PM Modi in Assam: ಗುವಾಹಟಿಯಲ್ಲಿ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ – Kannada News | PM Modi leads roadshow in Guwahati during Assam visit
ಗುವಾಹಟಿ, ಜನವರಿ 17: ಅಸ್ಸಾಂನ ಗುವಾಹಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (PM Modi) ಇಂದು ಸಂಜೆ ಗುವಾಹಟಿಯಲ್ಲಿ ವರ್ಣರಂಜಿತ ರೋಡ್ ಶೋನಲ್ಲಿ ಭಾಗವಹಿಸಿದರು. ಎರಡು ದಿನಗಳ ಅಸ್ಸಾಂ ಪ್ರವಾಸದ ಮೊದಲ ದಿನವಾದ ಇಂದು ಅಸ್ಸಾಂನ ವೈವಿಧ್ಯಮಯ ಸಾಂಸ್ಕೃತಿಕ ನೃತ್ಯಗಳನ್ನು ಮೋದಿ ವೀಕ್ಷಿಸಿದರು. ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ಅಸ್ಸಾಂ ರಾಜಧಾನಿ ಗುವಾಹಟಿಗೆ ಆಗಮಿಸಿದರು. ತಮ್ಮ 2 ದಿನಗಳ ಪ್ರವಾಸದಲ್ಲಿ ಅವರು ಸುಮಾರು 7,000 ಕೋಟಿ ರೂ. ಮೌಲ್ಯದ…