Headlines

Video: ಯಂತ್ರಗಳು ಬಾರದ ಕಾಡಿನ ರಸ್ತೆಗಿಳಿದ ಗಜರಾಜ, ರಸ್ತೆಗೆ ಅಡ್ಡಲಾಗಿ ಬಿದ್ದ ಮರಗಳನ್ನು ತೆರವುಗೊಳಿಸಿದ ಆನೆ – Kannada News | Elephant Clears Fallen Trees From Forest Road in Viral Video

ಜಂಗಲ್ ಸಫಾರಿ ಅಥವಾ ಕಾಡಿನ ರಸ್ತೆಗಳು ಎಷ್ಟೇ ಸುರಕ್ಷಿತ ಎಂದು ನಾವಂದುಕೊಂಡರೂ ಕೆಲವೊಮ್ಮೆ ಪ್ರಾಣಿಗಳ ದಾಳಿ, ಇನ್ನೂ ಕೆಲವೊಮ್ಮೆ ಪ್ರಾಕೃತಿಕ ವಿಕೋಪಗಳಿಂದ ಮರಗಳು ರಸ್ತೆಗೆ ಅಡ್ಡಲಾಗಿ ಬೀಳುವುದು ಸಾಮಾನ್ಯ. ಇವುಗಳ ನಿರ್ವಹಣೆಗೆ ಅರಣ್ಯ ಇಲಾಖೆ ಆಧುನಿಕ ಯಂತ್ರಗಳನ್ನು ಬಳಸಿದರೂ, ಕೆಲವೊಮ್ಮೆ ಪ್ರಾಣಿಗಳೇ ಪ್ರಕೃತಿಯ ಶ್ರೇಷ್ಠ ಸಹಾಯಕರಾಗುತ್ತವೆ. ಇತ್ತೀಚೆಗೆ ಇದಕ್ಕೆ ಸಾಕ್ಷಿಯಾದ ಅಪರೂಪದ ವೀಡಿಯೊವೊಂದನ್ನು ಐಎಫ್‌ಎಸ್ ಅಧಿಕಾರಿ ಪ್ರವೀಣ್ ಕಸ್ವಾನ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಕಾಡಿನ ಹಾದಿಯೊಂದರಲ್ಲಿ ಭಾರಿ ಮಳೆಯಿಂದಾಗಿ ದೊಡ್ಡ ಮರಗಳು ಬಿದ್ದು ರಸ್ತೆ ಸಂಪೂರ್ಣವಾಗಿ…

Read More

Pashupatinath Yatra: ರೈಲ್ವೆ ಇತಿಹಾಸದಲ್ಲೇ ಮೊದಲು; ನೇಪಾಳದ ಪಶುಪತಿನಾಥ ದರ್ಶನ ಭಾಗ್ಯ, 10ದಿನಗಳ ಆಧ್ಯಾತ್ಮಿಕ ಪ್ರಯಾಣ – Kannada News | Bharat Gaurav Train to Nepal: IRCTC’s First International Pashupatinath Yatra

ಭಾರತ್ ಗೌರವ್ ಪ್ರವಾಸಿ ರೈಲುImage Credit source: gemini ai ಭಾರತೀಯ ರೈಲ್ವೆಯ ಇತಿಹಾಸದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಮತ್ತೊಂದು ಮಹತ್ವದ ಹಾಗೂ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ‘ಭಾರತ್ ಗೌರವ್ ಪ್ರವಾಸಿ ರೈಲು’ ಇದೀಗ ಮೊದಲ ಬಾರಿಗೆ ಅಂತರರಾಷ್ಟ್ರೀಯ ಗಡಿಯನ್ನು ದಾಟಿ ನೆರೆಯ ದೇಶವಾದ ನೇಪಾಳಕ್ಕೆ ಪ್ರಯಾಣ ಬೆಳೆಸಲು ಸಿದ್ಧವಾಗಿದೆ. ಮಧ್ಯಪ್ರದೇಶದ ಇಂದೋರ್‌ನಿಂದ ಪ್ರಾರಂಭವಾಗಲಿರುವ ಈ ಅಪೂರ್ವ ಆಧ್ಯಾತ್ಮಿಕ-ಪ್ರವಾಸೋದ್ಯಮ ಪ್ರವಾಸವನ್ನು ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC) ಆಯೋಜಿಸುತ್ತಿದೆ. ಜೂನ್…

Read More

ಕಾಕ್ರೋಚ್ ಜನತಾ ಪಾರ್ಟಿಗೆ ಪಾಕಿಸ್ತಾನ ಬಾಂಗ್ಲಾದೇಶದಲ್ಲೇ ಹೆಚ್ಚು ಫಾಲೋವರ್ಸ್‌: ಇದು ದೊಡ್ಡ ಸಂಚು ಎಂದ ನೆಟ್ಟಿಗರು – Kannada News | CJP Viral Video: Cockroach Janta Party’s Global Follower Breakdown and Pakistan Dominance

ದೆಹಲಿ, ಮೇ.22: ಪ್ರಸ್ತುತ ಸೋಶಿಯಲ್​​ ಮೀಡಿಯಾದಲ್ಲಿ ಜಗತ್ತಿನಲ್ಲಿ ವಿಭಿನ್ನ ಹಾಗೂ ತಮಾಷೆಯ ಕಂಟೆಂಟ್ ಮೂಲಕ ಯುವ ಪೀಳಿಗೆಯ ಗಮನ ಸೆಳೆದಿರುವ ಟ್ರೆಂಡಿಂಗ್ ಖಾತೆ ‘ಕಾಕ್ರೋಚ್ ಜನತಾ ಪಾರ್ಟಿ’ (Cockroach Janta Party). “ರಾಜಕೀಯದ ಮುಖವಾಡ, ಯುವಕರಿಂದ ಯುವಕರಿಗಾಗಿ” ಎಂಬ ಟ್ಯಾಗ್‌ಲೈನ್ ಹೊಂದಿರುವ ಈ ಪೇಜ್ ಸದ್ಯ ವಿಶ್ವಾದ್ಯಂತ ಬರೋಬ್ಬರಿ 14.8 ಮಿಲಿಯನ್ (1.48 ಕೋಟಿ) ಫಾಲೋವರ್ಸ್ ಹೊಂದುವ ಮೂಲಕ ಹೊಸ ದಾಖಲೆ ಬರೆದಿದೆ. ಆದರೆ, ಈ ಕೋಟಿ ಕೋಟಿ ಅಭಿಮಾನಿಗಳು ಯಾವ ದೇಶದಿಂದ ಬಂದಿದ್ದಾರೆ ಎಂಬ ಆಸಕ್ತಿದಾಯಕ…

Read More

ಆನೇಕಲ್​​ ಬಳಿ ಹೊಸ ಕ್ರಿಕೆಟ್​​ ಸ್ಟೇಡಿಯಂಗೆ ನಾಳೆ ಗುದ್ದಲಿ ಪೂಜೆ: ಕ್ರೀಡಾಂಗಣದ ವಿಶೇಷತೆಗಳೇನು? – Kannada News | Bengaluru’s Anekal to Get India’s 2nd Largest Cricket Stadium; CM Siddaramaiah to Lay Foundation Stone Tomorrow

ಬೆಂಗಳೂರು, ಮೇ 22: ನಗರದ ಹೊರವಲಯ ಆನೇಕಲ್‌ ಬಳಿ ನಿರ್ಮಾಣವಾಗಲಿರುವ ಹೊಸ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ನಾಳೆ (ಮೇ 23) ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಲಾನ್ಯಾಸ ನೆರವೇರಿಸಲಿದ್ದಾರೆ. 80 ಸಾವಿರ ಆಸನ ಸಾಮರ್ಥ್ಯ ಹೊಂದಿರುವ ಈ ಕ್ರೀಡಾಂಗಣ, ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ಬಳಿಕ ಭಾರತದ ಎರಡನೇ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ಆಗಲಿದೆ. ಸುಮಾರು 943 ಕೋಟಿ ವೆಚ್ಚದ ಈ ಯೋಜನೆ ಮುಂದಿನ ಮೂರು ವರ್ಷಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ನಿರ್ಮಾಣ ಎಲ್ಲಿ? ನೂತನ ಅಂತರರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂ ಬೆಂಗಳೂರು ಹೊರವಲಯದ…

Read More

Optical Illusion: ಬುದ್ಧಿವಂತರಿಗೊಂದು ಸವಾಲ್;‌ ಈ ಚಿತ್ರದಲ್ಲಿರುವ ವೃತ್ತಗಳನ್ನು ಗುರುತಿಸಬಲ್ಲಿರಾ – Kannada News | Optical Illusion: Find the circles hidden in this picture within 10 seconds

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: vecernji.hr ನಿಮ್ಮ ಏಕಾಗ್ರತೆಯನ್ನು ಪರೀಕ್ಷಿಸುವಂತಹ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳು, ಬ್ರೈನ್‌ ಟೀಸರ್‌ ಆಟಗಳು ಖಂಡಿತ ನಿಮಗೆ ನೆರವಾಗುತ್ತದೆ. ಆದರೆ ಈ ಟ್ರಿಕ್ಕಿ ಒಗಟು ಬಿಡಿಸುವಾಗ ನಿಮ್ಮ ಮೆದುಳನ್ನು ಬಳಸಿಕೊಳ್ಳಬೇಕಷ್ಟೇ. ಇದೀಗ ನೀವು ಅತೀ ಬುದ್ಧಿವಂತರೇ ಎಂದು ಪರೀಕ್ಷಿಸಿಕೊಳ್ಳಲು ಇದೊಂದು ಒಳ್ಳೆಯ ಸಮಯ. ಕಪ್ಪು ಹಾಗೂ ಬಿಳಿ ರೇಖೆಗಳನ್ನೊಳಗೊಂಡ ಚಿತ್ರದಲ್ಲಿ ಎಷ್ಟು ವೃತ್ತಗಳಿವೆ ಎಂದು ಕಂಡು ಹಿಡಿಯಬೇಕು. ಈ ಒಗಟು ಬಿಡಿಸಲು ಇರುವ ಸಮಯವಕಾಶ ಹತ್ತು ಸೆಕೆಂಡುಗಳು ಮಾತ್ರ….

Read More

ಹೈವೇಯಲ್ಲಿ ಸಿಸಿಟಿವಿ ಹಾಕಿ ಪಾಕಿಸ್ತಾನಕ್ಕೆ ಭಾರತದ ಸೈನಿಕರ ಚಲನವಲನಗಳ ಮಾಹಿತಿ ನೀಡ್ತಿದ್ದ ಪಂಜಾಬ್ ವ್ಯಕ್ತಿ ಅರೆಸ್ಟ್​ – Kannada News | Punjab Man Accused of Sharing Military Movement Footage Across Border

ಪಠಾಣ್‌ಕೋಟ್, ಮೇ 22: ಭಾರತೀಯ ರಕ್ಷಣಾ ಪಡೆಗಳ ಚಲನವಲನಗಳ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನ(Pakistan)ದ ಹ್ಯಾಂಡ್ಲರ್‌ಗಳಿಗೆ ರವಾನಿಸುತ್ತಿದ್ದ ಆರೋಪದ ಮೇಲೆ ಪಠಾಣ್‌ಕೋಟ್ ಪೊಲೀಸರು ಬಲ್ಜಿತ್ ಸಿಂಗ್ ಅಲಿಯಾಸ್ ಬಿಟ್ಟು ಎಂಬಾತನನ್ನು ಬಂಧಿಸಿದ್ದಾರೆ. ಚಕ್ ಧಾರಿವಾಲ್ ಗ್ರಾಮದ ನಿವಾಸಿಯಾದ ಬಲ್ಜಿತ್ ಸಿಂಗ್, ರಾಷ್ಟ್ರೀಯ ಹೆದ್ದಾರಿ-44ರ ಪಠಾಣ್‌ಕೋಟ್-ಜಮ್ಮು ರಸ್ತೆಯ ಸೇತುವೆಯ ಬಳಿಯ ಅಂಗಡಿಯೊಂದರಲ್ಲಿ ಇಂಟರ್ನೆಟ್ ಆಧಾರಿತ ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಸಿದ್ದ. ಈ ಹೆದ್ದಾರಿಯಲ್ಲಿ ಹಾದುಹೋಗುವ ಸೇನೆ ಮತ್ತು ಅರೆಸೈನಿಕ ಪಡೆಗಳ ಚಲನವಲನಗಳನ್ನು ಲೈವ್ ಆಗಿ ಮೇಲ್ವಿಚಾರಣೆ ಮಾಡಿ, ಮಾಹಿತಿಯನ್ನು ಪಾಕಿಸ್ತಾನ ಮತ್ತು…

Read More

ದೊಡ್ಡ ಬಜೆಟ್ ಸಿನಿಮಾಗಳಿಗೆ ಆರ್ಥಿಕ ಸಂಕಷ್ಟ: ಕುದುರುತ್ತಿಲ್ಲ ಡೀಲ್ – Kannada News | Indian Cinema’s Financial Crisis: High Costs, Low Returns and Teaser Troubles

ಪ್ರಸ್ತುತ ಭಾರತೀಯ ಚಿತ್ರರಂಗವು ಹೆಚ್ಚುತ್ತಿರುವ ನಿರ್ಮಾಣ ವೆಚ್ಚ ಹಾಗೂ ವ್ಯಾಪಾರ ಒಪ್ಪಂದಗಳ ಕೊರತೆಯಿಂದಾಗಿ ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದೆ. ಸಿನಿಮಾಗಳು ಬಿಡುಗಡೆಗೆ ಮುನ್ನವೇ ಹೂಡಿಕೆಯನ್ನು ಮರಳಿ ಪಡೆಯುವುದು ನಿರ್ಮಾಪಕರಿಗೆ ಸವಾಲಾಗಿ ಪರಿಣಮಿಸಿದೆ. ಚಿತ್ರದ ಸ್ಟಾರ್ ನಟರು ಅಥವಾ ಬಜೆಟ್ ಎಷ್ಟು ದೊಡ್ಡದಾಗಿದ್ದರೂ, ಬಿಡುಗಡೆಯಾಗುವ ಟೀಸರ್ ಮತ್ತು ಟ್ರೈಲರ್‌ಗಳು ಪ್ರೇಕ್ಷಕರನ್ನು ಸೆಳೆಯಲು ವಿಫಲವಾದರೆ, ಒಟಿಟಿ ಹಾಗೂ ಥಿಯೇಟ್ರಿಕಲ್ ಹಕ್ಕುಗಳನ್ನು ದೊಡ್ಡ ಮೊತ್ತಕ್ಕೆ ಮಾರಾಟ ಮಾಡುವುದು ಕಷ್ಟಸಾಧ್ಯವಾಗಿದೆ. ಇದಕ್ಕೆ ಉತ್ತಮ ಉದಾಹರಣೆ ಎಂದರೆ ಬಾಲಿವುಡ್‌ನ ಬಹುನಿರೀಕ್ಷಿತ ಪೌರಾಣಿಕ ಚಿತ್ರ ‘ರಾಮಾಯಣ’….

Read More

Rajya Sabha Election 2026: ಕರ್ನಾಟಕ ಸೇರಿ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ – Kannada News | Rajya Sabha Elections 2026 Dates Announced for 24 Seats Across 10 States

ನವದೆಹಲಿ/ಬೆಂಗಳೂರು, ಮೇ 22: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ಸೇರಿ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೊಷಣೆ ಮಾಡಿದೆ. ಜೂನ್ 18ರಂದು ರಾಜ್ಯಸಭಾ ಚುನಾವಣೆ ನಡೆಯಲಿದೆ. ಕರ್ನಾಟಕದ 4 ಸ್ಥಾನ ಸೇರಿ ಒಟ್ಟು 24 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕರ್ನಾಟಕದಿಂದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಸೇರಿದಂತೆ ಹಾಲಿ ಶಾಸಕರ ಅವಧಿ ಪೂರ್ಣಗೊಂಡ ನಂತರ ಜೂನ್ ಮತ್ತು ಜುಲೈನಲ್ಲಿ 24 ಸ್ಥಾನಗಳು ತೆರವಾಗಲಿವೆ. ರಾಷ್ಟ್ರೀಯ ಸುದ್ದಿಗಳಿಗಾಗಿ…

Read More

ಸಿನಿಮಾ ನಟನ ಸಿನಿಮಾ ರೀತಿಯ ಕತೆ, ಜೈಲಿಂದ ತಪ್ಪಿಸಿಕೊಂಡ ಅಪರಾಧಿ ಖ್ಯಾತ ನಟನಾದ – Kannada News | Actor who eloped jail arrested after 12 years a interesting incident

ಹೇಮಂತ್ ವೈಷ್ಣವ್ ಅಲಿಯಾಸ್ ನಗೀನ್‌ದಾಸ್ ಪರಶೋತ್ತಮದಾಸ್ ಮೋದಿ ಎಂಬ 53 ವರ್ಷದ ನಟನನ್ನು ಅಹಮದಾಬಾದ್ (Ahmedabad) ಕ್ರೈಮ್ ಬ್ರಾಂಚ್ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಅಮಿತಾಬ್ ಬಚ್ಚನ್, ಆಮಿರ್ ಖಾನ್, ರಣ್ವೀರ್ ಸಿಂಗ್, ಸನ್ನಿ ಡಿಯೋಲ್ ಸೇರಿದಂತೆ ಹಲವಾರು ಸ್ಟಾರ್ ನಟರುಗಳೊಟ್ಟಿಗೆ ನಟಿಸಿರುವ ಈತ ಹಲವು ಟಿವಿ ಶೋಗಳಲ್ಲಿ ವೆಬ್ ಸರಣಿಗಳಲ್ಲಿ ನಟಿಸಿದ್ದ. ಆದರೆ ಇದೀಗ ಈ ನಟನನ್ನು ಪೊಲೀಸರು 21 ವರ್ಷದ ಹಿಂದಿನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿದ್ದಾರೆ. ಬಂಧನದ ಬಳಿಕ ತಿಳಿದು ಬಂದಿರುವ ವಿಷಯವೆಂದರೆ ಈ…

Read More

ಲಾಡ್ಲೆ ಮಶಾಕ್ ದರ್ಗಾ ವಿವಾದದ ಕೇಸ್​​ಗಳು ಸೇರಿ 52 ಕ್ರಿಮಿನಲ್ ಪ್ರಕರಣ ಹಿಂಪಡೆಯಲು ಸಚಿವ ಸಂಪುಟ ತೀರ್ಮಾನ: ಬಿಜೆಪಿ ವಿರೋಧ – Kannada News | Karnataka Cabinet Drops 52 Criminal Cases Including Aland Dargah Dispute; BJP Slams Government’s Move

52 ಕ್ರಿಮಿನಲ್ ಪ್ರಕರಣ ಹಿಂಪಡೆಯಲು ಸಚಿವ ಸಂಪುಟ ತೀರ್ಮಾನ ಬೆಂಗಳೂರು, ಮೇ 22: ಕನ್ನಡ ಪರ ಹೋರಾಟಗಾರರ ವಿರುದ್ಧದವು ಸೇರಿದಂತೆ 52 ಕ್ರಿಮಿನಲ್ ಪ್ರಕರಣ ಹಿಂಪಡೆಯಲು ಸಚಿವ ಸಂಪುಟ ತೀರ್ಮಾನಿಸಿದೆ. ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ವಿರುದ್ಧದ 10 ಪ್ರಕರಣಗಳು, ಕಾವೇರಿ ಹೋರಾಟಗಾರರ ವಿರುದ್ಧದ ಪ್ರಕರಣಗಳು, ಕನ್ನಡ ಪರ ಹೋರಾಟ, ಕಳಸಾ-ಬಂಡೂರಿ ಯೋಜನೆ ಹೋರಾಟಕ್ಕೆ ಸಂಬಂಧಿಸಿದ ಪ್ರಕರಣಗಳು ಸೇರಿದಂತೆ ರೈತರು ಹಾಗೂ ದಲಿತ ಹೋರಾಟಗಾರರ ವಿರುದ್ಧ ದಾಖಲಾಗಿದ್ದ ಪ್ರಕರಣಗಳೂ ಇವುಗಳಲ್ಲಿ ಸೇರಿವೆ. ಅಲ್ಲದೆ ಆಳಂದದಲ್ಲಿನ ಲಾಡ್ಲೆ ಮಶಾಕ್…

Read More