ಸದ್ದಿಲ್ಲದೆ ಟ್ರಂಪ್‌ಗೆ ಮೋದಿ ತಿರುಗೇಟು; ಅಮೆರಿಕದ ದ್ವಿದಳ ಧಾನ್ಯಗಳ ಮೇಲೆ ಶೇ. 30ರಷ್ಟು ಸುಂಕ ವಿಧಿಸಿದ ಭಾರತ – Kannada News | India slapped 30 percent tariff on US pulse crops US Senators Urges Trump To talk with PM Modi
ನವದೆಹಲಿ, ಜನವರಿ 17: ಅಮೆರಿಕದ ದ್ವಿದಳ ಧಾನ್ಯಗಳ ಬೆಳೆಗಳ ಮೇಲೆ ಭಾರತ ಶೇ. 30ರಷ್ಟು ಸುಂಕವನ್ನು ವಿಧಿಸಿದೆ. ಹೀಗಾಗಿ, ಉತ್ತರ ಡಕೋಟಾ ಮತ್ತು ಮೊಂಟಾನಾ ಸೆನೆಟರ್‌ಗಳು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ಬಳಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಾತನಾಡಿ ಅಮೆರಿಕದ ರೈತರಿಗೆ ಸಹಾಯ ಮಾಡುವಂತೆ ವಿನಂತಿಸಿದ್ದಾರೆ. ಭಾರತದೊಂದಿಗೆ ವ್ಯಾಪಾರ ಮಾತುಕತೆಗಳು ಮುಂದುವರಿದಂತೆ ಅಮೆರಿಕದ ಎರಡು ರಾಜ್ಯಗಳ ಶಾಸಕರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಈ ಸಲಹೆ ನೀಡಿದ್ದಾರೆ. ಅಮೆರಿಕದ ದ್ವಿದಳ ಧಾನ್ಯಗಳ ಆಮದಿನ…