Headlines

ಈ ಯೋಜನೆಗೆ ನಮ್ಮ ಒಪ್ಪಿಗೆ ಇಲ್ಲ, ಏನ್‌ ಆಗುತ್ತೋ ಆಗಲಿ: ಶಾಸಕ ಬಾಲಕೃಷ್ಣ ಮುಂದೆ ಅಬ್ಬರಿಸಿದ ರೈತ ಮಹಿಳೆ – Kannada News | MLA Balakrishna Addresses Farmer Concerns Amidst Bidadi Township Project Meeting

ರಾಮನಗರ, ಜ.17: ಜಿಲ್ಲೆಯ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಬಿಡದಿ ಬಳಿಯ ಗ್ರೇಟರ್ ಬೆಂಗಳೂರು ಟೌನ್‌ಶಿಪ್ ಯೋಜನೆ ಕುರಿತು ನಡೆದ ಸಭೆಯಲ್ಲಿ ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ರೈತರೊಂದಿಗೆ ಮಾತುಕತೆ ನಡೆಸಿದರು. ಸಭೆಯು 9 ಕಂದಾಯ ಗ್ರಾಮಗಳ 26 ಹಳ್ಳಿಗಳ ರೈತರ ಅರ್ಜಿ ಸ್ವೀಕಾರಕ್ಕೂ ಅವಕಾಶ ನೀಡಿತ್ತು. ಸಭೆಯ ಆರಂಭದಲ್ಲಿ ಶಾಸಕ ಬಾಲಕೃಷ್ಣ ಅವರು, ಭೂಸ್ವಾಧೀನ ಪ್ರಕ್ರಿಯೆಯು 15-20 ವರ್ಷಗಳ ಹಿಂದೆ ಆಗಿದ್ದು, ಈಗ ದಾಖಲಾತಿಗಳನ್ನು ಸರಿಪಡಿಸುವ ಹಾಗೂ ಮಧ್ಯವರ್ತಿಗಳ ಹಾವಳಿಯನ್ನು ತಡೆಯುವ ಉದ್ದೇಶದಿಂದ ಸಭೆ…

Read More

‘ಇಲ್ಲೇ ನಿನ್ನ ಹೆಣ ಬೀಳತ್ತೆ!’ ಸಿಎಂ ತವರಲ್ಲೇ ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ! – Kannada News | Mysuru: Female Officer Threatened During NIMHANS Land Survey in CM’s Home land

‘ಇಲ್ಲೇ ನಿನ್ನ ಹೆಣ ಬೀಳತ್ತೆ’ ಸಿಎಂ ತವರಲ್ಲೇ ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ! ಮೈಸೂರು, ಜನವರಿ 17: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರದಲ್ಲೇ ಮಹಿಳಾ ಸರ್ಕಾರಿ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೈಸೂರಿನ (Mysore) ಗುಡಮಾದನಹಳ್ಳಿ ಗ್ರಾಮದಲ್ಲಿ ಡಿಸೆಂಬರ್ 31ರಂದು ನಡೆದ ಈ ಪ್ರಕರಣದ ವಿಡಿಯೋ ಇತ್ತೀಚೆಗೆ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಜಮೀನು ಪರಿಶೀಲನೆಗೆ ತೆರಳಿದ ಅಧಿಕಾರಿಗಳಿಗೆ ನಿಂದನೆ ಗುಡಮಾದನಹಳ್ಳಿಯಲ್ಲಿ ನಿಮ್ಹಾನ್ಸ್…

Read More

ನಿಂತಿದ್ದ ಪಿಕಪ್​​ ಟ್ರಕ್​​​ಗೆ ಶಾಲಾ ಮಕ್ಕಳಿದ್ದ ಓಮಿನಿ ಡಿಕ್ಕಿ: ನಡು ರಸ್ತೆಯಲ್ಲಿ ಒದ್ದಾಡಿದ ಮಕ್ಕಳು

ಕಾರವಾರ, ಜ.17: ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಓಮಿನಿ ಬೊಲೆರೊ ವಾಹನಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಹಳೆ ಬಸ್ ನಿಲ್ಧಾಣದ ಬಳಿ ನಡೆದಿದೆ. ಅಪಘಾತದಲ್ಲಿ ಚಾಲಕ ಸೇರಿ ನಾಲ್ವರು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ. ಕುಮಟಾದ ಡಾ.ಎ.ವಿ.ಬಾಳಿಗಾ ಆಂಗ್ಮ ಮಾಧ್ಯಮ ಶಾಲೆಯ ವಾಹನ ಎಂದು ಹೇಳಲಾಗಿದೆ. ತನಿಷ್ಕ (15), ಅದ್ವಿತ್ (12), ಅರ್ಜುನ್ (13), ಆಯಿರಾ (10) ಮಕ್ಕಳಿಗೆ ಗಂಭೀರ ಗಾಯಗಳಾಗಿವೆ. ಇದೀಗ ಗಾಯಾಳುಗಳಿಗೆ ಕುಮಟಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಕ್ಕಳನ್ನು…

Read More

ಮಗನ ದಾಖಲೆ ಮುರಿದ ಅಪ್ಪ: ‘RRR’ ಹಿಂದಿಕ್ಕಿದ ‘MSVPG’ – Kannada News | Megastar Chiranjeevi movie breaks RRR record in fifth day collection

ಸಂಕ್ರಾಂತಿಗೆ ತೆಲುಗಿನ ಹಲವು ಸಿನಿಮಾಗಳು ಬಿಡುಗಡೆ ಆಗಿವೆ. ಪ್ರಭಾಸ್ (Prabhas) ಸಿನಿಮಾ ಸೇರಿದಂತೆ, ಒಟ್ಟು ಐದು ದೊಡ್ಡ ಸಿನಿಮಾಗಳೇ ಬಿಡುಗಡೆ ಆಗಿವೆ. ಆದರೆ ಗೆದ್ದಿರುವುದು ಮೆಗಾಸ್ಟಾರ್ ಚಿರಂಜೀವಿ ಮಾತ್ರ. ಚಿರಂಜೀವಿ ನಟಿಸಿರುವ ‘ಮನ ಶಂಕರ ವರ ಪ್ರಸಾದ್ ಗಾರು’ (MSVPG) ಸಿನಿಮಾ ಇತರೆ ಸಿನಿಮಾಗಳನ್ನು ಬಾಕ್ಸ್ ಆಫೀಸ್​​ನಲ್ಲಿ ಹಿಂದಿಕ್ಕಿದೆ. ಅದು ಮಾತ್ರವೇ ಅಲ್ಲದೆ ಈ ಸಿನಿಮಾ ತೆಲುಗು ಚಿತ್ರರಂಗದ ಇತ್ತೀಚೆಗಿನ ಟಾಪ್ ಸಿನಿಮಾಗಳಲ್ಲಿ ಒಂದಾಗಿರುವ ‘ಆರ್​​ಆರ್​​ಆರ್’ ಸಿನಿಮಾದ ಒಂದು ದಾಖಲೆಯನ್ನೇ ಮುರಿದು ಹಾಕಿದೆ. ‘ಮನ ಶಂಕರ ವರ…

Read More

U19 World Cup 2026: ಅತಿ ವೇಗದ, ಅತಿ ಕಿರಿಯ; ವಿಶ್ವದಾಖಲೆ ನಿರ್ಮಿಸಿದ ವೈಭವ್ ಸೂರ್ಯವಂಶಿ

2026 ರ ಅಂಡರ್-19 ವಿಶ್ವಕಪ್‌ನ ಮೊದಲ ಪಂದ್ಯದಲ್ಲಿ ರನ್ ಗಳಿಸುವಲ್ಲಿ ವಿಫಲರಾಗಿದ್ದ ವೈಭವ್ ಸೂರ್ಯವಂಶಿ ಇದೀಗ ಎರಡನೇ ಪಂದ್ಯದಲ್ಲೇ ಎಲ್ಲರಿಗೂ ಉತ್ತರ ನೀಡಿದ್ದಾರೆ. ಟೂರ್ನಿಯ ಎರಡನೇ ಪಂದ್ಯದಲ್ಲಿ ಭಾರತ ಯುವ ತಂಡ ಬಾಂಗ್ಲಾದೇಶ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯದಲ್ಲಿ ವೈಭವ್ ಬಿರುಗಾಳಿಯ ಅರ್ಧಶತಕ ಗಳಿಸುವ ಮೂಲಕ ವಿಶ್ವ ದಾಖಲೆ ಸೃಷ್ಟಿಸಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಈ ಪಂದ್ಯದಲ್ಲಿ ಟೀಂ ಇಂಡಿಯಾಗೆ ಉತ್ತಮ ಆರಂಭ ಸಿಗಲಿಲ್ಲ. ಆದಾಗ್ಯೂ ಒಂದೆಡೆ ತಂಡದ ಇನ್ನಿಂಗ್ಸ್ ನಿಭಾಯಿಸುತ್ತಾ ಗಮನಾರ್ಹ ಪ್ರದರ್ಶನ ನೀಡಿದ ವೈಭವ್ ಸೂರ್ಯವಂಶಿ…

Read More

ಬೆಂಗಳೂರು: 88 ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರೇ ಭಾಗಿಯಾಗಿರುವುದು ನಾಚಿಗೇಡಿನ ವಿಷಯ; ಸಿಎಂ ಸಿದ್ದರಾಮಯ್ಯ – Kannada News | Bengaluru: It Is Shameful That Police Are Involved in 88 Criminal Cases, Says CM Siddaramaiah

ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಭೆ ಬೆಂಗಳೂರು, ಜನವರಿ 17: ಅಪರಾಧವನ್ನು ಸಂಪೂರ್ಣವಾಗಿ ನಿಲ್ಲಿಸಲು ಸಾಧ್ಯವಿಲ್ಲದಿದ್ದರೂ, ಅಪರಾಧ ಪ್ರಮಾಣ ಕಡಿಮೆ ಮಾಡಲು ಸಾಧ್ಯವಿದೆ. ಆದರೆ ಕಳೆದ ಸಾಲಿನಲ್ಲಿ 88 ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರೇ (police) ಭಾಗಿಯಾಗಿರುವುದು ನಾಚಿಗೇಡಿನ ವಿಷಯ. ಇದು ಸರ್ಕಾರಕ್ಕೆ ಮಾತ್ರವಲ್ಲ, ಪೊಲೀಸ್ ಇಲಾಖೆಗೂ ಕೆಟ್ಟ ಹೆಸರು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಆಕ್ರೋಶ ವ್ಯಕ್ತಿಡಿಸಿದ್ದಾರೆ. ಇಂದು ಬೆಂಗಳೂರಿನ ಮಹಾ ನಿರ್ದೇಶಕರು ಹಾಗೂ ಆರಕ್ಷಕ ಮಹಾನಿರೀಕ್ಷಕರ ಕಚೇರಿಯಲ್ಲಿ ಆಯೋಜಿಸಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ…

Read More

Weekly Career Horoscope: ನಿಮ್ಮ ರಾಶಿಗನುಗುಣವಾಗಿ ಈ ವಾರದ ಉದ್ಯೋಗ ಭವಿಷ್ಯ ತಿಳಿಯಿರಿ – Kannada News | Weekly Career Horoscope Jan 18 25, 2026: Navigate Job Challenges and Achieve Success

18 ರಿಂದ 25 ರವರೆಗೆ ಉದ್ಯೋಗದಲ್ಲಿ ಹಲವಾರು ತಿರುವುಗಳು ಬರಲಿವೆ. ಸಮಸ್ಯೆಗಳನ್ನು ಬೆನ್ನೇರಿ ಹೊರಟರೆ ನಿಮ್ಮನ್ನು ಪ್ರಪಾತಕ್ಕೆ ಬೀಳಿಸಬಹುದು‌. ಎಷ್ಟು ಬೇಕೋ ಅಷ್ಟಕ್ಕೆ ಸ್ಪಂದಿಸಿ, ನಿಮ್ಮ ಗುರಿಯತ್ತ ಇರಿ. ಮೇಷ ರಾಶಿ : ಈ ವಾರ ಕೆಲಸದಲ್ಲಿ ಚಟುವಟಿಕೆ ಹೆಚ್ಚಾಗುತ್ತದೆ. ಹೊಸ ಜವಾಬ್ದಾರಿಗಳು ನಿಮ್ಮ ಸಾಮರ್ಥ್ಯ ಪರೀಕ್ಷಿಸಬಹುದು. ಆತುರದ ನಿರ್ಧಾರ ತಪ್ಪಿಸಿ. ಹಿರಿಯರ ಮಾರ್ಗದರ್ಶನ ಲಾಭಕರ. ಸ್ವಂತ ಪ್ರಯತ್ನದಿಂದ ಅವಕಾಶಗಳನ್ನು ರೂಪಿಸಬಹುದು. ಅಧಿಕಾರಿಗಳ ಗಮನ ನಿಮ್ಮ ಮೇಲೆ ಬೀಳುವ ಸಾಧ್ಯತೆ ಇದೆ. ವೃಷಭ ರಾಶಿ: ಮೂರನೇ ವಾರದಲ್ಲಿ…

Read More

U19 World Cup 2026: ಮೊದಲ ಪಂದ್ಯದಲ್ಲಿ ಹೀನಾಯವಾಗಿ ಸೋತ ಪಾಕಿಸ್ತಾನ – Kannada News | U19 World Cup: Pakistan Crushed by England in Opening Match; Top Order Fails

ಅಂಡರ್ 19 ವಿಶ್ವಕಪ್‌ನಲ್ಲಿ (U19 World Cup 2026) ತನ್ನ ಮೊದಲ ಪಂದ್ಯವನ್ನು ಇಂಗ್ಲೆಂಡ್‌ ವಿರುದ್ಧ ಆಡಿದ್ದ ಪಾಕಿಸ್ತಾನ (Pakistan U19 vs England U19) ತಂಡ ಹೀನಾಯ ಸೋಲು ಅನುಭವಿಸಿದೆ. ಹರಾರೆಯಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಇಂಗ್ಲೆಂಡ್ 210 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ ತಂಡ ಈ ಸಣ್ಣ ಗುರಿಯನ್ನು ಬೆನ್ನಟ್ಟಲು ಸಾಧ್ಯವಾಗಲಿದೆ 173 ರನ್‌ಗಳಿಗೆ ಆಲೌಟ್ ಆಗಿ 37 ರನ್‌ಗಳ ಅಂತರದಿಂದ ಸೋಲನುಭವಿಸಿತು. ಪಾಕಿಸ್ತಾನದ ಸೋಲಿಗೆ ತಂಡದ…

Read More

ವಂದೇ ಭಾರತ್ ಸ್ಲೀಪರ್ ರೈಲಿನಲ್ಲಿ ವಿದ್ಯಾರ್ಥಿಗಳು, ಲೋಕೋ ಪೈಲಟ್ ಜೊತೆ ಮೋದಿ ಸಂವಾದ – Kannada News | PM Modi interacts with students and loco pilots in Vande Bharat Sleeper Train

ಮಾಲ್ಡಾ, ಜನವರಿ 17: ಪ್ರಧಾನಿ ನರೇಂದ್ರ ಮೋದಿ ಇಂದು ಪಶ್ಚಿಮ ಬಂಗಾಳದ ಮಾಲ್ಡಾದಿಂದ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ (Vande Bharat Sleeper Train) ಹಸಿರು ನಿಶಾನೆ ತೋರಿದರು. ಈ ಸ್ಲೀಪರ್ ರೈಲು ಸೇವೆಯು ಹೌರಾವನ್ನು ಕಾಮಾಕ್ಯ (ಗುವಾಹಟಿ) ಜೊತೆ ಸಂಪರ್ಕಿಸುತ್ತದೆ. ಈ ವಿಶೇಷವಾದ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ ವಿದ್ಯಾರ್ಥಿಗಳು, ಲೋಕೋ ಪೈಲಟ್‌ಗಳು ಮತ್ತು ರೈಲ್ವೆ ಸಿಬ್ಬಂದಿಯೊಂದಿಗೆ ವಂದೇ ಭಾರತ್ ಸ್ಲೀಪರ್ ರೈಲಿನಲ್ಲಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಈ ಯೋಜನೆಯಲ್ಲಿ…

Read More

“ಸಲಿಂಗಕಾಮಿಗಳು ಜಿಮ್​​​​ಗೆ ಬರಬಾರದು”: ವಿವಾದ ಸೃಷ್ಟಿಸಿದ ಬೆಂಗಳೂರಿನ ಜೆಸ್ಟ್ ಫಿಟ್‌ನೆಸ್ ಸ್ಟುಡಿಯೋ ಪೋಸ್ಟರ್​​ – Kannada News | Bengaluru Gym’s Anti Gay Poster Draws Widespread Criticism

ಬೆಂಗಳೂರು, ಜ.17: ಬೆಂಗಳೂರಿನ ಜಿಮ್ (Bengaluru Gym)​​ ಒಂದರಲ್ಲಿ ವಿಚಿತ್ರ ಪೋಸ್ಟ್​​ವೊಂದನ್ನು ಹಾಕಿದ್ದಾರೆ. ಇದೀಗ ಈ ಪೋಸ್ಟರ್​​​ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ಕಾರಣವಾಗಿದೆ. ನಗರದ ಜಿಮ್​​ವೊಂದರಲ್ಲಿ ಸಲಿಂಗಕಾಮಿಗಳಿಗೆ ತೂಕ ಇಳಿಸಿಕೊಳ್ಳಲು ಅವಕಾಶ ಇಲ್ಲ ಎಂಬ ಪೋಸ್ಟರ್​​ ಹಾಕಿದ್ದಾರೆ. ಇದೀಗ ಇದು ವಿವಾದಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಜಿಮ್​​ ಮಾಲೀಕರ​​​​ ವಿರುದ್ಧ ಅಕ್ರೋಶ ವ್ಯಕ್ತವಾಗಿದೆ. ಜೆಸ್ಟ್ ಫಿಟ್‌ನೆಸ್ ಸ್ಟುಡಿಯೋ ಈ ಪೋಸ್ಟ್​​ನ್ನು ಹಾಕಿದೆ ಎಂದು ಹೇಳಲಾಗಿದೆ. ಈ ಪೋಸ್ಟರ್​​ನ್ನು ತಕ್ಷಣವೇ ತೆಗೆದು ಹಾಕುವಂತೆ ಸಾಮಾಜಿಕ ಜಾಲತಾಣದಲ್ಲಿ ಹೇಳಲಾಗಿದೆ….

Read More