ಮನೆಗೆ ಬಂದು ಬಾಲಕನಿಗೆ ಇಂಜೆಕ್ಷನ್ ಚುಚ್ಚಿ ಹೋದ ಮುಸುಕುಧಾರಿಗಳು: ಗ್ರಾಮದಲ್ಲಿ ಆತಂಕ – Kannada News | Masked men came to the house and injected a boy: Fear in the village
ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಹುಬ್ಬಳ್ಳಿ, ಮೇ 22: ಮನೆಯಲ್ಲಿ ಆಟವಾಡಿಕೊಂಡಿದ್ದ ಬಾಲಕನಿಗೆ (Boy) ಅಪರಿಚಿತ ಮುಸುಕುಧಾರಿಗಳು ಇಂಜೆಕ್ಷನ್ (injection) ಚುಚ್ಚಿ ಪರಾರಿಯಾಗಿರುವ ಆರೋಪ ಕೇಳಿಬಂದಿದೆ. ಧಾರವಾಡ (dharwad) ಜಿಲ್ಲೆಯ ಕುಂದಗೋಳ ತಾಲೂಕಿನ ನೆಲಗುಡ್ಡ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಣಿಕಂಠ ಗಾಣಿಗೇರ (11) ಎಂಬ ಬಾಲಕನಿಗೆ ಇಂಜೆಕ್ಷನ್ ಚುಚ್ಚಲಾಗಿದ್ದು, ಇದು ಸಹಜವಾಗಿ ಗ್ರಾಮೀಣ ಭಾಗದಲ್ಲಿ ಆತಂಕ ಮನೆ ಮಾಡಿದೆ. ಸದ್ಯ ಬಾಲಕನನ್ನು ಹುಬ್ಬಳ್ಳಿ ಕಿಮ್ಸ್ಗೆ ದಾಖಲಿಸಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ….