ಪರಮೇಶ್ವರ್ ಕಂದಾಯ ಸಚಿವರಾಗುತ್ತಿದ್ದಂತೆಯೇ ಬಹುಕಾಲದ ಬೇಡಿಕೆ ಈಡೇರಿಕೆ – Kannada News | Karnataka government promotes 232 Tahsildar Grade 2 cadre to the Tahsildar Grade 1
ಬೆಂಗಳೂರು, (ಜೂನ್ 17): ಗ್ರೇಡ್-2 ತಹಶೀಲ್ದಾರ್ ಹುದ್ದೆಯಿಂದ ಗ್ರೇಡ್-1 ಹುದ್ದೆಗೆ ಬಡ್ತಿ ನೀಡಬೇಕೆಂಬ ಬಹುಕಾಲದ ಬೇಡಿಕೆ ಈಡೇರಿದೆ. ಒಟ್ಟು 232 ಗ್ರೇಡ್-2 ತಹಶೀಲ್ದಾರ್‌ಗಳಿಗೆ ಗ್ರೇಡ್-1 ತಹಶೀಲ್ದಾರ್ ಹುದ್ದೆಗೆ ಬಡ್ತಿ ನೀಡಲಾಗಿದೆ. ಈ ಬಗ್ಗೆ ಉಪಮುಖ್ಯಮಂತ್ರಿ, ಕಂದಾಯ ಸಚಿವರೂ ಆಗಿರುವ ಡಾ ಜಿ ಪರಮೇಶ್ವರ್ (Dr G parameshwar) ತಿಳಿಸಿದ್ದಾರೆ. ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಮೂಲಕ, “ಸರ್ಕಾರವು ಅರ್ಹತೆ, ಬದ್ಧತೆ ಮತ್ತು ಪ್ರಾಮಾಣಿಕತೆಯನ್ನು ಗುರುತಿಸಿ ಸದಾ ಪ್ರೋತ್ಸಾಹಿಸುತ್ತದೆ” ಎಂಬ ವಿಶ್ವಾಸವನ್ನು ನೌಕರ ವರ್ಗದಲ್ಲಿ…