Headlines

Bengaluru Air Quality: ವರುಣನ ಕೃಪೆಯಿಂದ ಬೆಂಗಳೂರಲ್ಲಿ ಗಣನೀಯವಾಗಿ ಸುಧಾರಿಸಿದ ವಾಯು ಗುಣಮಟ್ಟ! – Kannada News | Bengaluru AQI Today: Air Quality Improves Across Karnataka Cities Due to Rain

ವರುಣನ ಕೃಪೆಯಿಂದ ಬೆಂಗಳೂರಲ್ಲಿ ಗಣನೀಯವಾಗಿ ಸುಧಾರಿಸಿದ ವಾಯು ಗುಣಮಟ್ಟ! ಬೆಂಗಳೂರು, ಮೇ 22: ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಮುಂಗಾರು ಪೂರ್ವ ಮಳೆ ನಿರಂತರವಾಗಿ ಸುರಿಯುತ್ತಿರುವುದರಿಂದ ವಾತಾವರಣದಲ್ಲಿದ್ದ ಧೂಳಿನ ಕಣಗಳು ಗಣನೀಯವಾಗಿ ಕಡಿಮೆಯಾಗಿವೆ. ಇದರ ಪರಿಣಾಮವಾಗಿ ಇಂದು ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ಗಾಳಿಯ ಗುಣಮಟ್ಟ (AQI) ಗಣನೀಯವಾಗಿ ಸುಧಾರಿಸಿದ್ದು, ಬಹುತೇಕ ಕಡೆಗಳಲ್ಲಿ ‘ಗ್ರೀನ್ ಜೋನ್’ ದಾಖಲಾಗಿದೆ. ಮುಖ್ಯಾಂಶಗಳು ಮಳೆಯ ಹಿನ್ನೆಲೆ ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಗಣನೀಯವಾಗಿ ಸುಧಾರಿಸಿದೆ. ರಾಜಧಾನಿಯ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ…

Read More

ಆ ಮ್ಯಾಜಿಕ್ ನಡೆದರೆ ಮಾತ್ರ ಹೈದರಾಬಾದ್​​ಗೆ ಚಾನ್ಸ್; ಟಾಪ್ 2ನಲ್ಲಿರಲು ಆರ್​​ಸಿಬಿ ಏನು ಮಾಡಬೇಕು? – Kannada News | IPL Playoffs scenario: RCB vs SRH The Crucial Battle for Top 2 and NRR

ಐಪಿಎಲ್‌ನ ಪ್ಲೇಆಫ್ ರೇಸ್ ರೋಚಕ ಹಂತ ತಲುಪಿದ್ದು, ಟಾಪ್-2 ಸ್ಥಾನವನ್ನು ಅಲಂಕರಿಸಲು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಗುಜರಾತ್ ಟೈಟನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಶುಕ್ರವಾರ ಹೈದರಾಬಾದ್‌ನಲ್ಲಿ ನಡೆಯಲಿರುವ ಇವೆರಡೂ ತಂಡಗಳ ನಡುವಿನ ಮುಖಾಮುಖಿ ಪಂದ್ಯವೇ ಈ ಸ್ಥಾನವನ್ನು ನಿರ್ಧರಿಸಲಿದೆ. ಗುರುವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ತಂಡ 89 ರನ್‌ಗಳ ಬೃಹತ್ ಜಯ ದಾಖಲಿಸಿದೆ. ಈ ಭರ್ಜರಿ ಗೆಲುವಿನೊಂದಿಗೆ ಜಿಟಿ ತಂಡ +0.695…

Read More

Video: ಆಗ್ರಾ-ಲಕ್ನೋ ಎಕ್ಸ್​ಪ್ರೆಸ್​ ವೇಯಲ್ಲಿ ಬಸ್​-ಟ್ಯಾಂಕರ್​ ನಡುವೆ ಡಿಕ್ಕಿ, ಇಬ್ಬರು ಸಜೀವದಹನ, 15ಕ್ಕೂ ಅಧಿಕ ಮಂದಿಗೆ ಗಾಯ – Kannada News | Bus Tanker Collision on Agra Lucknow Expressway Leaves Two Dead

ಲಕ್ನೋ, ಮೇ 22: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಶುಕ್ರವಾರ ಬೆಳಗಿನ ಜಾವ ಬಸ್ಸೊಂದು ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಬಸ್ ಚಾಲಕ ಸೇರಿ ಇಬ್ಬರು ಸಜೀವದಹನವಾಗಿದ್ದಾರೆ. 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಕಾನ್ಪುರದಿಂದ ಗುರುಗ್ರಾಮಕ್ಕೆ ಹೋಗುತ್ತಿದ್ದ ಖಾಸಗಿ ಡಬಲ್ ಡೆಕ್ಕರ್ ಬಸ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್‌ಗೆ ತಕ್ಷಣವೇ ಬೆಂಕಿ ಹೊತ್ತಿಕೊಂಡಿದ್ದು, ಪ್ರಯಾಣಿಕರಲ್ಲಿ ವ್ಯಾಪಕ ಭೀತಿ ಉಂಟಾಗಿದೆ.ಮಾಹಿತಿ ತಿಳಿದ ಕೂಡಲೇ ಪೊಲೀಸರು, ಅಗ್ನಿಶಾಮಕ ದಳ ಮತ್ತು ಪರಿಹಾರ ತಂಡಗಳು ಸ್ಥಳಕ್ಕೆ ಧಾವಿಸಿವೆ. ಬೆಂಕಿಯನ್ನು ನಿಯಂತ್ರಣಕ್ಕೆ…

Read More

ಅಮೆರಿಕದಲ್ಲಿ ಬಂದೂಕುಧಾರಿಗಳಿಂದ ಎರಡು ಪ್ರತ್ಯೇಕ ಗುಂಡಿನ ದಾಳಿ, ಪೊಲೀಸರು ಸೇರಿ 25 ಮಂದಿ ಸಾವು – Kannada News | Multiple Gun Attacks in Honduras Leave Dozens Dead

ವಾಷಿಂಗ್ಟನ್, ಮೇ 22: ಅಂತಾರಾಷ್ಟ್ರೀಯ ಮಾದಕವಸ್ತು ಜಾಲ ಹಾಗೂ ಗ್ಯಾಂಗ್ ವಾರ್​ಗಳಿಂದ ಸದಾ ಸುದ್ದಿಯಲ್ಲಿರುವ ಹೊಂಡುರಾಸ್ ಕರಾವಳಿ ಪ್ರದೇಶದಲ್ಲಿ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಎರಡು ಪ್ರತ್ಯೇಕ ಘಟನೆಯಲ್ಲಿ 6 ಮಂದಿ ಪೊಲೀಸರು ಸೇರಿ 25 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹೊಂಡುರಾಸ್ ಎಂಬುದು ಮಧ್ಯ ಅಮೆರಿಕ(America)ದಲ್ಲಿರುವ ಮತ್ತೊಂದು ದೇಶವಾಗಿದೆ. ಮೊದಲ ಆಘಾತಕಾರಿ ಘಟನೆ ಉತ್ತರ ಹೊಂಡುರಾಸ್‌ನ ಟ್ರುಜಿಲ್ಲೊದಲ್ಲಿ ನಡೆದಿದೆ. ಭೂಮಿ ಮತ್ತು ನೈಸರ್ಗಿಕ ಸಂಪನ್ಮೂಲಗಳ ಹಕ್ಕುಗಳಿಗಾಗಿ ದಶಕಗಳಿಂದ ಸಂಘರ್ಷ ನಡೆಯುತ್ತಿರುವ ಈ ಪ್ರದೇಶದಲ್ಲಿ, ಬಂದೂಕುಧಾರಿಗಳು ಏಕಾಏಕಿ ನುಗ್ಗಿ…

Read More

Karnataka Weather Forecast: ಬೆಂಗಳೂರಿಗರೇ ಎಚ್ಚರ! ಮುಂದಿನ 3 ದಿನಗಳ ಕಾಲ ನಗರದಲ್ಲಿ ವರುಣಾರ್ಭಟ – Kannada News | Karnataka Weather Forecast: Heavy Rain and Thunderstorm Alert Till May 25

ಮುಂಬರುವ ದಿನಗಳಲ್ಲಿ ಭಾರೀ ಮಳೆಯ ಎಚ್ಚರಿಕೆ Image Credit source: MediaForge AI ಬೆಂಗಳೂರು, ಮೇ 22: ಇಂದೂ ಸಹ ರಾಜ್ಯದ ಅನೇಕ ಕಡೆ ಮಳೆಯಾಗಲಿದ್ದು, ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ (Weather) ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಹವಾಮಾನದಲ್ಲಿ ಭಾರಿ ಏರುಪೇರಾಗಲಿದ್ದು, ಹಲವೆಡೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ…

Read More

ದೇಶದ ಅತ್ಯಂತ ಭ್ರಷ್ಟ ರಾಜ್ಯಗಳ ಪೈಕಿ ಕರ್ನಾಟಕಕ್ಕೆ 5ನೇ ಸ್ಥಾನ: ಉಪಲೋಕಾಯುಕ್ತ ನ್ಯಾ. ಬಿ. ವೀರಪ್ಪ – Kannada News | Karnataka Ranks 5th Among Most Corrupt States In India: Upalokayukta Justice B Veerappa Sounds Alarm

ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಮಂಡ್ಯ, ಮೇ 22: ರಾಜ್ಯದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ಮಿತಿಮೀರಿದ್ದು, ಕರ್ನಾಟಕ ದೇಶದ ಅತ್ಯಂತ ಭ್ರಷ್ಟ ರಾಜ್ಯಗಳಲ್ಲಿ ಐದನೇ ಸ್ಥಾನದಲ್ಲಿದೆ ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿದ್ದಾರೆ. ಮಂಡ್ಯ ಮತ್ತು ಮಳವಳ್ಳಿ ತಾಲೂಕುಗಳಲ್ಲಿ ಬಾಕಿ ಉಳಿದಿದ್ದ ಲೋಕಾಯುಕ್ತ ಪ್ರಕರಣಗಳ ವಿಚಾರಣೆ ಪೂರ್ಣಗೊಳಿಸಿದ ಬಳಿಕ ಮಾತನಾಡಿದ ಅವರು, ಭ್ರಷ್ಟಾಚಾರ ನಿಯಂತ್ರಣಕ್ಕೆ ಬರದಿದ್ದರೆ ಭವಿಷ್ಯದಲ್ಲಿ ದೊಡ್ಡ ಅಪಾಯ ಎದುರಾಗಲಿದೆ. ಬದಲಾವಣೆ ಅಧಿಕಾರಿಗಳಿಂದಲೂ, ನಾಗರಿಕರಿಂದಲೂ ಆಗಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಮುಖ್ಯಾಂಶಗಳು ರಾಜ್ಯದ ಪ್ರತಿ…

Read More

‘ಪುನೀತ್ ಜೊತೆಯೇ ಆ ಕಥೆಯೂ ಹೋಯಿತು’; ಅಚ್ಚರಿಯ ವಿಷಯ ರಿವೀಲ್ ಮಾಡಿದ ಪ್ರಶಾಂತ್ ನೀಲ್ – Kannada News | Prashanth Neel’s Emotional Revelation: Puneeth Rajkumar’s Unmade Film Dream

ಪ್ರಶಾಂತ್ ನೀಲ್ ಅವರು (Prashanth Neel) ಆ್ಯಕ್ಷನ್ ಸಿನಿಮಾಗಳನ್ನು ನಿರ್ದೇಶನ ಮಾಡಿ ಗಮನ ಸೆಳೆದವರು. ಅವರನ್ನು ಎಲ್ಲಾ ಭಾಷೆಯವರು ಗುರುತಿಸೋದು ಹಾಗೆಯೇ. ‘ಕೆಜಿಎಫ್’ಗೂ ಮೊದಲು ಫ್ಯಾಮಿಲಿ ಡ್ರಾಮಾ ಕಥೆಯನ್ನು ಪ್ರಶಾಂತ್ ನೀಲ್ ರೆಡಿ ಮಾಡಿಟ್ಟುಕೊಂಡಿದ್ದರು. ಪುನೀತ್ ರಾಜ್​​ಕುಮಾರ್ ಅವರೇ ಈ ಸಿನಿಮಾದಲ್ಲಿ ನಟಿಸಬೇಕು ಎಂಬುದು ನೀಲ್ ಆಸೆ ಆಗಿತ್ತು. ಈ ಸಿನಿಮಾ ಬಗ್ಗೆ ಅವರು ಮಾತನಾಡಿದ್ದಾರೆ. ಪುನೀತ್ ಜೊತೆ ಆ ಕಥೆಯೂ ಹೋಯಿತು ಎಂದು ಅವರು ಹೇಳಿದ್ದಾರೆ. ಪ್ರಶಾಂತ್ ನೀಲ್ ಅವರು ಅಪ್ಪುಗಾಗಿ ಒಂದು ಭರ್ಜರಿ ಕಥೆ…

Read More

Horoscope Today: ಇಂದು ಈ ರಾಶಿಯವರು ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 22, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನವು ಪರಾಭವನಾ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ಷಷ್ಠಿ, ಪುಷ್ಯ ನಕ್ಷತ್ರವನ್ನು ಒಳಗೊಂಡಿದೆ. ಸೂರ್ಯನು ವೃಷಭ ರಾಶಿಯಲ್ಲಿ ಮತ್ತು ಚಂದ್ರನು ಕರ್ಕಾಟಕ ರಾಶಿಯ ಪುಷ್ಯ ನಕ್ಷತ್ರದಲ್ಲಿ ಸಂಚರಿಸಲಿದ್ದಾನೆ. ಶ್ರೀ ಮಹಾಲಕ್ಷ್ಮಿಯ ಕೃಪೆಗೆ ಪಾತ್ರರಾಗಲು, ಸಮೃದ್ಧಿಗಾಗಿ ಹಾಗೂ ವೃದ್ಧಿಗಾಗಿ ಪ್ರಯತ್ನಿಸಲು ಇದು ಸೂಕ್ತ…

Read More

Daily Devotional: ಯಾವ ದೈವ ಆರಾಧನೆಯ ವಿಧಾನ ಅನುಸರಿಸಿದ್ರೆ ಏನೇನು ಫಲ ಗೊತ್ತಾ? – Kannada News | Importance of Kuladeiva, Ishtadeiva, and Manedevaru in Hindu Worship

ಯಾವ ದೈವ ಆರಾಧನೆಯ ವಿಧಾನ ಅನುಸರಿಸಿದ್ರೆ ಏನೇನು ಫಲ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ನಮ್ಮ ಧಾರ್ಮಿಕ ಆಚರಣೆಗಳಲ್ಲಿ ಕುಲದೈವ, ಇಷ್ಟದೈವ, ಮನೆದೇವರು ಮತ್ತು ಆರಾಧ್ಯದೈವಗಳಿಗೆ ವಿಶೇಷ ಪ್ರಾಶಸ್ತ್ಯವಿದೆ.ಕುಲದೈವವು ಏಳು ತಲೆಮಾರುಗಳಿಂದ ಕುಟುಂಬವನ್ನು ರಕ್ಷಿಸುವ ದೈವವಾಗಿದ್ದು, ಅನಾರೋಗ್ಯ, ಅಕಾಲಿಕ ಮರಣ, ಅಕಾಲಿಕ ಘಟನೆಗಳಿಂದ ವಂಶವನ್ನು ಕಾಪಾಡುತ್ತದೆ. ಪ್ರತಿದಿನ, ಕನಿಷ್ಠ ವಾರಕ್ಕೊಮ್ಮೆಯಾದರೂ ಕುಲದೈವವನ್ನು ಸ್ಮರಿಸುವುದು ಶುಭ. ಇಷ್ಟದೈವವು ಮನಪೂರ್ವಕವಾಗಿ ಆರಾಧಿಸುವ ದೈವವಾಗಿದ್ದು, ಶೀಘ್ರ ಫಲ ಮತ್ತು ಇಷ್ಟಾರ್ಥಗಳನ್ನು ಈಡೇರಿಸುತ್ತದೆ. ಆರಾಧ್ಯದೈವವು ಜನ್ಮಜನ್ಮಾಂತರಗಳಿಂದ…

Read More

ಹೈಕೋರ್ಟ್‌ನಿಂದ ಜಾಮೀನು ಬೆನ್ನಲ್ಲೇ ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಜೈಲಿಂದ ರಿಲೀಸ್​​ – Kannada News | Murder Accused Wilson Garden Naga Released on Bail from Hindalga Jail

ಬೆಳಗಾವಿ, ಮೇ 22: ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗನನ್ನು ಬೆಳಗಾವಿಯ ಹಿಂಡಲಗಾ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಸಿದ್ದಾಪುರ ಮಹೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗನನ್ನು ಬಂಧಿಸಲಾಗಿತ್ತು. ಬೆಂಗಳೂರಿನ ಜೈಲಿನಲ್ಲಿದ್ದಾಗ, ನಟ ದರ್ಶನ್ ಜೊತೆ ಚಹಾ ಸೇವಿಸುತ್ತಿರುವ ನಾಗನ ಫೋಟೋ ವೈರಲ್ ಆಗಿತ್ತು. ಈ ಘಟನೆಯ ನಂತರ, ಜೈಲಿನ ವ್ಯವಸ್ಥೆಯ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ಆ ಬಳಿಕ ನಾಗನನ್ನು ಬೆಂಗಳೂರಿನಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ 2024ರ ಜುಲೈನಲ್ಲಿ ವರ್ಗಾವಣೆ ಮಾಡಲಾಗಿತ್ತು. ಹೈಕೋರ್ಟ್‌ನಿಂದ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ವಿಲ್ಸನ್…

Read More