Horoscope Today 18 January : ಇಂದು ಈ ರಾಶಿಯವರಿಗೆ ಸಿಕ್ಕಿದ್ದಕ್ಕಿಂತ ಸಿಗದಿದ್ದುದರ ಚಿಂತೆ
ಮೇಷ ರಾಶಿ: ನೋವನ್ನು ಮನಸ್ಸನಲ್ಲಿ ಇಟ್ಟುಕೊಂಡೂ ಸಂತೋಷದಿಂದ ಇರುವುದು ಗೊತ್ತು. ಹೊಸ ವಸ್ತ್ರಗಳನ್ನು ಧರಿಸುವಿರಿ. ಉಡುಗೊರೆಯನ್ನು ಸ್ನೇಹಿತರಿಂದ ಸ್ವೀಕರಿಸುವಿರಿ. ಭೂಮಿಯ ವ್ಯವಹಾರದಲ್ಲಿ ಹಿನ್ನಡೆಯಾಗಲಿದೆ. ಇಂದಿನ ಸಮಯವು ವ್ಯರ್ಥವಾಗುವುದು. ಇಂದು ನಿಮ್ಮ ಜವಾಬ್ದಾರಿಯ ಕಾರ್ಯದಲ್ಲಿ ಮಗ್ನರಾಗುವಿರಿ. ರಹಸ್ಯದಿಂದ ಇಂದಿನ ಕೆಲಸವನ್ನು ಮಾಡುವಿರಿ. ನಿಮ್ಮ ಪ್ರಾಮಾಣಿಕತೆಯ ಪರೀಕ್ಷೆ ಆಗಬಹುದು. ಬದಲಾಣೆಗೆ ನೀವು ತೆರೆದುಕೊಳ್ಳಬೇಕಾದೀತು. ಸಂಗಾತಿಯನ್ನು ಭೇಟಿಯಾಗಲು ನಾನಾ ಕಾರಣವನ್ನು ಹುಡುಕುವಿರಿ. ನಿಮ್ಮ ಮಾತಿನಿಂದ ತಾಯಿಗೆ ನೋವಾಗಬಹುದು. ವೃಷಭ ರಾಶಿ: ಕೆಲಸಕ್ಕೆ ಸಂಬಂಧಿಸಿದಂತೆ ನೀವು ಕುಟುಂಬದಿಂದ ದೂರ ಉಳಿಯಬೇಕಾದ ಸಂದರ್ಭ ಬರಬಹುದು….