ಗೃಹಲಕ್ಷ್ಮಿ ಹಣ ಬಾಕಿ: ಮಹಿಳೆಯರ ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್ ಮಹತ್ವದ ಆದೇಶ – Kannada News | Grihalakshmi Pending Payments: High Court Issues Key Order on Women’s Petition
ಗೃಹಲಕ್ಷ್ಮಿ, ಹೈಕೋರ್ಟ್ Image Credit source: google ಬೆಂಗಳೂರು, ಮೇ 21: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ (Gruhalakshmi) ಯೋಜನೆಯ ಎರಡು ತಿಂಗಳ ಬಾಕಿ ಹಣ ಬಿಡುಗಡೆಗೆ ನಿರ್ದೇಶನ ನೀಡುವಂತೆ ಕೋರಿ ಕರ್ನಾಟಕ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಕೆಯಾಗಿದ್ದು, ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ಗುರುವಾರ ನೋಟಿಸ್ ಜಾರಿ ಮಾಡಿದೆ. ಮುಖ್ಯಾಂಶಗಳು ಗೃಹಲಕ್ಷ್ಮಿ ಬಾಕಿ ಹಣ ಬಿಡುಗಡೆಗೆ ನಿರ್ದೇಶನ ಕೋರಿ ಪಿಐಎಲ್ 2 ತಿಂಗಳ ಬಾಕಿ ಗೃಹಲಕ್ಷ್ಮಿ ಹಣ ಪಾವತಿಗೆ ನಿರ್ದೇಶನ ಕೋರಿಕೆ ಪಿಐಎಲ್ ಸಂಬಂಧ…