ತ್ರಿಕೋನ ಸರಣಿ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾದಲ್ಲಿ ಬದಲಾವಣೆ – Kannada News | India A Squad Update: Anukul Roy Replaces Harssh Dubey for Upcoming Tri Series
ಐಪಿಎಲ್ (IPL 2026) ಮುಗಿದ ಕೂಡಲೇ ಭಾರತ, ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ ಎ ತಂಡಗಳ ನಡುವೆ ಏಕದಿನ ತ್ರಿಕೋನ ಸರಣಿ ನಡೆಯಲಿದೆ. ಈ ಸರಣಿಗಾಗಿ ಬಿಸಿಸಿಐ (BCCI), ಭಾರತ ಎ ತಂಡವನ್ನು ಸಹ ಪ್ರಕಟಿಸಿತ್ತು. ಆದರೀಗ ಸರಣಿ ಆರಂಭಕ್ಕೂ ಮುನ್ನವೇ ಬಿಸಿಸಿಐ, ತಂಡದಲ್ಲಿ ಒಂದು ಪ್ರಮುಖ ಬದಲಾವಣೆ ಮಾಡಿದೆ. ವಾಸ್ತವವಾಗಿ ಜೂನ್ 9 ರಿಂದ ಪ್ರಾರಂಭವಾಗಲಿರುವ ತ್ರಿಕೋನ ಸರಣಿಗೆ ಭಾರತ ಎ ತಂಡದಲ್ಲಿ ಹರ್ಷ್ ದುಬೆ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೀಗ ಅವರನ್ನು ತಂಡದಿಂದ ಹೊರಗಿಡಲಾಗಿದ್ದು, ಅವರ…