ದಿನ ಭವಿಷ್ಯ: ಇಂದು ಈ ರಾಶಿಯವರು ನಿಷ್ಠೆಯನ್ನು ಉಳಿಸಿಕೊಳ್ಳಲಾರರು – Kannada News | Horoscope May 22 Friday 2026; Dina Rashi Bhavishya Today, Checkout the details here
ಮೇಷ ರಾಶಿ : ಸ್ನೇಹಿತರಿಂದ ಸಹಾಯವನ್ನು ಪಡೆವ ಸಾಧ್ಯತೆಯಿದೆ. ಕಛೇರಿಯಲ್ಲಿ ಸವಾಲಿನ ಪರಿಸ್ಥಿತಿ ಬರಬಹುದು, ಭಯ ಬೇಡ. ಒತ್ತಡದ ಕಾರಣ ವಿರಾಮವನ್ನೂ ಪಡೆಯಬಹುದು. ಹೊಸ ವ್ಯಕ್ತಿಯ ಪರಿಚಯು ನಿಮ್ಮ ಬೇಸರವನ್ನು ದೂರ ಮಾಡೀತು. ನಿಮ್ಮ ಬಗ್ಗೆ ಇರುವ ಅಭಿಮಾನವನ್ನು ನೀವೇ ಕಳೆದುಕೊಳ್ಳಬಹುದು. ಕುಟುಂಬದ ಉಳಿದ ಸದಸ್ಯರೊಂದಿಗೆ ನೀವು ಉತ್ತಮ ಸಂಬಂಧವನ್ನು ಹೊಂದಿರುತ್ತೀರಿ. ಅವರ ಸಂಪೂರ್ಣ ಬೆಂಬಲವೂ ಸಿಗಲಿದೆ. ನಿಮ್ಮ ಪ್ರೀತಿಯನ್ನು ಉಳಿಸಿಕೊಳ್ಳುವ ಪ್ರಯತ್ನಗಳು ಯಶಸ್ವಿಯಾಗುತ್ತವೆ. ವೃಷಭ ರಾಶಿ : ನಿಮ್ಮ ಗುರಿಯನ್ನು ಸಾಧಿಸುವ ಆತ್ಮವಿಶ್ವಾಸವಿರಲಿ. ದುರಭ್ಯಾಸವನ್ನು ಬಿಡುವ…