Viral: ಬೆಂಗಳೂರಿಗಿಂತ ಜರ್ಮನಿಯೇ ಬೆಸ್ಟ್; ಬೆಂಗಳೂರಿನ ಟೆಕ್ಕಿ ಹೀಗೆಂದಿದ್ದೇಕೆ ಗೊತ್ತಾ? – Kannada News | Life in Germany is better than in Bengaluru; This is the reason given by a Bengaluru engineer
ಬದುಕಿನಲ್ಲಿ ನಾನಾ ರೀತಿಯ ಅನುಭವವಾಗುತ್ತದೆ. ಬದುಕಿನಲ್ಲಿ ಎಲ್ಲವನ್ನು ಒಪ್ಪಿಕೊಳ್ಳಬೇಕು, ಆದರೆ ಸಣ್ಣ ಪುಟ್ಟ ಬದಲಾವಣೆಗಳು ಅತ್ಯಗತ್ಯ. ಇದೀಗ ಬೆಂಗಳೂರಿನ ಟೆಕ್ಕಿಯೊಬ್ಬರು ಬೆಂಗಳೂರಿನ (Bengaluru) ದಿನಚರಿಯನ್ನು ಜರ್ಮನಿಯಲ್ಲಿನ ತಮ್ಮ ಜೀವನದೊಂದಿಗೆ ಹೋಲಿಸಿಕೊಂಡಿದ್ದಾರೆ. ಈ ವೇಳೆ ಜರ್ಮನಿಯ ಜೀವನವೇ ಬೆಸ್ಟ್ ಎಂದು ಹೇಳಿದ್ದಾರೆ. ಈ ಟೆಕ್ಕಿ ಮಾಡಿದ ಪೋಸ್ಟ್ ಆನ್‌ಲೈನ್‌ನಲ್ಲಿ ಚರ್ಚೆಗೆ ನಾಂದಿ ಹಾಡಿದೆ. ತನುಜ್ (Tanuj) ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡ ಪೋಸ್ಟ್ ನಲ್ಲಿ ಜರ್ಮನಿಯಿಂದ ಬೆಂಗಳೂರಿಗೆ ಸ್ಥಳಾಂತರಗೊಂಡ ಬಳಿಕ ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ತಮ್ಮ ದೈನಂದಿನ ವೇಳಾಪಟ್ಟಿಯನ್ನು…