SRH vs RCB: ಐಪಿಎಲ್ನಲ್ಲಿ ಹೊಸ ಇತಿಹಾಸ ರಚಿಸಲು ಆರ್ಸಿಬಿಗೆ ಸುವರ್ಣಾವಕಾಶ
ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2026 ರಲ್ಲಿ ತನ್ನ ಕೊನೆಯ ಲೀಗ್ ಪಂದ್ಯವನ್ನು ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ಈಗಾಗಲೇ ಪ್ಲೇಆಫ್ ಸ್ಥಾನವನ್ನು ಖಚಿತಪಡಿಸಿಕೊಂಡಿರುವ ಆರ್ಸಿಬಿ, ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಗೆಲುವಿನೊಂದಿಗೆ ಲೀಗ್ ಹಂತವನ್ನು ಮುಗಿಸಲು ಎದುರು ನೋಡುತ್ತಿದೆ (PC- RCB X). ಈ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ನಿರ್ಣಾಯಕ ಪಂದ್ಯವಾಗಲಿದೆ. ಏಕೆಂದರೆ ಈ ಪಂದ್ಯದಲ್ಲಿ ಗೆದ್ದರೆ ಆರ್ಸಿಬಿ ಅಗ್ರಸ್ಥಾನದಲ್ಲೇ ಉಳಿಯಲಿದೆ. ಇದರ ಜೊತೆಗೆ ಐಪಿಎಲ್ ಇತಿಹಾಸದಲ್ಲಿ ಇದುವರೆಗೆ…