಲಿಯೂ ಸಹ, ಈ…

Read More

ಕರ್ನಾಟಕದಲ್ಲಿ ಎಬೋಲಾ ಭೀತಿ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್ – Kannada News | Karnataka Health department guidelines: International Travelers note the latest advisory regarding Ebola Disease

ಬೆಂಗಳೂರು, (ಮೇ 22): ಆಫ್ರಿಕಾದಲ್ಲಿ ಎಬೋಲಾ ವೈರಸ್ (Ebola Disease) ಹರಡುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಆರೋಗ್ಯ ಇಲಾಖೆಯು (Karnataka Health department) ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಿದೆ. ಭಾರತದಲ್ಲಿ ಇದುವರೆಗೆ ಎಬೋಲಾ ಪ್ರಕರಣ ಕಂಡುಬಂದಿಲ್ಲವಾದರೂ ಕರ್ನಾಟಕದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೌದು…ಎಬೋಲಾ ವೈರಸ್ ಹರಡದಂತೆ ತಡೆಯಲು ರಾಜ್ಯ ಆರೋಗ್ಯ ಇಲಾಖೆ ಇಂದು (ಮೇ 22) ಮಾರ್ಗಸೂಚಿ (Ebola guidelines) ಪ್ರಕಟಿಸಿದ್ದು, ಎಬೋಲಾ ಪೀಡಿತ ದೇಶಗಳಿಂದ ಬೆಂಗಳೂರಿಗೆ ಬರುವಪ್ರಯಾಣಿಕರು ಕನಿಷ್ಠ 21 ದಿನಗಳ ಕಾಲ ಕ್ವಾರಂಟೈನ್ ಹಾಗೂ ರೋಗಲಕ್ಷಣ…

Read More

ಬಿಕಿನಿಯಲ್ಲಿ ರುಕ್ಮಿಣಿ ವಸಂತ್? ವೈರಲ್ ಫೋಟೋ, ವಿಡಿಯೋದಿಂದ ಫ್ಯಾನ್ಸ್ ಮನದಲ್ಲಿ ನೂರು ಪ್ರಶ್ನೆ – Kannada News | Rukmini Vasanth Bikini photos and Videos Viral Fans doubt AI

ನಟಿ ರುಕ್ಮಿಣಿ ವಸಂತ್ (Rukmini Vasanth) ಅವರು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮಿಂಚುತ್ತಿದ್ದಾರೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾದಿಂದ ಅವರಿಗೆ ಅಷ್ಟು ಜನಪ್ರಿಯತೆ ಸಿಕ್ಕಿತು. ದೊಡ್ಡ ದೊಡ್ಡ ಸ್ಟಾರ್ ನಟರ ಸಿನಿಮಾಗಳಿಗೆ ಈಗ ಅವರು ನಾಯಕಿ ಆಗುತ್ತಿದ್ದಾರೆ. ಆ ಕಾರಣದಿಂದ ರುಕ್ಮಿಣಿ ವಸಂತ್ ಅವರ ಪ್ರತಿ ನಡೆಯ ಮೇಲೆ ಅಭಿಮಾನಿಗಳು ಗಮನ ಇಟ್ಟಿದ್ದಾರೆ. ಬಿಕಿನಿ ವಿಚಾರಕ್ಕೆ ಈಗ ಸೋಶಿಯಲ್ ಮೀಡಿಯಾದಲ್ಲಿ ರುಕ್ಮಿಣಿ ವಸಂತ್ ಬಗ್ಗೆ ಸಖತ್ ಚರ್ಚೆ ಆಗುತ್ತಿದೆ. ಕೆಲವು ಫೋಟೋ ಮತ್ತು ವಿಡಿಯೋಗಳು ವೈರಲ್ ಆಗಿವೆ….

Read More

‘ಮೃತ್ಯುದೇವತೆ’ ಸಿನಿಮಾದ ಹೊಸ ಹಾಡು ರಿಲೀಸ್; ಇದು ಮಹಿಳಾ ಪ್ರಧಾನ ಸಿನಿಮಾ – Kannada News | Mruthyudevathe Kannada movie ft Sarika Rao Vinaya Prasad Himashree New Song Released

ನವೀನ್ ಮಹದೇವ್ ಅವರು ನಿರ್ದೇಶನ ಮಾಡಿರುವ ‘ಮೃತ್ಯುದೇವತೆ’ (Mruthyudevathe) ಸಿನಿಮಾದ ಹೊಸ ಹಾಡನ್ನು ಬಿಡುಗಡೆ ಮಾಡಲಾಗಿದೆ. ಈಗಿನ ಸಮಾಜದಲ್ಲಿ ಮಹಿಳೆ ಯಾವ ರೀತಿ ಟ್ರ್ಯಾಪ್ ಆಗಿ ವಂಚಕರ ಜಾಲದಲ್ಲಿ ಸಿಲುಕಿಕೊಳ್ಳುತ್ತಾಳೆ, ನಂತರ ಅದರಿಂದ ಹೊರಬರಲು ಹೇಗೆ ಪ್ರಯತ್ನಿಸುತ್ತಾಳೆ, ವಂಚಕರನ್ನು ಶಿಕ್ಷಿಸಲು ಯಾವ ಅವತಾರ ಎತ್ತುತ್ತಾಳೆ ಎಂಬುದನ್ನು ಈ ಸಿನಿಮಾ ಮೂಲಕ ಹೇಳಲು ಪ್ರಯತ್ನಿಸಿರುವುದಾಗಿ ಚಿತ್ರತಂಡ ತಿಳಿಸಿದೆ. ಮಹಿಳಾ ಪ್ರಧಾನ ಕಥಾಹಂದರ ಇರುವ ಈ ಸಿನಿಮಾಗೆ ನವೀನ್ ಮಹಾದೇವ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿದ್ದಾರೆ….

Read More

ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು, ಓರ್ವ ಸಾವು

ರುದ್ರಪ್ರಯಾಗ, ಮೇ 22: ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಸೋನ್‌ಪ್ರಯಾಗ (Sonprayag) ಪ್ರದೇಶದ ಹನುಮಾನ್ ಬ್ಯಾರಿಯರ್ ಬಳಿ ಇಂದು ಬೆಳಿಗ್ಗೆ ಬೆಟ್ಟದ ಇಳಿಜಾರಿನಿಂದ ಬಂಡೆಗಳು ಮತ್ತು ಕಲ್ಲುಗಳು ಇದ್ದಕ್ಕಿದ್ದಂತೆ ಬಿದ್ದು ಇಬ್ಬರು ಸಿಲುಕಿಕೊಂಡ ನಂತರ ಒಂದು ದೊಡ್ಡ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಒಬ್ಬ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ಎಸ್‌ಡಿಆರ್‌ಎಫ್ ಮತ್ತು ಪೊಲೀಸ್ ಸಿಬ್ಬಂದಿ ರಕ್ಷಿಸಿ ಚಿಕಿತ್ಸೆಗಾಗಿ ಸೋನ್‌ಪ್ರಯಾಗದ ಎಂಆರ್‌ಪಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪ್ರಾಥಮಿಕ ವೈದ್ಯಕೀಯ ಆರೈಕೆಯ ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ…

Read More

SRH vs RCB: 3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್ – Kannada News | Abhishek Sharma’s Lucky Fifty: RCB Drops 3 Catches vs SRH in Hyderabad IPL Match

ಹೈದರಾಬಾದ್‌ನಲ್ಲಿ ನಡೆಯುತ್ತಿರುವ ತಮ್ಮ ಕೊನೆಯ ಲೀಗ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸನ್‌ರೈಸರ್ಸ್ ಮೊದಲು ಬ್ಯಾಟಿಂಗ್‌ ಮಾಡಿತು. ಅದರಂತೆ ತಂಡದ ಆರಂಭಿಕರಾದ ಟ್ರಾವಿಡ್ ಹೆಡ್ ಹಾಗೂ ಅಭಿಷೇಕ್ ಶರ್ಮಾ ಉತ್ತಮ ಆರಂಭವನ್ನೇ ಒದಗಿಸಿಕೊಟ್ಟರು. ಇವರಿಬ್ಬರು ಮೊದಲ ವಿಕೆಟ್​ಗೆ 45 ರನ್​ಗಳ ಜೊತೆಯಾಟ ನೀಡಿದರು. ಹೆಡ್ ವಿಕೆಟ್ ಪತನದೊಂದಿಗೆ ಇವರಿಬ್ಬರ ಜೊತೆಯಾಟ ಮುರಿದು ಬಿತ್ತು. ಹೆಡ್ ವಿಕೆಟ್ ಪತನದ ಬೆನ್ನಲ್ಲೇ ಅಭಿಷೇಕ್ ಶರ್ಮಾ…

Read More

ಬಾಯಾರಿಕೆಯಿಂದ ಬಸ್ ಅಡ್ಡಗಟ್ಟಿ ನೀರು ಕುಡಿದ ಕೋತಿಗಳು; ವಿಡಿಯೋ ವೈರಲ್ – Kannada News | Thirsty monkeys blocked bus to drink water in maharashtra video goes viral

ನವದೆಹಲಿ, ಮೇ 22: ಭಾರತದಲ್ಲಿ ಬೇಸಿಗೆಯ ಧಗೆ ಜೋರಾಗಿದೆ. ಇದರಿಂದಾಗಿ ವಿವಿಧ ರಾಜ್ಯಗಳಲ್ಲಿ ಶಾಖದ ಮಟ್ಟವು ತುಂಬಾ ತೀವ್ರವಾಗಿದೆ. ನಿಮ್ಮ ಮನೆಯ ಮುಂದೆ ಒಂದು ಬಟ್ಟಲಿನಲ್ಲಿ ಸ್ವಲ್ಪ ನೀರಿಟ್ಟರೆ ಪ್ರಾಣಿ-ಪಕ್ಷಿಗಳ ಬಾಯಾರಿಕೆ ನೀಗುತ್ತದೆ. ನೀರು ಸಿಗದೆ ಎಷ್ಟೋ ಪಕ್ಷಿಗಳು ಸಾಯುತ್ತಿವೆ. ಮಹಾರಾಷ್ಟ್ರದಲ್ಲಿ ನೀರಿಗಾಗಿ ಸರ್ಕಾರಿ ಬಸ್ ಅನ್ನು ಮಂಗಗಳ (Monkey Video) ಗುಂಪೊಂದು ತಡೆಯುತ್ತಿರುವ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ. ಅಂತರ್ಜಾಲದಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋವನ್ನು ನೀವೂ ಒಮ್ಮೆ ನೋಡಿ. ಭಾರತದಲ್ಲಿನ ಹೆಚ್ಚಿನ ತಾಪಮಾನವು ಮನುಷ್ಯರನ್ನು…

Read More

Tv9 Kannada News Live: ತ್ವಿಶಾ ಶರ್ಮಾ ಕೇಸ್​​ಗೆ ಟ್ವಿಸ್ಟ್, ಅಶೋಕ್​​ಗಿಲ್ಲ ಸೂರು​​, ಕಾಕ್ರೋಚ್ ಪಾರ್ಟಿಗೆ ಬ್ರೇಕ್: ಈ ಹೊತ್ತಿನ ಮುಖ್ಯ ಸುದ್ದಿಗಳು – Kannada News | TV9 Kannada News Live: Twist in Twisha Sharma Case; No House for Ashok, Setback for Cockroach Party

ತ್ವಿಶಾ ಶರ್ಮಾ, ಆರ್​ ಅಶೋಕ್​​, ಕಾಕ್ರೋಚ್ ಪಾರ್ಟಿImage Credit source: tv9 kannada ಬೆಂಗಳೂರು, ಮೇ 22: ಮಾಡೆಲ್ ತ್ವಿಶಾ ಶರ್ಮಾ ನಿಗೂಢ ಸಾವಿನ ಪ್ರಕರಣಕ್ಕೆ (Twisha Sharmas death case) ಸಂಬಂಧಿಸಿದಂತೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಕಳೆದ ಹತ್ತು ದಿನಗಳಿಂದ ತಲೆಮರೆಸಿಕೊಂಡಿದ್ದ ಆಕೆಯ ಪತಿ ಸಮರ್ಥ್ ಸಿಂಗ್ ಜಬಲ್ಪುರ ನ್ಯಾಯಾಲಯಕ್ಕೆ ಬಂದು ಶರಣಾಗಿದ್ದಾರೆ. ತ್ವಿಶಾ ನಿಗೂಢ ಸಾವಿನ ಬಳಿಕ ಆಕೆಯ ಕುಟುಂಬಸ್ಥರು ಸಮರ್ಥ್ ಮತ್ತು ಆತನ ಕುಟುಂಬಸ್ತರ ವಿರುದ್ಧ ವರದಕ್ಷಿಣೆ ಕಿರುಕುಳ ಹಾಗೂ ಹತ್ಯೆಯ ಗಂಭೀರ…

Read More

ಕಾಕ್ರೋಚ್ ಜನತಾ ಪಾರ್ಟಿಗೆ ‘ಲಕ್ಷ್ಮಣರೇಖೆ’ ಎಳೆದ ಬೆಂಗಳೂರು ಪೊಲೀಸರು, ಆಗಿದ್ದೇನು? – Kannada News | No Permission Granted: Bengaluru Police Warn Against ‘Cockroach Janta Party Karnataka’ Town Hall Gathering

ಬೆಂಗಳೂರು, (ಮೇ 22): ಕಾಕ್ರೋಜ್ ಜನತಾ ಪಾರ್ಟಿ (cockroach janata party) ದೇಶಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಇದರ ಮಧ್ಯೆ ಇತ್ತ ಕಾಕ್ರೋಜ್ ಜನತಾ ಪಾರ್ಟಿ ಕರ್ನಾಟಕ, ಇದೇ ಮೇ. 24 ರಂದು ಬೆಂಗಳೂರಿನ (Bengaluru) ಟೌನ್ ಹಾಲ್ ಮುಂಭಾಗದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು, ಶಾಂತಿಯುತ ಮಾನವ ಸರಪಳಿ ನಿರ್ಮಾಣ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹರಿದಾಡುತ್ತಿದೆ. ಕಾಕ್ರೋಜ್ ಜನತಾ ಪಾರ್ಟಿಯ ಪೋಸ್ಟ್ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತ ಬೆಂಗಳೂರು ಪೊಲೀಸರು, ಇಂತಹ ಕಾರ್ಯಕ್ರಮ ಆಯೋಜನೆಗೆ ಮನವಿ ಬಂದಿಲ್ಲ. ಒಂದು…

Read More

ಐಪಿಎಲ್ ನಡುವೆ ನಿವೃತ್ತಿ ಘೋಷಿಸಿದ ಭಾರತದ ಸ್ಟಾರ್ ಆಲ್‌ರೌಂಡರ್ – Kannada News | Vijay Shankar Retires from IPL and Domestic Cricket: Indian All Rounder Ends Career

2026 ರ ಐಪಿಎಲ್ (IPL 2026) ಲೀಗ್ ಹಂತ ಮುಗಿದು ಪ್ಲೇಆಫ್ ಹಂತ ಆರಂಭವಾಗಲು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ನಡುವೆ ಭಾರತದ ಸ್ಟಾರ್ ಆಲ್‌ರೌಂಡರ್ ವಿಜಯ್ ಶಂಕರ್ (Vijay Shankar) ಐಪಿಎಲ್ ಹಾಗೂ ದೇಶಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ದೇಶೀಯ ಕ್ರಿಕೆಟ್​ನಲ್ಲಿ ತಮಿಳುನಾಡು ತಂಡವನ್ನು ಪ್ರತಿನಿಧಿಸಿದ್ದ ವಿಜಯ್ ಶಂಕರ್ ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಡೇರ್‌ಡೆವಿಲ್ಸ್, ಗುಜರಾತ್ ಟೈಟಾನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಪ್ರತಿನಿಧಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ನಿವೃತ್ತಿ ವಿಚಾರವನ್ನು ಪ್ರಕಟಿಸಿರುವ…

Read More