Optical Illusion: ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಕೋಳಿ ಮರಿಯನ್ನು ಹುಡುಕಬಲ್ಲಿರಾ – Kannada News | Optical illusion: Can you find the hidden chicks in this picture in just 35 seconds
ಆಪ್ಟಿಕಲ್ ಇಲ್ಯೂಷನ್ ಚಿತ್ರImage Credit source: Social Media ಒಗಟು ಎಂದರೆ ಕೆಲವರ ಕಣ್ಣು ಹಾಗೂ ಕಿವಿ ಅರಳುತ್ತದೆ. ಬಿಡುವುದು ಸಿಕ್ಕಾಗಲೆಲ್ಲಾ ಕೆಲವರು ಆಪ್ಟಿಕಲ್ ಇಲ್ಯೂಷನ್‌ನಂತಹ (Optical Illusion) ಒಗಟಿನ ಆಟಗಳನ್ನು ಬಿಡಿಸುತ್ತ ಟೈಮ್ ಪಾಸ್ ಮಾಡುತ್ತಾರೆ. ಇದು ನಿಮ್ಮ ಕಣ್ಣಿನ ದೃಷ್ಟಿ, ತಾಳ್ಮೆ ಹಾಗೂ ಬುದ್ಧಿವಂತಿಕೆ ಎಷ್ಟಿದೆ ಎಂದು ಪರೀಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ನಿಮ್ಮಲ್ಲಿ ವೀಕ್ಷಣಾ ಕೌಶಲ್ಯ ಅತ್ಯುತ್ತಮವಾಗಿದ್ದರೆ ಈ ಇಲ್ಯೂಷನ್ ಚಿತ್ರ ಬಿಡಿಸಿ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ಚಿತ್ರದಲ್ಲಿ ಮರೆ ಮಾಡಲಾಗಿರುವ…