Bengaluru Air Quality: ವರುಣನ ಕೃಪೆಯಿಂದ ಬೆಂಗಳೂರಲ್ಲಿ ಗಣನೀಯವಾಗಿ ಸುಧಾರಿಸಿದ ವಾಯು ಗುಣಮಟ್ಟ! – Kannada News | Bengaluru AQI Today: Air Quality Improves Across Karnataka Cities Due to Rain
ವರುಣನ ಕೃಪೆಯಿಂದ ಬೆಂಗಳೂರಲ್ಲಿ ಗಣನೀಯವಾಗಿ ಸುಧಾರಿಸಿದ ವಾಯು ಗುಣಮಟ್ಟ! ಬೆಂಗಳೂರು, ಮೇ 22: ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಮುಂಗಾರು ಪೂರ್ವ ಮಳೆ ನಿರಂತರವಾಗಿ ಸುರಿಯುತ್ತಿರುವುದರಿಂದ ವಾತಾವರಣದಲ್ಲಿದ್ದ ಧೂಳಿನ ಕಣಗಳು ಗಣನೀಯವಾಗಿ ಕಡಿಮೆಯಾಗಿವೆ. ಇದರ ಪರಿಣಾಮವಾಗಿ ಇಂದು ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ಗಾಳಿಯ ಗುಣಮಟ್ಟ (AQI) ಗಣನೀಯವಾಗಿ ಸುಧಾರಿಸಿದ್ದು, ಬಹುತೇಕ ಕಡೆಗಳಲ್ಲಿ ‘ಗ್ರೀನ್ ಜೋನ್’ ದಾಖಲಾಗಿದೆ. ಮುಖ್ಯಾಂಶಗಳು ಮಳೆಯ ಹಿನ್ನೆಲೆ ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಗಣನೀಯವಾಗಿ ಸುಧಾರಿಸಿದೆ. ರಾಜಧಾನಿಯ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ…