ನಟಿ ಟ್ವಿಶಾ ಶರ್ಮಾ ಅನುಮಾನಾಸ್ಪದ ಸಾವು; ಚಿತ್ರರಂಗ ತೊರೆಯಲು ಅಸಲಿ ಕಾರಣ ಇಲ್ಲಿದೆ – Kannada News | Twisha Sharma Dowry Death Case co star Dheekshith Shetty reveals why she quit acting
ಮಾಡೆಲ್ ಹಾಗೂ ನಟಿ ಟ್ವಿಶಾ ಶರ್ಮಾ ಅವರ ನಿಗೂಢ ಸಾವು (Twisha Sharma Death) ಸದ್ಯ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಮಧ್ಯಪ್ರದೇಶದ ಭೋಪಾಲ್‌ನ ಕಟಾರಾ ಹಿಲ್ಸ್‌ನಲ್ಲಿರುವ ತಮ್ಮ ಪತಿ ಮನೆಯಲ್ಲಿ ಮೇ 12ರಂದು ಟ್ವಿಶಾ ಶರ್ಮಾ ಶವವಾಗಿ ಪತ್ತೆಯಾಗಿದ್ದರು. ವರದಕ್ಷಿಣೆ ಕಿರುಕುಳ ಹಾಗೂ ಪತಿಯ ಮನೆಯವರ ದೈಹಿಕ-ಮಾನಸಿಕ ಹಿಂಸೆಯೇ ಅವರ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ, ಟ್ವಿಶಾ ಶರ್ಮಾ (Twisha Sharma) ಅವರು ಸಿನಿಮಾರಂಗವನ್ನು ತೊರೆದು ಮತ್ತು ಕಾರ್ಪೊರೇಟ್…