WPL 2026: ಸತತ 4ನೇ ಗೆಲುವು; ಸ್ಮೃತಿ ಸುನಾಮಿಗೆ ದಿವಾಳಿಯಾದ ದೆಹಲಿ – Kannada News | RCB Unbeaten Streak: Smriti Mandhana Leads 8 Wicket Win vs Delhi Capitals, Semis Secured
ನವಿ ಮುಂಬೈನ ಡಿವೈ ಪಾಟೀಲ್ ಮೈದಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ವಿಕೆಟ್ಗಳಿಂದ ಗೆದ್ದುಕೊಂಡು ಈ ಆವೃತ್ತಿಯಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಈ ಆವೃತ್ತಿಯಲ್ಲಿ ಆರ್ಸಿಬಿ ನಾಲ್ಕು ಪಂದ್ಯಗಳನ್ನು ಆಡಿದ್ದು, ಎಲ್ಲಾ ಪಂದ್ಯಗಳನ್ನು ಗೆದ್ದುಕೊಂಡಿದೆ. ಈ ಮೂಲಕ ಸೆಮಿಫೈನಲ್ ಸುತ್ತಿಗೆ ತನ್ನ ಸ್ಥಾನವನ್ನು ಭಾಗಶಃ ಖಚಿತಪಡಿಸಿಕೊಂಡಿದೆ. ಇದು ಮಾತ್ರವಲ್ಲದೆ ಮೊದಲ ನಾಲ್ಕು ಪಂದ್ಯಗಳನ್ನು ಸತತವಾಗಿ ಹೆಚ್ಚು ಪಂದ್ಯಗಳನ್ನು ಗೆದ್ದ ಇತಿಹಾಸವನ್ನು…