Headlines

ಐಪಿಎಲ್ ನಡುವೆ ನಿವೃತ್ತಿ ಘೋಷಿಸಿದ ಭಾರತದ ಸ್ಟಾರ್ ಆಲ್‌ರೌಂಡರ್ – Kannada News | Vijay Shankar Retires from IPL and Domestic Cricket: Indian All Rounder Ends Career

2026 ರ ಐಪಿಎಲ್ (IPL 2026) ಲೀಗ್ ಹಂತ ಮುಗಿದು ಪ್ಲೇಆಫ್ ಹಂತ ಆರಂಭವಾಗಲು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ನಡುವೆ ಭಾರತದ ಸ್ಟಾರ್ ಆಲ್‌ರೌಂಡರ್ ವಿಜಯ್ ಶಂಕರ್ (Vijay Shankar) ಐಪಿಎಲ್ ಹಾಗೂ ದೇಶಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ದೇಶೀಯ ಕ್ರಿಕೆಟ್​ನಲ್ಲಿ ತಮಿಳುನಾಡು ತಂಡವನ್ನು ಪ್ರತಿನಿಧಿಸಿದ್ದ ವಿಜಯ್ ಶಂಕರ್ ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಡೇರ್‌ಡೆವಿಲ್ಸ್, ಗುಜರಾತ್ ಟೈಟಾನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಪ್ರತಿನಿಧಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ನಿವೃತ್ತಿ ವಿಚಾರವನ್ನು ಪ್ರಕಟಿಸಿರುವ…

Read More

ಆರ್.ಅಶೋಕ್​ ಮನೆ ಕಿತ್ತಾಟ ಮುನ್ನೆಲೆಗೆ: ಸಿಡಿದೆದ್ದ ವಿಪಕ್ಷ ನಾಯಕ, ಸಿಎಸ್​​​​ಗೆ ಖಡಕ್ ಎಚ್ಚರಿಕೆ – Kannada News | R Ashok Angry For Karnataka Government Yet To Allot House

ಬೆಂಗಳೂರು, (ಮೇ 22): ರಾಜ್ಯದಲ್ಲಿ ಕಾಂಗ್ರೆಸ್‌‍ (Congress) ಸರ್ಕಾರ ಅಧಿಕಾರಕ್ಕೆ ಬಂದು 3 ವರ್ಷ ಪೂರ್ಣಗೊಳಿಸುತ್ತಿರುವ ಸಂದರ್ಭದಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ (R Ashok) ಅವರಿಗೆ ಇನ್ನೂ ಸರ್ಕಾರಿ ನಿವಾಸವನ್ನು (Governmnet House) ಮಂಜೂರು ಮಾಡಿಲ್ಲ. ಹುದ್ದೆ ಅಲಂಕರಿಸಿದಾಗಿನಿಂದ ಈವರೆಗೆ ಹಲವು ಬಾರಿ ಪತ್ರ ಬರೆದು ಮನವಿ ಮಾಡಿಕೊಂಡಿ ದ್ದರೂ, ರಾಜ್ಯ ಸರ್ಕಾರವು ಸ್ಪಂದಿಸಿಲ್ಲ ಎಂದು ಅವರು ಆಡಳಿತ ಪಕ್ಷದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಖ್ಯಾಂಶಗಳು ವಿಪಕ್ಷ ನಾಯಕ ಅರ್. ಅಶೋಕ್…

Read More

‘ದೃಶ್ಯಂ 3’ ಚಿತ್ರಕ್ಕೆ ಸಿಕ್ಕ ರೆಸ್ಪಾನ್ಸ್ ನೋಡಿ ಕಣ್ಣೀರು ಹಾಕಿದ ನಟ ಮೋಹನ್‌ಲಾಲ್ – Kannada News | Malayalam star Mohanlal gets emotional at Drishyam 3 Dubai screening Video Goes Viral

ಮಾಲಿವುಡ್‌ನ ಸ್ಟಾರ್ ನಟ ಮೋಹನ್‌ಲಾಲ್ ಅಭಿನಯದ ಬಹುನಿರೀಕ್ಷಿತ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ ‘ದೃಶ್ಯಂ 3’ (Drishyam 3) ಇತ್ತೀಚೆಗಷ್ಟೇ ತೆರೆಕಂಡು ಭರ್ಜರಿ ಪ್ರದರ್ಶನ ಕಾಣುತ್ತಿದೆ. ದುಬೈನಲ್ಲಿ ಆಯೋಜಿಸಲಾಗಿದ್ದ ಚಿತ್ರದ ವಿಶೇಷ ಪ್ರದರ್ಶನವೊಂದರಲ್ಲಿ ಅಭಿಮಾನಿಗಳಿಂದ ವ್ಯಕ್ತವಾದ ಅದ್ಭುತ ಪ್ರತಿಕ್ರಿಯೆಯನ್ನು ಕಂಡು ಮೋಹನ್‌ಲಾಲ್ (Mohanlal) ಭಾವುಕರಾಗಿದ್ದು, ಆನಂದಭಾಷ್ಪ ಸುರಿಸಿದ್ದಾರೆ. ಸದ್ಯ ಥಿಯೇಟರ್‌ ಒಳಗಿನ ಈ ಹೃದಯಸ್ಪರ್ಶಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಅಭಿಮಾನಿಗಳ ಮನ ಗೆಲ್ಲುತ್ತಿದೆ. ವೈರಲ್ ಆಗಿರುವ ವಿಡಿಯೋದಲ್ಲಿ, ಸಿನಿಮಾ ಮುಗಿಯುತ್ತಿದ್ದಂತೆ ಇಡೀ ಚಿತ್ರಮಂದಿರದಲ್ಲಿದ್ದ ಜನರು…

Read More

ಬಿಜೆಪಿ ಯುವ ಜಿಲ್ಲಾಧ್ಯಕ್ಷನಿಂದ ಅಶ್ಲೀಲ ಪದಬಳಕೆ: ಸಿಡಿದೆದ್ದ ಮುಸ್ಲಿಂ ಸಮುದಾಯ; ಬಂಧನಕ್ಕೆ ಡೆಡ್​​​​ಲೈನ್ – Kannada News | Obscene Remarks by BJP Youth District President Trigger Outrage; Muslim Community Demands Arrest

ಬಿಜೆಪಿ ಯುವ ಮುಖಂಡ ಸಂತೋಷ್Image Credit source: tv9 kannada ಚಿಕ್ಕಮಗಳೂರು, ಮೇ 22: ಕಾಫಿನಾಡು ಚಿಕ್ಕಮಗಳೂರಿನಲ್ಲಿ (chikkamagaluru) ರಸ್ತೆ ಕಾಮಗಾರಿ ವೀಕ್ಷಣೆ ವೇಳೆ ನಡೆದ ಗಲಾಟೆ ಇದೀಗ ಕೋಮು ಸಂಘರ್ಷಕ್ಕೆ ಕಾರಣವಾಗಿದೆ. ಮುಸ್ಲಿಂ ಸಮುದಾಯದ ಬಗ್ಗೆ ಅಶ್ಲೀಲ ಪದಬಳಕೆ ಮಾಡಿ ನಿಂದಿಸಿದ್ದಾರೆ ಎಂಬ ಗಂಭೀರ ಆರೋಪದಡಿ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಂತೋಷ್ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ದೂರು (complaint) ದಾಖಲಾಗಿದೆ. ತಕ್ಷಣವೇ ಸಂತೋಷ್‌ನನ್ನು ಬಂಧಿಸಬೇಕೆಂದು ಮುಸ್ಲಿಂ ಸಮುದಾಯದ ಮುಖಂಡರು ಪಟ್ಟು…

Read More

ಅನಗತ್ಯ ಹೂಡಿಕೆಗಳ ಮೂಲಕ ಮಾರುಕಟ್ಟೆಯಲ್ಲಿ ಹಣ ಕಳೆದುಕೊಳ್ಳದಿರಿ ಜೋಕೆ; ಗಮನಿಸಬೇಕಾದ ಸಂಗತಿಗಳಿವು – Kannada News | Investment Success: How to Avoid Losing Money in the Stock Market

ನವದೆಹಲಿ, ಮೇ 22: ಷೇರು ಮಾರುಕಟ್ಟೆಯಲ್ಲಿ (Stock Market) ಭಾರಿ ಲಾಭ ಗಳಿಸುವುದಕ್ಕಿಂತ ಹೆಚ್ಚಾಗಿ, ಹೂಡಿಕೆ ಮಾಡಿದ ಅಸಲು ಹಣವನ್ನು ನಷ್ಟದಿಂದ ರಕ್ಷಿಸಿಕೊಳ್ಳುವುದು ದೀರ್ಘಾವಧಿಯ ಸಂಪತ್ತು ಸೃಷ್ಟಿಗೆ ಅತ್ಯಂತ ಮುಖ್ಯವಾಗಿದೆ. ಇತ್ತೀಚೆಗೆ ನಡೆದ “ಷೇರು ಮಾರುಕಟ್ಟೆಯಲ್ಲಿ ಹಣ ಕಳೆದುಕೊಳ್ಳದಿರುವ ಕಲೆ” (Art of Not Losing Money) ಎಂಬ ಚರ್ಚಾಗೋಷ್ಠಿಯಲ್ಲಿ ಪಿಪಿಎಫ್‌ಎಎಸ್ ಮ್ಯೂಚುವಲ್ ಫಂಡ್‌ನ ಸಿಐಒ ರಾಜೀವ್ ಠಕ್ಕರ್ ಮತ್ತು ಐಸಿಐಸಿಐ ಪ್ರುಡೆನ್ಷಿಯಲ್ ಎಎಮ್‌ಸಿಯ ಕಾರ್ಯನಿರ್ವಾಹಕ ನಿರ್ದೇಶಕ ಎಸ್. ನರೇನ್ ಅವರು ಹೂಡಿಕೆದಾರರಿಗೆ ಕೆಲವು ಪ್ರಮುಖ ಸಲಹೆಗಳನ್ನು…

Read More

10 ದಿನಗಳ ಬಳಿಕ ಕೋರ್ಟ್ ಮುಂದೆ ಶರಣಾದ ತ್ವಿಶಾ ಶರ್ಮಾ ಪತಿ ಸಮರ್ಥ್ ಸಿಂಗ್ – Kannada News | Twisha Sharmas husband Samarth Singh absconding for 10 days arrives at Jabalpur court to surrender

ನವದೆಹಲಿ, ಮೇ 22: ತ್ವಿಶಾ ಶರ್ಮಾ (Twisha Sharma) ಅವರ ಕುಟುಂಬಸ್ಥರು ಈ ಮೊದಲಿನಿಂದಲೂ ತಮ್ಮ ಮಗಳ ಸಾವಿನಲ್ಲಿ ಸಮರ್ಥ್ ಸಿಂಗ್ ಅವರದ್ದೇ ವ್ಯವಸ್ಥಿತ ಸಂಚು ಎಂದು ಆರೋಪಿಸುತ್ತಿದ್ದರು. ಈಗ ಪತಿ ಶರಣಾಗಿರುವುದರಿಂದ ಮತ್ತು ಇತ್ತ ದೆಹಲಿ ಏಮ್ಸ್ ತಜ್ಞರು ಎರಡನೇ ಮರಣೋತ್ತರ ಪರೀಕ್ಷೆಯ ಪ್ರಕ್ರಿಯೆ ಆರಂಭಿಸಿರುವುದರಿಂದ, ತ್ವಿಶಾ ಅವರದ್ದು ಕೊಲೆಯೇ ಅಥವಾ ಆತ್ಮಹತ್ಯೆಯೇ ಎಂಬ ನಿಜವಾದ ರಹಸ್ಯ ಸದ್ಯದಲ್ಲೇ ಬಹಿರಂಗಗೊಳ್ಳಲಿವೆ. ಕಳೆದ 10 ದಿನಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿ ತಲೆಮರೆಸಿಕೊಂಡಿದ್ದ ಸಮರ್ಥ್ ಸಿಂಗ್ ಇಂದು ಮಧ್ಯಪ್ರದೇಶದ…

Read More

ಸ್ಪೋರ್ಟ್ಸ್ ಇಂಜುರಿ ತಪ್ಪಿಸಲು ನಿಮ್ಮ ವೈದ್ಯರ ಈ ಸಲಹೆಗಳನ್ನು ತಪ್ಪದೆ ಪಾಲಿಸಿ – Kannada News | Expert Tips From Dr. Skand To Avoid Common Sports Injuries

ಇತ್ತೀಚಿನ ದಿನಗಳಲ್ಲಿ ಫಿಟ್ನೆಸ್ ಕಾಪಾಡಿಕೊಳ್ಳಲು ಯುವಕರು ಜಿಮ್‌ಗೆ (Gym) ಹೋಗುವುದು, ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದು ಹೆಚ್ಚಾಗಿದೆ. ವ್ಯಾಯಾಮ ಮತ್ತು ಆಟಗಳು ಆರೋಗ್ಯಕ್ಕೆ ಒಳ್ಳೆಯದಾದರೂ, ಸರಿಯಾದ ವಿಧಾನ ಅನುಸರಿಸದಿದ್ದರೆ ಸ್ಪೋರ್ಟ್ಸ್ ಇಂಜುರಿ (Injuries) ಅಪಾಯವೂ ಹೆಚ್ಚಾಗುತ್ತದೆ ಎಂದು ತಜ್ಞರು ಎಚ್ಚರಿಸುತ್ತಿದ್ದಾರೆ. ಸಫ್ದರ್‌ಜಂಗ್ ಆಸ್ಪತ್ರೆಯ ಸ್ಪೋರ್ಟ್ಸ್ ಇಂಜುರಿ ಸೆಂಟರ್‌ನ ಹಿರಿಯ ಪ್ರೊಫೆಸರ್ ಹಾಗೂ ಆರ್ಥೋಪೆಡಿಕ್ಸ್ ತಜ್ಞ ಡಾ. ಸ್ಕಂದ್ ಸಿನ್ಹಾ ಅವರು ಹೇಳುವ ಪ್ರಕಾರ, ತಪ್ಪಾದ ಪೋಶ್ಚರ್, ವಾರ್ಮ್- ಅಪ್ ಮಾಡದೇ ವ್ಯಾಯಾಮ ಆರಂಭಿಸುವುದು ಮತ್ತು ದೇಹದ ಸಾಮರ್ಥ್ಯಕ್ಕಿಂತ ಹೆಚ್ಚು…

Read More

SRH vs RCB IPL 2026 Live Score: ಟಾಸ್ ಗೆದ್ದ ಸನ್​​ರೈಸರ್ಸ್​ ಬ್ಯಾಟಿಂಗ್ ಆಯ್ಕೆ

ಹೈದರಾಬಾದ್‌ನಲ್ಲಿ ನಡೆಯುತ್ತಿರುವ ತಮ್ಮ ಕೊನೆಯ ಲೀಗ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದು, ಅಗ್ರ ಎರಡು ಸ್ಥಾನಗಳಿಸುವ ಗುರಿಯನ್ನು ಹೊಂದಿವೆ. ಆರ್‌ಸಿಬಿ ಪ್ರಸ್ತುತ 18 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಹೀಗಾಗಿ ಸನ್‌ರೈಸರ್ಸ್ ವಿರುದ್ಧದ ಗೆಲುವು ಆರ್​ಸಿಬಿಗೆ ಮೊದಲ ಸ್ಥಾನ ಮತ್ತು ಫೈನಲ್ ತಲುಪಲು ಎರಡು ಅವಕಾಶಗಳನ್ನು ನೀಡುತ್ತದೆ. ಇತ್ತ ಸನ್‌ರೈಸರ್ಸ್ ಕೂಡ ಆಡಿರುವ 13 ಪಂದ್ಯಗಳಿಂದ 16 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದು ಅಗ್ರ ಎರಡು ಸ್ಥಾನಗಳಲ್ಲಿ ಸ್ಥಾನ…

Read More

‘ಪೆದ್ದಿ’ ಚಿತ್ರದ ‘ಹೆಲ್ಲಲ್ಲಲ್ಲೋ’ ಹಾಡಿನ ಪ್ರೋಮೋ ರಿಲೀಸ್: ಶ್ರುತಿ ಹಾಸನ್ ಡ್ಯಾನ್ಸ್ ಧಮಾಕಾ – Kannada News | Ram Charan starrer Peddi Movie Hellallallo Song promo released ft Janhvi Kapoor Shruti Haasan

ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ನಟನೆಯ, ಬುಚ್ಚಿ ಬಾಬು ಸನಾ ನಿರ್ದೇಶನದ ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಚಿತ್ರ ‘ಪೆದ್ದಿ’ (Peddi) ದಿನಕ್ಕೊಂದು ಹೊಸ ಅಪ್‌ಡೇಟ್ ಮೂಲಕ ಸಿನಿಪ್ರಿಯರಲ್ಲಿ ಭಾರಿ ಕುತೂಹಲ ಮೂಡಿಸುತ್ತಿದೆ. ಆಸ್ಕರ್ ವಿಜೇತ ಎ.ಆರ್. ರೆಹಮಾನ್ ಸಂಗೀತ ಸಂಯೋಜನೆಯ ಈ ಚಿತ್ರದ ಮೊದಲ ಎರಡು ಹಾಡುಗಳು ಈಗಾಗಲೇ ಎಲ್ಲಾ ಪ್ಲಾಟ್‌ಫಾರ್ಮ್‌ಗಳಲ್ಲಿ ಟ್ರೆಂಡಿಂಗ್‌ನಲ್ಲಿವೆ. ಇದೀಗ ಚಿತ್ರತಂಡ ಸಿನಿಮಾದ ಮೂರನೇ ಹಾಡು ‘ಹೆಲ್ಲಲ್ಲಲ್ಲೋ’ (Hellallallo) ಕೂಡ ಧೂಳೆಬ್ಬಿಸಲು ಸಜ್ಜಾಗಿದೆ. ಹಾಡಿನ ಪ್ರೋಮೋವನ್ನು ಬಿಡುಗಡೆ ಆಗಿದೆ. ಈ…

Read More

ದೇಶದ ಅರ್ಧದಷ್ಟು ಜಿಡಿಪಿಗೆ ಹೊಟ್ಟೆ ತುಂಬಿಸುತ್ತಿರೋದು ಕರ್ನಾಟಕ ಸೇರಿ 5 ರಾಜ್ಯಗಳು ಮಾತ್ರ; ಇಲ್ಲಿವೆ ವರದಿಯ ಅಂಶಗಳು – Kannada News | Maharashtra karnataka gdp dominance state economy impact

ನವದೆಹಲಿ, ಮೇ 22: ಭಾರತವು ವಿಶ್ವದಲ್ಲೇ ಅತಿ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಮುಂದುವರಿದಿದ್ದರೂ, ದೇಶದ ವಿವಿಧ ರಾಜ್ಯಗಳ ನಡುವಿನ ಆದಾಯ, ಉದ್ಯೋಗ ಮತ್ತು ಆರ್ಥಿಕ ಬೆಳವಣಿಗೆಯಲ್ಲಿ ಭಾರಿ ಅಸಮಾನತೆ ಇರುವುದು ವರದಿಯೊಂದರಿಂದ ಬಹಿರಂಗಗೊಂಡಿದೆ. ‘ಕ್ಲೈಂಟ್ ಅಸೋಸಿಯೇಟ್ಸ್’ ಸಂಸ್ಥೆ ಬಿಡುಗಡೆ ಮಾಡಿರುವ ‘ಸ್ಟೇಟ್ ಆಫ್ ಇಂಡಿಯನ್ ಸ್ಟೇಟ್ಸ್: 2026’ (State of Indian States: 2026) ಶ್ವೇತಪತ್ರದ ಪ್ರಕಾರ, ಭಾರತದ ಒಟ್ಟು ಆರ್ಥಿಕ ಚಟುವಟಿಕೆಗಳು ಕೇವಲ ಐದು ರಾಜ್ಯಗಳಲ್ಲಿ ಹೆಚ್ಚು ಕೇಂದ್ರೀಕೃತವಾಗಿವೆ. ದೇಶದ ಅರ್ಧದಷ್ಟು ಜಿಡಿಪಿಗೆ (gdp)…

Read More