ಭಾರತ-ಬ್ರಿಟನ್ನ 60,000 ಕೋಟಿ ರೂ ಮೌಲ್ಯದ ವ್ಯಾಪಾರ ಒಪ್ಪಂದ ಜುಲೈ 15ಕ್ಕೆ ಜಾರಿ ಸಾಧ್ಯತೆ – Kannada News | India UK Free Trade Agreement to be implemented from 2026 July 15th, says report
ಭಾರತ ಮತ್ತು ಬ್ರಿಟನ್ ಪ್ರಧಾನಿಗಳಾದ ನರೇಂದ್ರ ಮೋದಿ ಮತ್ತು ಕೀರ್ ಸ್ಟಾರ್ಮರ್ Image Credit source: PTI ನವದೆಹಲಿ, ಜೂನ್ 17: ಭಾರತ ಮತ್ತು ಬ್ರಿಟನ್ (UK) ನಡುವಿನ ಬಹುನಿರೀಕ್ಷಿತ ಮುಕ್ತ ವ್ಯಾಪಾರ ಒಪ್ಪಂದಕ್ಕೆ (Free Trade Agreement – FTA) ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಜಿ-7 (G7) ಶೃಂಗಸಭೆಯ ಸಂದರ್ಭದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ (Keir Starmer) ನಡುವೆ ನಡೆದ ದ್ವಿಪಕ್ಷೀಯ ಮಾತುಕತೆಯ ನಂತರ, ಈ…