Headlines

ಅದ್ಭುತ, ಅನದ್ಭುತ ಕ್ಯಾಚ್; ಶುಭ್​​ಮನ್ ಡೈವ್​​​ಗೆ ಚೆನ್ನೈ ಫ್ಯಾನ್ಸ್ ಸೈಲೆಂಟ್

ಟಾಟಾ ಐಪಿಎಲ್ 2026ರ ಜಿಟಿ ಮತ್ತು ಸಿಎಸ್‌ಕೆ ನಡುವಿನ ಹೈ-ವೋಲ್ಟೇಜ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ನಾಯಕ ಶುಭ್‌ಮನ್ ಗಿಲ್ ಫೀಲ್ಡಿಂಗ್‌ನಲ್ಲಿ ಮ್ಯಾಜಿಕ್ ಮಾಡಿದ್ದಾರೆ. ರಶೀದ್ ಖಾನ್ ಎಸೆದ 11ನೇ ಓವರ್‌ನ ಎರಡನೇ ಎಸೆತದಲ್ಲಿ ಸಿಎಸ್‌ಕೆಯ ಶಿವಂ ದುಬೆ ಲಾಂಗ್-ಆನ್ ಕಡೆಗೆ ಸಿಕ್ಸರ್ ಬಾರಿಸಲು ಯತ್ನಿಸಿದರು. ಆದರೆ, ಅಲ್ಲಿ ಅತ್ಯಂತ ಚಾಣಾಕ್ಷತನದಿಂದ ಓಡಿ ಬಂದು ಗಾಳಿಯಲ್ಲಿ ಜಿಗಿದು ಗಿಲ್ ಹಿಡಿದ ಅದ್ಭುತ ಕ್ಯಾಚ್ ಈಗ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ಅವರಿಗೆ ಎಲ್ಲರೂ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಇನ್ನಷ್ಟು ಸಿನಿಮಾ…

Read More

International Day for Biological Diversity 2026: ಜೀವ ವೈವಿಧ್ಯತೆಯನ್ನು ಉಳಿಸುವುದು ಪ್ರತಿಯೊಬ್ಬರ ಕರ್ತವ್ಯ – Kannada News | International Day for Biological Diversity 2026: What is the purpose of celebrating International Day for Biological Diversity?

ಅಂತಾರಾಷ್ಟ್ರೀಯ ಜೀವ ವೈವಿಧ್ಯತೆಯ ದಿನImage Credit source: Pinterest ಸೂಕ್ಷ್ಮ ಜೀವಿಗಳು, ಪ್ರಾಣಿ ಪಕ್ಷಿಗಳು, ಸಸ್ಯರಾಶಿಗಳು ಸೇರಿದಂತೆ ಈ ಭೂಮಿಯ ಮೇಲೆ ಸಹಸ್ರಾರು ಸಂಖ್ಯೆಯ ಜೀವವೈವಿಧ್ಯಗಳಿವೆ.  ಈ ಜೀವ ವೈವಿಧ್ಯತೆ (Biological Diversity) ಪರಿಸರ ವ್ಯವಸ್ಥೆಯನ್ನು ಸಮತೋಲದಲ್ಲಿಡುವಲ್ಲಿ ಮುಖ್ಯ ಪಾತ್ರವನ್ನು ವಹಿಸುತ್ತಿದೆ. ಇಂದು ಜೀವವೈವಿಧ್ಯತೆ ಅಪಾಯದಲ್ಲಿದೆ. ಹೌದು ಅರಣ್ಯನಾಶ, ಮಾಲಿನ್ಯ, ಹವಾಮಾನ ಬದಲಾವಣೆ ಮತ್ತು ನೈಸರ್ಗಿಕ ಸಂಪನ್ಮೂಲಗಳ ಅತಿಯಾದ ಬಳಕೆ ವನ್ಯಜೀವಿಗಳಿಗೆ, ಪಕ್ಷಿಗಳಿಗೆ, ಮರಗಿಡಗಳಿಗೆ  ಹಾನಿ ಮಾಡುತ್ತಿವೆ. ಅದೆಷ್ಟೋ ಪ್ರಭೇದಗಳು ಅಳಿವಿನಂಚಿಗೆ ತಲುಪಿವೆ. ನಮ್ಮ ಭವಿಷ್ಯಕ್ಕೆ ಜೀವವೈವಿಧ್ಯತೆಯನ್ನು ರಕ್ಷಿಸುವುದು…

Read More

Karnataka Weather Update: ರಾಜ್ಯದ ಹಲವೆಡೆ ವರುಣಾರ್ಭಟ! ಬೆಂಗಳೂರಲ್ಲಿ ಮರ ಬಿದ್ದು ವಾಹನಗಳು ಚೂರು, ಕೋಲಾರದಲ್ಲಿ 90 ಲಕ್ಷದ ಬೆಳೆ ನಾಶ – Kannada News | Karnataka Rain Update: Heavy Damages in Bengaluru, Kolar, and Davanagere Due to Storm

ಬೆಂಗಳೂರು, ಮೇ 22: ಗುರುವಾರ ಸಂಜೆ ಸುರಿದ ಭಾರೀ ಮಳೆಗೆ (Weather) ರಾಜ್ಯದ ಅನೇಕ ಕಡೆಗಳಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಬೆಂಗಳೂರು ಸೇರಿದಂತೆ ದಾವಣಗೆರೆ , ಕೋಲಾರ, ಚಿತ್ರದುರ್ಗ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಜೋರು ಮಳೆಗೆ ಕೆಲವೆಡೆ ಮನೆಗಳಿಗೆ ನೀರು ನಿಗ್ಗಿದರೆ, ಇನ್ನೂ ಕೆಲ ಕಡೆ ಮರಗಳು ಧರೆಗುರುಳಿವೆ. ವರುಣಾರ್ಭಟಕ್ಕೆ ರಾಜ್ಯದ ಜನತೆ ತತ್ತರಿಸಿಹೋಗಿದ್ದಾರೆ. ಇನ್ನೂ ಮೂರು ದಿನ ರಾಜ್ಯದಲ್ಲಿ ಹೀಗೆ ಮಳೆಯ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಖ್ಯಾಂಶಗಳು ಬೆಂಗಳೂರಿನಲ್ಲಿ ಮರ ಬಿದ್ದು ನಾಲ್ಕು…

Read More

Video: ಮಧ್ಯರಾತ್ರಿ ವಿದ್ಯಾರ್ಥಿನಿಯರ ರೂಮಿಗೆ ನುಗ್ಗಿದ ಹಾಸ್ಟೆಲ್ ಮಾಲೀಕನ ಮಗ, ನಡೆದಿದ್ದೇನು? – Kannada News | Late Night Hostel Incident in Prayagraj Sparks Outrage

ಪ್ರಯಾಗ್​ರಾಜ್, ಮೇ 22: ಹಾಸ್ಟೆಲ್ ಮಾಲೀಕನ ಮಗ ಮದ್ಯರಾತ್ರಿ ವಿದ್ಯಾರ್ಥಿನಿಯರ ರೂಮಿಗೆ ನುಗ್ಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆದಿದೆ.  ಶಿವಕುಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಲು ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದ ಅಮೇಥಿ ಮೂಲದ ಇಬ್ಬರು ವಿದ್ಯಾರ್ಥಿನಿಯರ ಕೋಣೆಗೆ ಹಾಸ್ಟೆಲ್ ಮಾಲೀಕನ ಮಗ ಶುಭಂ ದ್ವಿವೇದಿ ಎಂಬಾತ ನುಗ್ಗಿದ್ದಾನೆ. 18 ರಂದು ಮಧ್ಯರಾತ್ರಿ 2 ಗಂಟೆಗೆ ಈ ಘಟನೆ ನಡೆದಿದೆ. ಮದ್ಯದ ಅಮಲಿನಲ್ಲಿದ್ದ ಆರೋಪಿ, ವಿದ್ಯಾರ್ಥಿನಿಯರ ಮೇಲೆ ಕ್ರೂರವಾಗಿ ಹಲ್ಲೆ…

Read More

Love Horoscope: ನಿಮ್ಮ ರಾಶಿಗನುಗುಣವಾಗಿ ಮೇ 24- 30ರವರೆಗಿನ ವಾರದ ಪ್ರೇಮ ಭವಿಷ್ಯ ತಿಳಿಯಿರಿ – Kannada News | Love Horoscope May 24 30: Weekly Predictions for All Zodiac Signs

ಮೇ 24ರಿಂದ ಮೇ 30ರವರೆಗೆ ಮೇ ತಿಂಗಳ ಕೊನೆಯ ವಾರವಾಗಿದ್ದು ಶುಕ್ರನು ಬುಧನ ರಾಶಿಯಲ್ಲಿ ಬುಧ ಹಾಗೂ ಗುರುವಿನ ಸಂಯೋಗದಲ್ಲಿ ಇರುವ ಪ್ರೇಮದಲ್ಲಿ ಗೊಂದಲ, ಅತಂಕ, ವಿವಾದ ಕಲಹಗಳು ತಮಾಷೆಯಾಗಿ ಆರಂಭಗೊಂಡು ಗಂಭೀರ ಸ್ಥಿತಿಯನ್ನು ತಲುಪುವುದು. ಎಚ್ಚರಿಕೆಯಿಂದ ಇರಬೇಕಾದುದು ಇಬ್ಬರ ಕರ್ತವ್ಯ ಆಗಿರಲಿದೆ. ​ಮೇಷ ರಾಶಿ : ನಿಮ್ಮ ರಾಶ್ಯಾಧಿಪತಿ ಮಂಗಳನು ಸ್ವಕ್ಷೇತ್ರದಲ್ಲಿದ್ದಾನೆ. ಇದರಿಂದ ಪ್ರೇಮ ಜೀವನದಲ್ಲಿ ಆಕರ್ಷಣೆ ಮತ್ತು ಉತ್ಸಾಹ ಹೆಚ್ಚಿರುತ್ತದೆ. ಆದರೆ, ಅತಿಯಾದ ಹಠ ಮತ್ತು ಆವೇಶದ ಮಾತುಗಳಿಂದ ಸಂಗಾತಿಯೊಂದಿಗೆ ವೈಮನಸ್ಸು ಬರುವ ಸಾಧ್ಯತೆ…

Read More

ರಶ್ಮಿಕಾ-ಕೃತಿ ಮಧ್ಯೆ ಕ್ಯಾಟ್ ಫೈಟ್; ಸಿನಿಮಾ ಪ್ರಚಾರಕ್ಕಾಗಿ ಚೀಪ್ ಗಿಮಿಕ್? – Kannada News | Rashmika Kriti ‘Cocktail 2’ Catfight: Smart Promo or Real Drama?

ಬಾಲಿವುಡ್‌ನ ಬಹುನಿರೀಕ್ಷಿತ ‘ಕಾಕ್‌ಟೇಲ್ 2’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಚಿತ್ರದ ಪ್ರಚಾರದ ವೇಳೆ ಕೃತಿ ಸನೋನ್ ಹಾಗೂ ಕನ್ನಡತಿ ರಶ್ಮಿಕಾ ಮಂದಣ್ಣ ನಡುವೆ ಕಿರಿಕ್ ನಡೆದಿದೆ ಎನ್ನಲಾಗಿದೆ. ಈ ಜಗಳದ ವಿಷಯ ಈಗ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಮುಂಬೈನಲ್ಲಿ ನಡೆದ ಈ ಚಿತ್ರದ ಹಾಡುಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಇಬ್ಬರ ನಡುವೆ ನಡೆದ ಮಾತಿನ ಚಕಮಕಿ, ನಂತರ ಇನ್‌ಸ್ಟಾಗ್ರಾಮ್ ಪೋಸ್ಟ್​​ಗಳಲ್ಲೂ ಮುಂದುವರಿದಿದೆ. ವೇದಿಕೆಯಲ್ಲೇ ಶುರುವಾದ ಪೈಪೋಟಿ: ಚಿತ್ರದ ನಿರ್ಮಾಣ ಸಂಸ್ಥೆಯಾದ ‘ಮ್ಯಾಡಾಕ್ ಫಿಲ್ಮ್ಸ್’ಗೆ ಯಾರು…

Read More

ಜಾನುವಾರು ಸಂಬಂಧಿತ ಮಾಹಿತಿ ಟ್ರ್ಯಾಕ್​​ಗೆ ಕರ್ನಾಟಕದಲ್ಲಿ ಹೊಸ ವ್ಯವಸ್ಥೆ: ದೇಶದಲ್ಲೇ ಮೊದಲು – Kannada News | Karnataka To Launch ‘Aadhaar Like’ Muzzle Biometric Digital Identity For Cattle

ಜಾನುವಾರು ಸಂಬಂಧಿತ ಮಾಹಿತಿ ಟ್ರ್ಯಾಕ್​​ಗೂ ಬಂತು ಆಧಾರ್​​ ಮಾದರಿ ವ್ಯವಸ್ಥೆImage Credit source: Tv9 Kannada ಬೆಂಗಳೂರು, ಮೇ 22: ಜಾನುವಾರುಗಳ ಲಸಿಕೆ ದಾಖಲೆ, ಆರೋಗ್ಯ ಸ್ಥಿತಿ, ವಿಮೆ ಹಾಗೂ ಸಾವಿನ ಪರಿಹಾರ ಸಂಬಂಧಿತ ಮಾಹಿತಿಯನ್ನು ಸುಲಭವಾಗಿ ಟ್ರ್ಯಾಕ್ ಮಾಡಲು ಅನುಕೂಲವಾಗುವ ನಿಟ್ಟಿನಲ್ಲಿ ಜಾನುವಾರುಗಳಿಗೆ ಮಜಲ್ ಬಯೋಮೆಟ್ರಿಕ್ಸ್ ಆಧಾರಿತ ಡಿಜಿಟಲ್ ಗುರುತಿನ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿದೆ. ಬಾರ್ಕೋಡ್ ಆಧಾರಿತ ಈ ವ್ಯವಸ್ಥೆ ಜಾನುವಾರುಗಳ ಆಧಾರ್ ಕಾರ್ಡ್‌ನಂತೆ ಕಾರ್ಯನಿರ್ವಹಿಸಲಿದೆ. ಮುಖ್ಯಾಂಶಗಳು ಜಾನುವಾರು ಸಂಬಂಧಿತ ಮಾಹಿತಿ…

Read More

ನ್ಯೂಯಾರ್ಕ್​ನಲ್ಲಿ ಭಾರಿ ಮಳೆ, ಪ್ರವಾಹ ಸ್ಥಿತಿ, ಕೆರೆಯಂತಾದ ರಸ್ತೆಗಳು

ನ್ಯೂಯಾರ್ಕ್​, ಮೇ 22: ನ್ಯೂಯಾರ್ಕ್​ನಲ್ಲಿ ಭಾರಿ ಮಳೆಯಾಗುತ್ತಿದ್ದು, ಕೆಲವು ಗಂಟೆಗಳ ಕಾಲ ಸುರಿದ ಮಳೆಯಿಂದ ನ್ಯೂಯಾರ್ಕ್ ನಗರ ಜಲಾವೃತಗೊಂಡಿದೆ. ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ, ವಾಹನಗಳು ಸಂಚರಿಸುವುದು ಕಷ್ಟಕರವಾಗಿದೆ. ಎಲ್ಲೆಡೆ ನೀರು ನಿಂತಿದೆ. ರಸ್ತೆಗಳು ಕೆರೆಯಂತಾಗಿವೆ. ಮ್ಯಾನ್‌ಹ್ಯಾಟನ್‌ನಿಂದ ಕ್ವೀನ್ಸ್ ಮತ್ತು ಬ್ರೂಕ್ಲಿನ್‌ವರೆಗಿನ ಡಜನ್ಗಟ್ಟಲೆ ವೀಡಿಯೊಗಳು ನ್ಯೂಯಾರ್ಕ್ ನಗರದ ಬೀದಿಗಳು ಮತ್ತು ಸುರಂಗಮಾರ್ಗಗಳಿಗೆ ಹಾನಿಯನ್ನು ತೋರಿಸಿವೆ. ಶನಿವಾರ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದ್ದು, ಪಶ್ಚಿಮ ನ್ಯೂಯಾರ್ಕ್‌ನಲ್ಲಿ ದಿನವಿಡೀ ನಿರಂತರವಾಗಿ ಮಳೆಯಾಗುವ ಸಾಧ್ಯತೆಯಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ…

Read More

ಮೊಬೈಲ್​ನಲ್ಲಿ ಗೇಮ್ ಆಡದಂತೆ ತಂದೆ ತಡೆದಿದ್ದಕ್ಕೆ ಮನೆಬಿಟ್ಟು ಹೋದ ಮೂವರು ಮಕ್ಕಳು – Kannada News | Three Minors Leave Home After Mobile Phone Dispute in Gujarat

ಸೂರತ್, ಮೇ 22: ಮೊಬೈಲ್​(Mobile)ನಲ್ಲಿ ಗೇಮ್ ಆಡದಂತೆ ತಂದೆ ತಡೆದಿದ್ದಕ್ಕೆ ಮೂವರು ಅಪ್ರಾಪ್ತ ಮಕ್ಕಳು ಮನೆ ಬಿಟ್ಟು ಹೋಗಿರುವ ಘಟನೆ ಗುಜರಾತ್​ನ ಸೂರತ್​ನಲ್ಲಿ ನಡೆದಿದೆ. ಫ್ರೀ ಫೈರ್ ಗೇಮ್ ದಿನವಿಡೀ ಆಡುತ್ತಿದ್ದರು, ಇದಕ್ಕೆ ಕೋಪಗೊಂಡ ತಂದೆ ಗೇಮ್ ಆಡಬೇಡಿ ಎಂದು ಮೊಬೈಲ್ ಕಿತ್ತಿಟ್ಟುಕೊಂಡಿದ್ದರು. ಮೂವರು ಮನೆಯಿಂದ 15,000 ರೂ. ತೆಗೆದುಕೊಂಡು ಹೋಗಿದ್ದಾರೆಂದು ಆರೋಪಿಸಲಾಗಿದೆ. ಅವರು ಮುಂಬೈ ರೈಲು ಹತ್ತಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.ಪೊಲೀಸರ ಪ್ರಕಾರ ಕಾಣೆಯಾದ ಮಕ್ಕಳ ವಯಸ್ಸು 14, 11 ಮತ್ತು 9 ವರ್ಷ, ಅವರಲ್ಲಿ…

Read More

Guru Sanchara 2026: ಗುರು ಸಂಚಾರ ಕಟಕ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ? – Kannada News | Cancer Horoscope 2026: Dr. Basavaraj Gurujis Predictions for Jupiters Transit

ಜ್ಯೋತಿಷ್ಯದಲ್ಲಿ ಗುರು ಗ್ರಹದ ಸಂಚಾರವು ಅತ್ಯಂತ ಮಹತ್ವದ್ದಾಗಿದೆ. ಈ ವರ್ಷ ಗುರುವು ಜೂನ್‌ನಲ್ಲಿ ಸ್ಥಾನ ಬದಲಾಯಿಸುತ್ತಿದ್ದು, ಕರ್ಕಾಟಕ ರಾಶಿಯವರಿಗೆ ಗುರು ಸಂಚಾರ ಹೇಗಿರಲಿದೆ ಎಂಬುದನ್ನು ಡಾ. ಬಸವರಾಜ್ ಗುರೂಜಿ ವಿವರಿಸಿದ್ದಾರೆ. 2026ರ ಗುರು ಸಂಚಾರವು ಕರ್ಕಾಟಕ ರಾಶಿಯವರಿಗೆ ಮಹತ್ವದ ಫಲಗಳನ್ನು ತರಲಿದೆ. ಗುರುವು ಉಚ್ಚ ಸ್ಥಾನದಲ್ಲಿ ಸಂಚರಿಸುವುದರಿಂದ ಇದು ಶುಭಕಾಲವಾಗಿದೆ. ಮಾನಸಿಕ ಶಾಂತಿ, ಗೌರವ, ಕೀರ್ತಿ ಮತ್ತು ಅಧಿಕಾರ ಪ್ರಾಪ್ತಿಯಾಗಲಿದೆ. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರಲಿದೆ ಹಾಗೂ ಪ್ರೀತಿ ಪ್ರೇಮ ವ್ಯವಹಾರಗಳಲ್ಲಿ ಉತ್ತಮ ಫಲ ದೊರೆಯಲಿದೆ….

Read More