ದೇವನಹಳ್ಳಿ: ಹೆದ್ದಾರಿಯಲ್ಲಿ ಭೀಕರ ಅಪಘಾತ; ಲಾಂಗ್ ಡ್ರೈವ್ ಹೊರಟ್ಟಿದ್ದ ಮೂವರು ಸ್ನೇಹಿತರು ಬಲಿ – Kannada News | Devanahalli: Horrific Highway Accident Claims Lives of Three Friends on Long Drive
ದೇವನಹಳ್ಳಿ, ಜನವರಿ 17: ಅವರೆಲ್ಲಾ ಪಿಯು ವಿದ್ಯಾರ್ಥಿಗಳು. ಇಂದು ವೀಕೆಂಡ್ ಹಿನ್ನೆಲೆ ಬೈಕ್ ಏರಿ ಲಾಂಗ್ ಡ್ರೈವ್ಗೆ ಹೊರಟ್ಟಿದ್ದರು. ಹೀಗೆ ಲಾಂಗ್ ಡ್ರೈವ್ ಹೋದ ಮೂವರು ಸ್ನೇಹಿತರ ಪಾಲಿಗೆ ಅದು ಲಾಸ್ಟ್ ಡ್ರೈವ್ ಆಗಿದ್ದು, ಭೀಕರ ಅಪಘಾತಕ್ಕೆ (Accident) ಸ್ಥಳದಲ್ಲೇ ಮೂವರು ದುರಂತ ಅಂತ್ಯವಾಗಿದ್ದಾರೆ (death). ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಗ್ರಾಮದ ಅಗಲಕೋಟೆ ಬಳಿ ಘಟನೆ ನಡೆದಿದೆ. ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಬೆಚ್ಚಿ ಬೀಳಿಸುವಂತಿದೆ. ನಡೆದದ್ದೇನು? ಇಂದು ಬೆಳಗ್ಗೆ 11: 20ರ…